Date : Friday, 23-11-2018
ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಗೆ 6 ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಅನಂತ್ನಾಗ್ನ ಸೆಕಿಪೋರ ಪ್ರದೇಶದ ಬಿಜ್ಬೆಹರದಲ್ಲಿ ಎನ್ಕೌಂಟರ್ ಜರಗಿದ್ದು, ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಗಲೂ ಅಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ...
Date : Thursday, 22-11-2018
ವಾಷಿಂಗ್‌ಟನ್: ಭಯೋತ್ಪಾದನೆಯನ್ನು ಪೋಷಿಸುತ್ತಾ ಬಂದಿರುವ ಪಾಕಿಸ್ಥಾನಕ್ಕೆ ಅಮೆರಿಕಾ ಸರ್ಕಾರ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ನಿರ್ದೇಶನದಂತೆ 11 ಸಾವಿರ ಕೋಟಿ ಭದ್ರತಾ ನೆರವನ್ನು ನಿಷೇಧಿಸಲಾಗಿದೆ. ಪಾಕಿಸ್ಥಾನದ ನಡೆಗಳು ಅಮೆರಿಕಾವನ್ನು ನಿರಾಶೆಗೊಳಿಸಿರುವುದರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು...
Date : Thursday, 22-11-2018
ನವದೆಹಲಿ: ಒಂದು ಮಹತ್ತರ ನಿರ್ಧಾರವಾಗಿ, ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್‌ನಿಂದ ಪಾಕಿಸ್ಥಾನದ ಅಂತಾರಾಷ್ಟ್ರೀಯ ಗಡಿಯವರೆಗೆ ಕರ್ತಾರಪುರ್ ಕಾರಿಡಾರ್ ಕಟ್ಟಡ ಮತ್ತು ಅಭಿವೃದ್ಧಿಗೆ ಗುರುವಾರ ಸಂಪುಟ ಅನುಮೋದನೆ ನೀಡಿದೆ. ಈ ಕಾರಿಡಾರ್ ನಿರ್ಮಾಣದಿಂದ ಭಾರತದಿಂದ ತೆರಳುವ ಯಾತ್ರಿಕರಿಗೆ ಪಾಕಿಸ್ಥಾನದ ಕರ್ತಾರ್‌ಪುರ್‌ನಲ್ಲಿರುವ ದರ್ಬಾರ್ ಸಾಹಿಬ್...
Date : Thursday, 22-11-2018
ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಮಹಾತ್ಮಾ ಗಾಂಧಿಯ ಕಂಚಿನ ಪ್ರತಿಮೆಯನ್ನು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನಾವರಣಗೊಳಿಸಿದರು. ಮಹಾತ್ಮ ಗಾಂಧಿಯವರ 150ನೇ ಜನ್ಮವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ’ಇಡೀ ವಿಶ್ವವೇ ಗುರುತಿಸುವಂತಹ ವ್ಯಕ್ತಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದು...
Date : Thursday, 22-11-2018
ಬೆಂಗಳೂರು: ದೇಶದಾದ್ಯಂತ ಹಲವು ನಗರಗಳಲ್ಲಿ ನಡೆದ ಅಧ್ಯಯನಗಳ ಪ್ರಕಾರ ಮುಂಬೈ, ದೆಹಲಿ-ಎನ್‌ಸಿಆರ್, ಹೈದರಾಬಾದ್‌ಗಳಿಗಿಂತ ಬೆಂಗಳೂರು ಅತ್ಯುತ್ತಮ ವೇತನ ನೀಡುತ್ತದೆ ಎಂದು ಲಿಂಕ್ಡ್‌ಇನ್ ಅಧ್ಯಯನದಿಂದ ತಿಳಿದು ಬಂದಿದೆ. ಹಾರ್ಡ್‌ವೇರ್ & ನೆಟ್‌ವರ್ಕಿಂಗ್ ಉದ್ಯೋಗಿಗಳು ವರ್ಷಕ್ಕೆ 15 ಲಕ್ಷ ರೂ. ಗಳಿಸಿದರೆ, ಸಾಫ್ಟ್‌ವೇರ್ ಉದ್ಯೋಗಿಗಳು ಸುಮಾರು...
Date : Thursday, 22-11-2018
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಗ್ರಾಮೀಣ ವಸತಿ ಯೋಜನೆ ಮತ್ತು ಪ್ರಮುಖ ಗ್ರಾಮೀಣ ಉದ್ಯೋಗ ಕಾರ್ಯಕ್ರಮಗಳನ್ನು ಉತ್ತೇಜಿಸಲು ಈ ಹಣಕಾಸು ವರ್ಷದ ಉಳಿದ ನಾಲ್ಕು ತಿಂಗಳುಗಳ ಕಾಲ ಹೆಚ್ಚುವರಿ ಹಣವನ್ನು ನೀಡಲು ನಿರ್ಧರಿಸಿದೆ. ಈ ಮೂಲಕ ಹೆಚ್ಚು ಹೆಚ್ಚು...
Date : Thursday, 22-11-2018
ಉತ್ತರಪ್ರದೇಶ: ಪ್ರತಾಪ್‌ಗಢದ ಜೋಗಪುರ ಪಟ್ಟಣದ ಪ್ರಸಿದ್ಧ ಪ್ರಾಪರ್ಟಿ ಡೀಲರ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮಾಜಿ ಜಿಲ್ಲಾ ಸಂಘಚಾಲಕರಾದ ಸಿಯಾರಂ ಗುಪ್ತಾ ಅವರು ಶ್ರೀ ರಾಮಜನ್ಮಭೂಮಿ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಸಿಯಾರಂ ಗುಪ್ತಾ ಅವರು...
Date : Thursday, 22-11-2018
ನವದೆಹಲಿ: ಕಳೆದ ಹಲವು ದಿನಗಳಿಂದ ಸತತ ಇಳಿಕೆಯತ್ತ ಮುಖ ಮಾಡಿರುವ ತೈಲ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಮಾಹಿತಿಗಳ ಪ್ರಕಾರ ರಾಜಧಾನಿ...
Date : Wednesday, 21-11-2018
ಚಂಡೀಗಢ: ಪಂಜಾಬ್ನ ಸುಮಾರು 26.20 ಲಕ್ಷ ಎಕರೆ ಪ್ರದೇಶಗಳಲ್ಲಿ ಗೋಧಿ ಬಿತ್ತನೆಯ ಕಾರ್ಯ ದಾಖಲೆಯ ಅವಧಿಯಲ್ಲಿ ಪೂರ್ಣಗೊಂಡಿದೆ. ಇದು ರಾಜ್ಯದ ಒಟ್ಟು ಗೋಧಿ ಬಿತ್ತನೆಯ ಶೇ.77 ರಷ್ಟಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇ.3ರಷ್ಟು ಹೆಚ್ಚು ಭಾಗದಲ್ಲಿ ಬೀಜ ಬಿತ್ತಲಾಗಿದೆ...
Date : Wednesday, 21-11-2018
ನವದೆಹಲಿ: 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸೋದಿಲ್ಲ ಎಂಬ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಹೇಳಿಕೆ ನಿನ್ನೆ ಭಾರೀ ಸುದ್ದಿ ಮಾಡಿತ್ತು. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ ಎಂದು ದೃಢಪಡಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು,...