News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೌಂಟ್ ಎವರೆಸ್ಟ್ ಹತ್ತಿದ ‘ಮಿಶನ್ ಶೌರ್ಯ’ ತಂಡವನ್ನು ಭೇಟಿಯಾದ ಮೋದಿ

ನವದೆಹಲಿ: ಮೌಂಟ್ ಎವರೆಸ್ಟ್ ಶಿಖರವನ್ನು ಯಶಸ್ವಿಯಾಗಿ ಹತ್ತಿದ ಮಹಾರಾಷ್ಟ್ರದ ‘ಮಿಶನ್ ಶೌರ್ಯ’ ತಂಡದ 10 ಮಂದಿ ವಿದ್ಯಾರ್ಥಿಗಳು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ದೆಹಲಿಯಲ್ಲಿ ಭೇಟಿಯಾದರು. ಈ ತಂಡದ ಐದು ಮಂದಿ ಯಶಸ್ವಿಯಾಗಿ ಮೌಂಟ್ ಎವರೆಸ್ಟ್‌ನ ತುತ್ತ ತುದಿಯನ್ನು ತಲುಪಿದ್ದಾರೆ. ಮೌಂಟ್...

Read More

ಉಜ್ವಲ ಕ್ರಾಂತಿ: 4 ಕೋಟಿ ಜನರ ಮನೆಗೆ ಎಲ್‌ಪಿಜಿ

ನವದೆಹಲಿ: ಕೇಂದ್ರ ಸರ್ಕಾರ ಆರಂಭಿಸಿರುವ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆ ಆರಂಭಗೊಂಡು ಎರಡು ವರ್ಷಗಳು ಮುಕ್ತಾಯವಾಗಿದೆ. ಇದುವರೆಗೆ 4 ಕೋಟಿಕ್ಕೂ ಅಧಿಕ ಜನರಿಗೆ ಈ ಯೋಜನೆಯಡಿ ಗ್ಯಾಸ್ ಕನೆಕ್ಷನ್ ನೀಡಲಾಗಿದೆ. ಬಡ ಮಹಿಳೆಯರಿಗೆ ಈ ಯೋಜನೆಯಿಂದ ಸಾಕಷ್ಟು ಅನುಕೂಲಗಳಾಗಿದ್ದು, ಒಲೆಯಿಂದ ಗ್ಯಾಸ್‌ನತ್ತ ಅವರು ಮುಖ...

Read More

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿ

ಬೆಂಗಳೂರು: ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿಯವರು ಆಯ್ಕೆಯಾಗಿದ್ದಾರೆ. ಇಂದು ಜರುಗಿದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಬಿಜೆಪಿಯ ತಳಮಟ್ಟದ ಕಾರ್ಯಕರ್ತನಾಗಿ ಬೆಳೆದ ಇವರು, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸೇರಿದಂತೆ...

Read More

ಏಮ್ಸ್‌ನಲ್ಲಿ ’’ನ್ಯಾಷನಲ್ ಸೆಂಟರ್ ಫಾರ್ ಏಜಿಂಗ್’ಗೆ ಶಂಕುಸ್ಥಾಪನೆ ಮಾಡಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ‘ನ್ಯಾಷನಲ್ ಸೆಂಟರ್ ಫಾರ್ ಏಜಿಂಗ್’ಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಮೋದಿ, ‘ಏಮ್ಸ್‌ನಲ್ಲಿ ಹೆಚ್ಚುತ್ತಿರುವ ಒತ್ತಡವನ್ನು ಗಮನಿಸಿ ನಾವು ಅದರ ಎಲ್ಲಾ ಆವರಣಗಳಲ್ಲಿನ ಸೌಲಭ್ಯಗಳನ್ನು ಹೆಚ್ಚಳ ಮಾಡುತ್ತಿದ್ದೇವೆ. ಇವತ್ತು...

Read More

ಕಾಶ್ಮೀರದ ಕುಪ್ವಾರದಲ್ಲಿ ಉಗ್ರನ ಸಂಹಾರ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ಸಂಹಾರ ಕಾರ್ಯವನ್ನು ಬಿರುಸಿನಿಂದ ಮಾಡುತ್ತಿವೆ. ಸೈನಿಕರ ಗುಂಡೇಟಿಗೆ ಶುಕ್ರವಾರವೂ ಒರ್ವ ಉಗ್ರ ಹತನಾಗಿದ್ದಾನೆ. ಕುಪ್ವಾರ ಜಿಲ್ಲೆಯ ತ್ರೆಹ್ಗಾಮ್ ಪ್ರದೇಶದ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರ ಚಲನವಲನದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು ಕಾರ್ಯಾಚರಣೆಗಿಳಿದ...

Read More

ಭಾರತದಲ್ಲಿ ಅತೀಹೆಚ್ಚು ಮಾತನಾಡಲ್ಪಡುವ ಭಾಷೆಗಳಲ್ಲಿ ಹಿಂದಿ ನಂ.1, ಕನ್ನಡ ನಂ.8

ನವದೆಹಲಿ: ಭಾರತ ಜಗತ್ತಿನ 7ನೇ ಅತೀದೊಡ್ಡ ರಾಷ್ಟ್ರ. ಇಲ್ಲಿನ ಸಂಸ್ಕೃತಿ, ಭಾಷೆಗಳೆಲ್ಲವೂ ವೈವಿಧ್ಯತೆಯಿಂದ ಕೂಡಿದೆ. ವಿವಿಧ ಧರ್ಮ, ಜಾತಿ, ಜನಾಂಗಗಳಿಗೆ ಸೇರಿದ ಜನ ಭಿನ್ನ ಭಿನ್ನ ಭಾಷೆಯಲ್ಲಿ ಸಂವಾದಿಸುತ್ತಾರೆ. ಸಮೀಕ್ಷೆಯೊಂದರ ಪ್ರಕಾರ 1.2 ಬಿಲಿಯನ್ ಜನರಿರುವ ಭಾರತದಲ್ಲಿ ಹಿಂದಿಯನ್ನು ಹೆಚ್ಚಿನ ಜನರು...

Read More

ಗುಜರಾತ್-ಇಸ್ರೇಲ್ ನಡುವೆ ಜಂಟಿ ಕಾರ್ಯಪಡೆ ರಚನೆ

ಟೆಲ್ ಅವೀವ್: ಗುಜರಾತ್ ಮತ್ತು ಇಸ್ರೇಲ್ ನಡುವೆ ಜಂಟಿ ಕಾರ್ಯ ಪಡೆ ರಚನೆ ಮಾಡುವುದಾಗಿ ಗುಜರಾತ್ ಸಿಎಂ ವಿಜಯ್ ರೂಪಾಣಿ ಘೋಷಣೆ ಮಾಡಿದ್ದಾರೆ. ಇಸ್ರೇಲ್ ಪ್ರವಾಸದಲ್ಲಿರುವ ಅವರು, ಅಲ್ಲಿನ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಉರಿ ಏರೀಲ್ ಅವರನ್ನು ಭೇಟಿಯಾಗಿ ಮಾತುಕತೆ...

Read More

ಇಸ್ರೇಲ್ ತಂತ್ರಜ್ಞಾನವನ್ನು ಬಳಸಲು ಮುಂದಾದ ಭಾರತೀಯ ರೈಲ್ವೇ

ಮುಂಬಯಿ: ರೈಲು ಪ್ರಯಾಣಿಕರನ್ನು ಸುರಕ್ಷಿತವಾಗಿಡಲು ಬಯಸುತ್ತಿರುವ ಸಚಿವ ಪಿಯೂಶ್ ಗೋಯಲ್ ನೇತೃತ್ವದ ಭಾರತೀಯ ರೈಲ್ವೇ, ತಂತ್ರಜ್ಞಾನವನ್ನು ಸುಧಾರಿಸಲು ನಿರ್ಧರಿಸಿದೆ. ಇದಕ್ಕಾಗಿ ಅದು ಇಸ್ರೇಲಿ ತಂತ್ರಜ್ಞಾನವನ್ನು ಅಳವಡಿಸಲು ಮುಂದಾಗಿದೆ. ಮೂಲಗಳ ಪ್ರಕಾರ ಸೆಂಟ್ರಲ್ ರೈಲ್ವೇಯು, ಪ್ಲಾಟ್‌ಫಾರ್ಮ್, ಎಂಟ್ರಿ, ಫೂಟ್ ಓವರ್ ಬ್ರಿಡ್ಜ್, ಎಕ್ಸಿಟ್...

Read More

ಎಂಐಟಿ ಬೋರ್ಡ್ ಸದಸ್ಯೆಯಾಗಿ ಕಿರಣ್ ಮಜೂಂದಾರ್

ಬೆಂಗಳೂರು: ಬಯೋಕಾನ್ ಲಿಮಿಟೆಡ್ ಮುಖ್ಯಸ್ಥೆ ಕಿರಣ್ ಮಜೂಂದಾರ್ ಶಾ ಅವರು, ಮಸಚ್ಯುಸೆಟ್ಸ್ ಇನ್‌ಸ್ಟಿಟೂಟ್ ಆಫ್ ಟೆಕ್ನಾಲಜಿ(ಎಂಐಟಿ)ಯ ಬೋರ್ಡ್ ಸದಸ್ಯೆಯಾಗಿ ನೇಮಕವಾಗಿದ್ದಾರೆ. ಶಾ ಅವರು ಎಂಐಟಿ ಬೋರ್ಡ್‌ನ 8 ಸದಸ್ಯರುಗಳಲ್ಲಿ ಒಬ್ಬರಾಗಿದ್ದು, ಐದು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ. ಜುಲೈ 1ರಿಂದ ಇವರ ಅಧಿಕಾರವಧಿ ಆರಂಭಗೊಳ್ಳಲಿದೆ....

Read More

201 ಜಿಲ್ಲೆಗಳಿಗೆ ಸಬ್ಸಿಡಿ ದರದಲ್ಲಿ ಧಾನ್ಯ ಪೂರೈಸಲು ಕೇಂದ್ರ ಚಿಂತನೆ

ನವದೆಹಲಿ: ಆಯ್ದ ಸುಮಾರು 201 ಜಿಲ್ಲೆಗಳಿಗೆ ಸಬ್ಸಿಡಿ ದರದಲ್ಲಿ ಧಾನ್ಯಗಳನ್ನು ಪೂರೈಕೆ ಮಾಡುವ ಯೋಜನೆಯ ಜಾರಿಗೆ ಕೇಂದ್ರ ಸರ್ಕಾರ ಪ್ರಕ್ರಿಯೆಗಳನ್ನು ಆರಂಭಿಸಿದೆ. ಮೂಲಗಳ ಪ್ರಕಾರ, ಸಾರ್ವಜನಿಕ ಪೂರೈಕಾ ವ್ಯವಸ್ಥೆಯ ಮೂಲಕ ರಾಷ್ಟ್ರೀಯ ಭದ್ರತಾ ಯೋಜನೆಗೊಳಪಟ್ಟ ಕುಟುಂಬಗಳಿಗೆ 2ಕೆಜಿ ಧಾನ್ಯಗಳು ಸಿಗಲಿವೆ. ಕೃಷಿ ಸಚಿವಾಲಯವು...

Read More

Recent News

Back To Top