News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಚಾರ್ ಧಾಮ್ ಯಾತ್ರೆಗೆ ನೋಂದಣಿ ಆರಂಭ: ಆಧಾರ್ ಕಡ್ಡಾಯ

ನವದೆಹಲಿ: ಉತ್ತರಾಖಂಡದಲ್ಲಿ ನಡೆಯುವ ಚಾರ್ ಧಾಮ್ ಯಾತ್ರೆಗೆ ನೋಂದಣಿ ಇಂದಿನಿಂದ ಪ್ರಾರಂಭಗೊಂಡಿದೆ. ಈ ವರ್ಷ, ನೋಂದಣಿಗಳನ್ನು ಆಧಾರ್ ಮೂಲಕ ದೃಢೀಕರಿಸಲಾಗುತ್ತದೆ ಮತ್ತು ಭಕ್ತರು ನೋಂದಣಿ ಸಮಯದಲ್ಲಿ ತಮ್ಮ ಆಧಾರ್ ಕಾರ್ಡ್ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಒಟ್ಟು ನೋಂದಣಿಗಳಲ್ಲಿ, ಶೇಕಡಾ 60 ರಷ್ಟು...

Read More

ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಎನ್‌ಕೌಂಟರ್‌: 20 ಮಾವೋವಾದಿಗಳ ಹತ್ಯೆ

ರಾಯ್ಪುರ: ಛತ್ತೀಸ್‌ಗಢದ ಬಸ್ತಾರ್ ವಿಭಾಗದ ಬಿಜಾಪುರ ಜಿಲ್ಲೆಯ ಅರಣ್ಯದಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 18 ಮಾವೋವಾದಿಗಳು ಮತ್ತು ಒಬ್ಬ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಮಾವೋವಾದಿಗಳ ಸಂಖ್ಯೆ 20 ತಲುಪಬಹುದು ಎಂದು ಮೂಲಗಳು ತಿಳಿಸಿವೆ. ಎನ್‌ಕೌಂಟರ್ ಸ್ಥಳದಿಂದ ಭದ್ರತಾ ಪಡೆಗಳು...

Read More

ಭೂಗತ ಉಗ್ರರಿಗಾಗಿ ಶೋಧ: ಜಮ್ಮುವಿನಾದ್ಯಂತ 12 ಸ್ಥಳಗಳ ಮೇಲೆ ಎನ್‌ಐಎ ದಾಳಿ:

ಶ್ರೀನಗರ: ಜಮ್ಮುವಿನಾದ್ಯಂತ 12 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಶೋಧ ನಡೆಸಿದೆ. ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ನಂತಹ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಹೊಸದಾಗಿ ರೂಪುಗೊಂಡ ಶಾಖೆಗಳು ಮತ್ತು ಅಂಗಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿರುವ ಭೂಗತ ಉಗ್ರ ಕಾರ್ಯಕರ್ತರ ಮನೆಗಳ ಮೇಲೆ ಶೋಧ...

Read More

ಹಮಾಸ್‌ ಪರ ಪ್ರಚಾರ: ಭಾರತೀಯ ಸಂಶೋಧನಾ ವಿದ್ಯಾರ್ಥಿ ಅಮೆರಿಕಾದಲ್ಲಿ ಬಂಧನ

ವಾಷ್ಟಿಂಗ್ಟನ್‌: ಅಮೆರಿಕದ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಭಾರತೀಯ ಸಂಶೋಧಕನೊಬ್ಬನನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೇ ಆತನನ್ನು ಗಡೀಪಾರು ಮಾಡುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ. ಪೋಸ್ಟ್-ಡಾಕ್ಟರಲ್ ಫೆಲೋ ಆಗಿರುವ ಬದರ್ ಖಾನ್ ಸೂರಿ ಅವರನ್ನು ಸೋಮವಾರ ರಾತ್ರಿ ವರ್ಜೀನಿಯಾದ ಅವರ ಮನೆಯ...

Read More

ಬೆಟ್ಟಿಂಗ್‌ ಆ್ಯಪ್ ಪ್ರಚಾರ: ಪ್ರಕಾಶ್‌ ರಾಜ್‌ ಸೇರಿದಂತೆ ಅನೇಕ ನಟ-ನಟಿಯರ ವಿರುದ್ಧ ಎಫ್‌ಐಆರ್

ಹೈದರಾಬಾದ್: ಖ್ಯಾತ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ಮಂಚು ಲಕ್ಷ್ಮಿ ಸೇರಿದಂತೆ 25 ಸೆಲೆಬ್ರಿಟಿಗಳು ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ ಆರೋಪದಲ್ಲಿ ತೆಲಂಗಾಣದಲ್ಲಿ ಪೊಲೀಸ್ ಕೇಸ್ ಎದುರಿಸುತ್ತಿದ್ದಾರೆ. ಉದ್ಯಮಿ ಫಣೀಂದ್ರ ಶರ್ಮಾ ದೂರು ನೀಡಿದ...

Read More

ಪರಿಷ್ಕೃತ ʼರಾಷ್ಟ್ರೀಯ ಗೋಕುಲ್ ಮಿಷನ್‌ʼಗೆ ಕೇಂದ್ರ ಸಂಪುಟದ ಅನುಮೋದನೆ

ನವದೆಹಲಿ: ಪಶುಸಂಗೋಪನಾ ವಲಯದಲ್ಲಿ ಬೆಳವಣಿಗೆಯನ್ನು ಹೆಚ್ಚಿಸಲು ಪರಿಷ್ಕೃತ ರಾಷ್ಟ್ರೀಯ ಗೋಕುಲ್ ಮಿಷನ್ ಅನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಪರಿಷ್ಕೃತ ಮಿಷನ್ ಅನುಷ್ಠಾನವನ್ನು ಒಂದು ಸಾವಿರ ಕೋಟಿ ರೂಪಾಯಿಗಳ ಹೆಚ್ಚುವರಿ ವೆಚ್ಚದೊಂದಿಗೆ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸಚಿವ ಸಂಪುಟದ ನಿರ್ಧಾರಗಳ ಕುರಿತು ನಿನ್ನೆ ಸಂಜೆ...

Read More

2040 ರ ವೇಳೆಗೆ ಭಾರತೀಯ ಗಗನಯಾತ್ರಿಯೊಬ್ಬರು ಚಂದ್ರನ ಮೇಲೆ ಇರುತ್ತಾರೆ: ಡಾ. ಜಿತೇಂದ್ರ ಸಿಂಗ್

ನವದೆಹಲಿ: ಭಾರತ ಅಂತರಿಕ್ಷ ನಿಲ್ದಾಣ ಎಂದು ಕರೆಯಲ್ಪಡುವ ತನ್ನದೇ ಆದ ಬಾಹ್ಯಾಕಾಶ ಕೇಂದ್ರವನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸಿದೆ, ಎಲ್ಲಾ ಯೋಜನೆಗಳು ಸರಿಯಾಗಿ ನಡೆದರೆ 2040 ರ ವೇಳೆಗೆ ಭಾರತೀಯ ಗಗನಯಾತ್ರಿಯೊಬ್ಬರು ಚಂದ್ರನ ಮೇಲೆ ಇರುತ್ತಾರೆ ಎಂದು ಇಂದು ಲೋಕಸಭೆಯಲ್ಲಿ ಸಚಿವ...

Read More

ದೆಹಲಿ ಮೊಹಲ್ಲಾ ಬಸ್ ಸೇವೆಗೆ ʼನಮೋ ಬಸ್ʼ ಎಂದು ಮರುನಾಮಕರಣ ಮಾಡಲು ಚಿಂತನೆ

ನವದೆಹಲಿ: ದೆಹಲಿಯ ಬಿಜೆಪಿ ನೇತೃತ್ವದ ಸರ್ಕಾರವು ‘ಮೊಹಲ್ಲಾ ಬಸ್ ಸೇವೆ’ಯನ್ನು ನಮೋ ಬಸ್ ಅಥವಾ ಅಂತ್ಯೋದಯ ಬಸ್ ಎಂದು ಮರುನಾಮಕರಣ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 1 ರಂದು ಈ ಯೋಜನೆ ಆರಂಭವಾಗಲಿದ್ದು, ಕೊನೆಯ ಮೈಲಿ ಸಂಪರ್ಕವನ್ನು ಒದಗಿಸುವ...

Read More

ಪುಟಿನ್‌, ಟ್ರಂಪ್‌ ಮಾತುಕತೆ: ಉಕ್ರೇನ್‌ ಇಂಧನ್ ಸೌಲಭ್ಯಗಳ ಮೇಲೆ ದಾಳಿ ನಿಲ್ಲಿಸಲು ರಷ್ಯಾ ಸಮ್ಮತಿ

ಮಾಸ್ಕೋ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೀರ್ಘ ದೂರವಾಣಿ ಸಂಭಾಷಣೆ ನಡೆಸಿದ್ದು, ಈ ವೇಳೆ ಉಕ್ರೇನ್‌ನಲ್ಲಿ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸಲು ಒಪ್ಪಿಕೊಳ್ಳಲಾಗಿದೆ  ಎಂದು ವರದಿಗಳು ತಿಳಿಸಿವೆ. ಶ್ವೇತಭವನವು ಈ ಸಂಭಾಷಣೆಯನ್ನು...

Read More

ದೇಶದ ಹೊರಗೆ ತನಿಖೆ ನಡೆಸಲೂ ಎನ್‌ಐಎಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ: ಕೇಂದ್ರ

ನವದೆಹಲಿ: ಭಯೋತ್ಪಾದನೆಯ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತಾ ನೀತಿಯನ್ನು ಅಳವಡಿಸಿಕೊಂಡಿದ್ದು, ಇದರಿಂದಾಗಿ ದೇಶದಲ್ಲಿ ಭಯೋತ್ಪಾದಕ ಘಟನೆಗಳು ಗಣನೀಯವಾಗಿ ಕಡಿಮೆಯಾಗಿವೆ. ಇಂದು ರಾಜ್ಯಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್, ಭಯೋತ್ಪಾದನೆಗೆ ಸಂಬಂಧಿಸಿದ ಘಟನೆಗಳು ಮತ್ತು ಚಟುವಟಿಕೆಗಳನ್ನು ದೇಶದ...

Read More

Recent News

Back To Top