News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

“ಭಾರತ,ಮಾರಿಷಸ್ ನಡುವಿನ ಐತಿಹಾಸಿಕ ಬಾಂಧವ್ಯಕ್ಕೆ ದೊರೆತ ಗೌರವ”- ಮೋದಿ

ಪೋರ್ಟ್‌ ಲೂಯಿಸ್‌: ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ, ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಮತ್ತು ಕೀ ಆಫ್ ದಿ ಇಂಡಿಯನ್‌ ಓಶಿಯನ್ ಪಡೆದ ಮೊದಲ ಭಾರತೀಯ ಪ್ರಧಾನಿಯಾಗಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ. ಮಾರಿಷಸ್ ಪ್ರಧಾನಿ ಡಾ....

Read More

ಏರ್ ಇಂಡಿಯಾ ಎಕ್ಸ್‌ಪ್ರೆಸ್  100 ನೇ ವಿಮಾನದಲ್ಲಿ ಕರ್ನಾಟಕದ ವರ್ಣಚಿತ್ರ

ನವದೆಹಲಿ: ಏರ್ ಇಂಡಿಯಾ ಎಕ್ಸ್‌ಪ್ರೆಸ್  100 ನೇ ವಿಮಾನವನ್ನು ತನ್ನ ಫ್ಲೀಟ್‌ಗೆ ಸೇರಿಸುವ ಮೂಲಕ ಪ್ರಮುಖ ಮೈಲಿಗಲ್ಲು ಸ್ಥಾಪಿಸಿದೆ. ಕರ್ನಾಟಕದ ಸಾಂಪ್ರದಾಯಿಕ  ವರ್ಣಚಿತ್ರದಿಂದ ಪ್ರೇರಿತವಾದ ಅದ್ಭುತ ‘ಚಿತ್ತಾರ’ ಬಾಲ ಕಲೆಯನ್ನು ಹೊಂದಿರುವ ಹೊಸ ಬೋಯಿಂಗ್ 737-8 ಅನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ...

Read More

ಮಾರಿಷಸ್ ಅಧ್ಯಕ್ಷರಿಗೆ ಮಹಾಕುಂಭದ ಗಂಗಾಜಲ ಉಡುಗೊರೆ ನೀಡಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾರಿಷಸ್ ಅಧ್ಯಕ್ಷ ಧರಮ್ ಗೋಖೂಲ್ ಅವರನ್ನು ಭೇಟಿ ಮಾಡಿ ಮಹಾ ಕುಂಭದ ಗಂಗಾಜಲವನ್ನು ಉಡುಗೊರೆಯಾಗಿ ನೀಡಿದರು. ಎರಡು ದಿನಗಳ ಭೇಟಿಗಾಗಿ ಮಂಗಳವಾರ ಮುಂಜಾನೆ ಮಾರಿಷಸ್‌ಗೆ ಆಗಮಿಸಿದ ಮೋದಿ, ಗೋಖೂಲ್‌ಗೆ ಹಲವಾರು ಇತರ ಉಡುಗೊರೆಗಳನ್ನು ಕೂಡ...

Read More

ಚಿನ್ನ ಸಾಗಾಣಿಕೆ ಪ್ರಕರಣದ ಸತ್ಯಾಂಶ ತನಿಖೆ ನಂತರ ಹೊರಕ್ಕೆ ಬರಲಿದೆ: ವಿಜಯೇಂದ್ರ

ಚಿಕ್ಕಮಗಳೂರು: ರಾಜ್ಯವು ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ; ಈ ಸರಕಾರದ ಆಡಳಿತವೈಖರಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಬಾಳೆಹೊನ್ನೂರಿನಲ್ಲಿ ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ...

Read More

ಕಾಲ್ನಡಿಗೆ ಮೂಲಕ ಅಯೋಧ್ಯೆಗೆ ಹೊರಟ ಗುಜರಾತಿನ 400 ಯಾತ್ರಿಕರ ಗುಂಪು

ಅಹ್ಮದಾಬಾದ್‌: ಗುಜರಾತ್‌ನ 400 ಯಾತ್ರಿಕರ ಗುಂಪು  ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಜನ್ಮಭೂಮಿ ಮಂದಿರಕ್ಕೆ ಭೇಟಿ ನೀಡಲು ಜನವರಿ 30 ರಿಂದ ಕಾಲ್ನಡಿಗೆಯನ್ನು ಆರಂಭಿಸಿದೆ. ಈ ಗುಂಪು ಮಾರ್ಚ್ 10 ರಂದು ಯುಪಿಯ ಬಾರಾಬಂಕಿಯನ್ನು ತಲುಪಿದ್ದು, ಅಲ್ಲಿ ಅವರನ್ನು ಸರಿಯಾಗಿ ಸ್ವಾಗತಿಸಲಾಗಿದೆ...

Read More

ವಿಶ್ವದ ಮೂರನೇ ಅತಿದೊಡ್ಡ ಕಾರ್ಯಾಚರಣಾ ಮೆಟ್ರೋ ವ್ಯವಸ್ಥೆ ಹೊಂದಿದೆ ಭಾರತ

ನವದೆಹಲಿ: ಚೀನಾ ಮತ್ತು ಯುನೈಟೆಡ್ ಸ್ಟೇಟ್ಸ್ ನಂತರ ಭಾರತವು ವಿಶ್ವದ ಮೂರನೇ ಅತಿದೊಡ್ಡ ಕಾರ್ಯಾಚರಣಾ ಮೆಟ್ರೋ ವ್ಯವಸ್ಥೆಯನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ರಾಜ್ಯಸಭೆಯಲ್ಲಿ ಪ್ರಶ್ನೆಗೆ ಉತ್ತರಿಸಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ದೇಶಾದ್ಯಂತ...

Read More

ಇ-ಶ್ರಮ್ ಪೋರ್ಟಲ್‌ನಲ್ಲಿ 30 ಕೋಟಿ 68 ಲಕ್ಷ ಅಸಂಘಟಿತ ಕಾರ್ಮಿಕರ ನೋಂದಣಿ

ನವದೆಹಲಿ: ಇ-ಶ್ರಮ್ ಪೋರ್ಟಲ್‌ನಲ್ಲಿ 30 ಕೋಟಿ 68 ಲಕ್ಷಕ್ಕೂ ಹೆಚ್ಚು ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.  ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡೇಟಾಬೇಸ್ ರಚನೆಗಾಗಿ ಈ ಪೋರ್ಟಲ್ ಅನ್ನು 2021 ರಲ್ಲಿ ಪ್ರಾರಂಭಿಸಲಾಯಿತು. ನಿನ್ನೆ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ...

Read More

ಮುಂದಿನ 3 ವರ್ಷಗಳಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲೂ ಇರಲಿದೆ ಡೇಕೇರ್ ಕ್ಯಾನ್ಸರ್ ಕೇಂದ್ರ

ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲಿಯೂ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರ ಸಜ್ಜಾಗಿದೆ.. ಇಂದು ರಾಜ್ಯಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ, 2025-26ರಲ್ಲಿ 200  ಡೇ ಕೇರ್ ಕ್ಯಾನ್ಸರ್ ಕೇಂದ್ರಗಳನ್ನು ತೆರೆಯಲಾಗುವುದು...

Read More

2024-25ರಲ್ಲಿ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದ ಭಾರತದ ಕೃಷಿ ಉತ್ಪಾದನೆ

ನವದೆಹಲಿ: ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು 2024-25ನೇ ಸಾಲಿನ ಪ್ರಮುಖ ಕೃಷಿ ಬೆಳೆಗಳ ಉತ್ಪಾದನೆಯ ಎರಡನೇ ಮುಂಗಡ ಅಂದಾಜುಗಳನ್ನು ಬಿಡುಗಡೆ ಮಾಡಿದೆ. ಅಂದಾಜು ಖಾರಿಫ್ ಆಹಾರ ಧಾನ್ಯ ಉತ್ಪಾದನೆಯು ಸುಮಾರು 664 ಲಕ್ಷ ಮೆಟ್ರಿಕ್ ಟನ್‌ಗಳಷ್ಟಿದ್ದರೆ, ರಬಿ ಆಹಾರ ಧಾನ್ಯ...

Read More

ಮಾರಿಷಸ್‌ಗೆ ಬಂದಿಳಿದ ಮೋದಿಗೆ ದೊರೆತಿದೆ ಅದ್ಧೂರಿ ಸ್ವಾಗತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾರಿಷಸ್‌ಗೆ ಬಂದಿಳಿದಿದ್ದು, ಅವರಿಗೆ ಮಾರಿಷಸ್ ಪ್ರಧಾನಿ ನವೀನಚಂದ್ರ ರಾಮಗೂಲಮ್ ಅವರು ವಿಮಾನ ನಿಲ್ದಾಣದಲ್ಲಿ ಭವ್ಯ ಮತ್ತು ಆತ್ಮೀಯ ಸ್ವಾಗತ ನೀಡಿದರು. ಬಳಿಕ ಎಕ್ಸ್‌ ಪೋಸ್ಟ್‌ ಮಾಡಿರುವ ಮೋದಿ ಅವರು, ವಿಮಾನ ನಿಲ್ದಾಣದಲ್ಲಿ ತಮ್ಮನ್ನು...

Read More

Recent News

Back To Top