Date : Wednesday, 19-03-2025
ಬೆಂಗಳೂರು: ಮಾರ್ಚ್ 21, 22, 23 ರಂದು ಅಖಿಲ ಭಾರತೀಯ ಪ್ರತಿನಿಧಿ ಸಭೆ ಬೆಂಗಳೂರಿನ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ನಡೆಯಲಿದೆ ಎಂದು ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಶ್ರೀ ಸುನಿಲ್ ಅಂಬೇಕಲ್ ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು, ಈ ...
Date : Wednesday, 19-03-2025
ಮೆಹ್ಸಾನಾ: ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರ ಪೂರ್ವಜರ ಗ್ರಾಮದಲ್ಲಿ ಇಂದು ಸಂಭ್ರಮ ಮನೆ ಮಾಡಿದೆ. ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಜೂಲಾಸನ್ ಗ್ರಾಮದ ನಿವಾಸಿಗಳು ಬುಧವಾರ ಬೆಳಿಗ್ಗೆ ಸುನೀತಾ ಮತ್ತು ಅವರ ಸಹೋದ್ಯೋಗಿ ಬುಚ್ ವಿಲ್ಮೋರ್ ಅವರನ್ನು ಹೊತ್ತ ಸ್ಪೇಸ್‌ಎಕ್ಸ್ ಕ್ಯಾಪ್ಸುಲ್...
Date : Wednesday, 19-03-2025
ನವದೆಹಲಿ: 2024 ರಲ್ಲಿ ಭಾರತವು 19.50 ಲಕ್ಷ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ದಾಖಲಿಸಿದ್ದು, ಇದು ಒಟ್ಟು ವಾಹನ ಮಾರಾಟದ ಶೇಕಡಾ 7.44 ರಷ್ಟಾಗಿದೆ ಎಂದು ಭಾರೀ ಕೈಗಾರಿಕಾ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಮುಂಬರುವ ವರ್ಷಗಳಲ್ಲಿ ಇವಿ ಖರೀದಿ ಇನ್ನಷ್ಟು ಹೆಚ್ಳವನ್ನು ಕಾಣಲಿದೆ...
Date : Wednesday, 19-03-2025
ನವದೆಹಲಿ: ಮತದಾರರ ಗುರುತಿನ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ಕುರಿತು ತಾಂತ್ರಿಕ ಸಮಾಲೋಚನೆಗಳನ್ನು ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ಚುನಾವಣಾ ಆಯೋಗ ಇಂದು ತಿಳಿಸಿದೆ. ಯುಐಡಿಎಐ ಮತ್ತು ಚುನಾವಣಾ ಆಯೋಗದ ತಜ್ಞರ ನಡುವೆ ತಾಂತ್ರಿಕ ಸಮಾಲೋಚನೆಗಳು ನಡೆಯಲಿವೆ. ನವದೆಹಲಿಯಲ್ಲಿ ಗೃಹ ಸಚಿವಾಲಯ, ಶಾಸಕಾಂಗ ಇಲಾಖೆಯ...
Date : Wednesday, 19-03-2025
ನವದೆಹಲಿ: ದೆಹಲಿ ಬಿಜೆಪಿ ಸರ್ಕಾರವು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ‘ಶೀಶ್ ಮಹಲ್’ ಎಂದು ಕರೆಯಲ್ಪಡುವ 6, ಫ್ಲಾಗ್ ಸ್ಟಾಫ್ ರಸ್ತೆಯಲ್ಲಿರುವ ಬಂಗಲೆಯನ್ನು ರಾಜ್ಯದ ಅತಿಥಿ ಗೃಹವಾಗಿ ಬಳಸಲು ಯೋಜಿಸುತ್ತಿದೆ. ಅರವಿಂದ್ ಕೇಜ್ರಿವಾಲ್ 2015 ರಿಂದ ಅಕ್ಟೋಬರ್ 2024 ರವರೆಗೆ...
Date : Wednesday, 19-03-2025
ನವದೆಹಲಿ: ಸರ್ಕಾರಿ ಇ-ಮಾರ್ಕೆಟ್‌ಪ್ಲೇಸ್ (GeM) 2024-25ರ ಹಣಕಾಸು ವರ್ಷದ ಅಂತ್ಯಕ್ಕೂ ಮೊದಲು ತನ್ನ ಪೋರ್ಟಲ್‌ನಲ್ಲಿ ಒಟ್ಟು ಸರಕು ಮೌಲ್ಯದಲ್ಲಿ 5 ಲಕ್ಷ ಕೋಟಿ ರೂಪಾಯಿಗಳನ್ನು ಮೀರುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಈ ಸಾಧನೆಯು ಸಾರ್ವಜನಿಕ ಸಂಗ್ರಹಣೆಗೆ ಪ್ರಾಥಮಿಕ ಸಾಧನವಾಗಿ GeM...
Date : Wednesday, 19-03-2025
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಮುಸಲ್ಮಾನರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಿನ್ನೆ ಸದನದಲ್ಲಿ ಕದ್ದು ಮುಚ್ಚಿ ಮಂಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು,...
Date : Wednesday, 19-03-2025
ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆಪಿ ನಡ್ಡಾ ಮಂಗಳವಾರ ನವದೆಹಲಿಯಲ್ಲಿ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ, ಪ್ರಸವಪೂರ್ವ ಮತ್ತು ನವಜಾತ ಶಿಶುಗಳ ಆರೈಕೆಯಲ್ಲಿ ದೇಶದ ಪ್ರಗತಿ, ಹೆಚ್ಚಿದ ಸಾಂಸ್ಥಿಕ ಹೆರಿಗೆಗಳು ಮತ್ತು...
Date : Wednesday, 19-03-2025
ಫ್ಲೋರಿಡಾ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬರೋಬ್ಬರಿ ಒಂಬತ್ತು ತಿಂಗಳು ಕಾಲ ಕಳೆದಿರುವ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಕೊನೆಗೂ ಭೂಮಿಗೆ ಸುರಕ್ಷಿತವಾಗಿ ಬಂದು ತಲುಪಿದ್ದಾರೆ. ಕಳೆದ ವರ್ಷ ಜೂನ್ 5 ರಂದು ಬೋಯಿಂಗ್ ಸ್ಟಾರ್‌ಲೈನರ್‌ನಲ್ಲಿ ಬಾಹ್ಯಾಕಾಶಕ್ಕೆ ಹಾರಿದ...
Date : Tuesday, 18-03-2025
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೋಮವಾರ ವಿಧಾನ ಪರಿಷತ್ತಿನಲ್ಲಿ ರಾಜ್ಯವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ, ಇದರಿಂದಾಗಿ ಪ್ರತಿ ತಿಂಗಳ ಮೊದಲ ದಿನದಂದು ಸರ್ಕಾರಿ ನೌಕರರ ವೇತನವನ್ನು ಪಾವತಿಸುವುದು ಕಷ್ಟಕರವಾಗಿದೆ ಎಂದಿದ್ದಾರೆ. ಪರಿಷತ್ತಿನಲ್ಲಿ ಮಾತನಾಡಿದ ಅವರು, ನೌಕರರು ಪರಿಸ್ಥಿತಿಯನ್ನು...