Date : Friday, 21-03-2025
ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತಿರುಮಲ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು, ಈ ಬಗ್ಗೆ ಈಗಾಗಲೇ ನಿರ್ದೇಶನ ನೀಡಿದ್ದೇವೆ ಎಂದು ಹೇಳಿದ್ದಾರೆ. ಶುಕ್ರವಾರ ಮಾತನಾಡಿದ ನಾಯ್ಡು, ಪ್ರಸ್ತುತ ಇತರ ಸಮುದಾಯಗಳ ಜನರು ಅಲ್ಲಿ ಕೆಲಸ ಮಾಡುತ್ತಿದ್ದರೆ, ಅವರ...
Date : Friday, 21-03-2025
ನವದೆಹಲಿ: ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಅಡಿಯಲ್ಲಿ ಶೇಕಡಾ 75 ಕ್ಕಿಂತ ಹೆಚ್ಚು ಕ್ಯಾನ್ಸರ್ ಚಿಕಿತ್ಸೆಗಳನ್ನು ಗ್ರಾಮೀಣ ಜನರು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ದೇಶದ ಗ್ರಾಮೀಣ ಭಾಗದಲ್ಲಿ ಆರೋಗ್ಯ...
Date : Friday, 21-03-2025
ಬೆಂಗಳೂರು: ಹನಿಟ್ರ್ಯಾಪ್ ಕುರಿತಂತೆ ಹೈಕೋರ್ಟಿನ ಈಗಿನ ನ್ಯಾಯಮೂರ್ತಿಗಳು ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಚಿವರಾದ ರಾಜಣ್ಣ ಅವರು ರಾಜ್ಯ...
Date : Friday, 21-03-2025
ಯುಪಿಐ ಬಳಕೆದಾರರು ಇನ್ನು ಮುಂದೆ ತಮ್ಮ ಮೊಬೈಲ್ ಸಂಖ್ಯೆಗಳನ್ನು ಸಕ್ರಿಯವಾಗಿಟ್ಟುಕೊಳ್ಳುವುದು ಅನಿವಾರ್ಯವಾಗಿದೆ. ಏಪ್ರಿಲ್ 1 ರಿಂದ ನಿಷ್ಕ್ರಿಯ ಅಥವಾ ಸುದೀರ್ಘ ಅವಧಿಯಿಂದ ಸಕ್ರಿಯವಾಗಿರದೇ ಇರುವ ಮೊಬೈಲ್ ಸಂಖ್ಯೆಗಳಲ್ಲಿ UPI ಸೇವೆಗಳು ಕಾರ್ಯನಿರ್ವಹಿಸುವುದಿಲ್ಲ. ವಂಚನೆ ಮತ್ತು ಅನಧಿಕೃತ ವಹಿವಾಟುಗಳನ್ನು ತಡೆಗಟ್ಟಲು ನಿಷ್ಕ್ರಿಯ ಸಂಖ್ಯೆಗಳ...
Date : Friday, 21-03-2025
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಬೆಂಗಳೂರಿನಲ್ಲಿ ಮೂರು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭೆ (ABPS) ಸಭೆಯನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಬೆಂಗಳೂರಿನ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾ ಕೇಂದ್ರದ...
Date : Friday, 21-03-2025
ಸಂಭಾಲ್: “ನಮ್ಮ ಹೋರಾಟ ಬಿಜೆಪಿ ಅಥವಾ ಆರ್‌ಎಸ್‌ಎಸ್ ವಿರುದ್ಧವಲ್ಲ, ಆದರೆ ಭಾರತೀಯ ರಾಜ್ಯದ ವಿರುದ್ಧ” ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ದೂರಿಗೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಪ್ರತಿಕ್ರಿಯಿಸಲು ಅಥವಾ ಹಾಜರಾಗಲು ಸಂಭಾಲ್ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯವು ಗುರುವಾರ ಲೋಕಸಭಾ ವಿರೋಧ...
Date : Friday, 21-03-2025
ನವದೆಹಲಿ: ಗುರುವಾರ ಬಿಡುಗಡೆಯಾದ ತಾತ್ಕಾಲಿಕ ವೇತನದಾರರ ದತ್ತಾಂಶದ ಪ್ರಕಾರ, ಜನವರಿಯಲ್ಲಿ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 17.89 ಲಕ್ಷ ಸದಸ್ಯರ ನಿವ್ವಳ ಸೇರ್ಪಡೆಯನ್ನು ವರದಿ ಮಾಡಿದೆ. ಇದು ಡಿಸೆಂಬರ್ 2024 ಕ್ಕೆ ಹೋಲಿಸಿದರೆ 11.48% ಹೆಚ್ಚಳವಾಗಿದೆ, ಇದು ಸುಧಾರಿತ ಉದ್ಯೋಗ...
Date : Friday, 21-03-2025
ನವದೆಹಲಿ: 54,000 ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಎಂಟು ಬಂಡವಾಳ ಸ್ವಾಧೀನ ಪ್ರಸ್ತಾವನೆಗಳಿಗೆ ರಕ್ಷಣಾ ಸ್ವಾಧೀನ ಮಂಡಳಿ ಅನುಮೋದನೆ ನೀಡಿದೆ. ಭಾರತೀಯ ಸಶಸ್ತ್ರ ಪಡೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಅನುಮೋದನೆ ಇದಾಗಿದ್ದು, ಇದರಡಿ ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಪ್ರಮುಖ ಶಸ್ತ್ರಾಸ್ತ್ರಗಳನ್ನು...
Date : Friday, 21-03-2025
ನವದೆಹಲಿ: ಛತ್ತೀಸ್‌ಗಢದ ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 22 ನಕ್ಸಲರನ್ನು ನಿಶ್ಯಸ್ತ್ರಗೊಳಿಸಿದ ಭದ್ರತಾ ಪಡೆಗಳ ಪ್ರಯತ್ನಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ. ನಡೆಯುತ್ತಿರುವ ‘ನಕ್ಸಲ್ ಮುಕ್ತ ಭಾರತ ಅಭಿಯಾನ’ದಲ್ಲಿ ಈ ಕಾರ್ಯಾಚರಣೆಯು ಗಮನಾರ್ಹ...
Date : Thursday, 20-03-2025
ನವದೆಹಲಿ: ಈ ತಿಂಗಳ ಆರಂಭದಲ್ಲಿ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುವ ಮೂಲಕ ಮೆನ್ ಇನ್ ಬ್ಲೂ ತಂಡವು ಇತಿಹಾಸದಲ್ಲಿ ತಮ್ಮ ಹೆಸರುಗಳನ್ನು ಅಚ್ಚಳಿಯದಂತೆ ಬರೆದಿದೆ. ಅವರ ಅದ್ಭುತ ಸಾಧನೆಯನ್ನು ಗುರುತಿಸಿ, ಬಿಸಿಸಿಐ ತಂಡಕ್ಕೆ 58 ಕೋಟಿ ರೂಪಾಯಿಗಳ ಬೃಹತ್...