Date : Wednesday, 07-03-2018
ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಎಪ್ರಿಲ್ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗ ಹೇಳಿದೆ. ಶೀಘ್ರದಲ್ಲೇ ಕೇಂದ್ರ ಚುನಾವಣಾ ಆಯೋಗ ರಾಜ್ಯಕ್ಕೆ ಭೇಟಿಕೊಡಲಿದ್ದು, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದೆ. ಬಳಿಕ ಚುನಾವಣೆಯ ಅಂತಿಮ...
Date : Wednesday, 07-03-2018
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾ.8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ರಾಜಸ್ಥಾನದ ಜುಂಜುನುಗೆ ತೆರಳಿ ’ಬೇಟಿ ಬಚಾವೋ ಬೇಟಿ ಪಢಾವೋ’ ಯೋಜನೆಗೆ ದೇಶವ್ಯಾಪಿಯಾಗಿ ಚಾಲನೆ ನೀಡಲಿದ್ದಾರೆ. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ‘ಬೇಟಿ ಬಚಾವೋ...
Date : Wednesday, 07-03-2018
ನವದೆಹಲಿ: ಪದ್ಮ ಪ್ರಶಸ್ತಿಗಳಿಗೆ ಲಾಬಿ ನಡೆಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ಸಿಕ್ಕಿ ಬಳಿಕ ಅತೀಹೆಚ್ಚು ದೆಹಲಿಗರಿಗೆಯೇ ಪದ್ಮ ಪ್ರಶಸ್ತಿಗಳನ್ನು ನೀಡಿರುವುದರ ಹಿಂದಿನ ಮರ್ಮವನ್ನು ಅವರು ಪ್ರಶ್ನಿಸಿದ್ದಾರೆ. ಅತೀಹೆಚ್ಚು ಪದ್ಮ ಪ್ರಶಸ್ತಿಗಳನ್ನು ದೆಹಲಿಗರಿಗೆ ನೀಡಲಾಗಿದೆ. ಅದರಲ್ಲೂ ಹೆಚ್ಚಿನವರು...
Date : Wednesday, 07-03-2018
ನವದೆಹಲಿ: ತ್ರಿಪುರಾ ಮತ್ತು ತಮಿಳುನಾಡಿನಲ್ಲಿ ನಡೆದ ಪ್ರತಿಮೆ ಧ್ವಂಸ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಗೃಹಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಈ ವಿಷಯದ ಬಗ್ಗೆ ಮಾತುಕತೆ ನಡೆಸಿದ್ದಾರೆ. ತ್ರಿಪುರಾದಲ್ಲಿ ಕಮ್ಯೂನಿಸ್ಟ್ ನಾಯಕ ಲೆನಿನ್‌ನ ಪ್ರತಿಮೆಯನ್ನು ಧ್ವಂಸ ಮಾಡಲಾಗಿತ್ತು....
Date : Wednesday, 07-03-2018
ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ತಂತ್ರಜ್ಞರು ಅಭಿವೃದ್ಧಿಪಡಿಸಿದ ಗೇಮ್ಸ್ ಮತ್ತು ಅಪ್ಲಿಕೇಶನ್‌ಗಳನ್ನು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಗೂಗಲ್ ಒಳಪಡಿಸಿದೆ. ಈ ವಾರದಿಂದಲೇ ಮಹಿಳಾ ತಂತ್ರಜ್ಞರ ಹಲವಾರು ಆಪ್ಸ್, ಗೇಮ್ಸ್‌ಗಳ ಸಂಗ್ರಹ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಲಭ್ಯವಾಗಿದೆ. 80 ಡೇಸ್,...
Date : Wednesday, 07-03-2018
ನವದೆಹಲಿ: ಫೋರ್ಬ್ಸ್‌ನ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಅಮೆಜಾಮ್ ಸಂಸ್ಥಾಪಕ ಜೆಫ್ ಬೆಝೋಸ್ ನಂ.1 ಶ್ರೀಮಂತ ಆಗಿ ಹೊರಹೊಮ್ಮಿದ್ದಾರೆ. ಇವರ ಒಟ್ಟು ಆಸ್ತಿ ಮೊತ್ತ 110 ಬಿಲಿಯನ್ ಡಾಲರ್. ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ನಂ.2 ಸ್ಥಾನ ಪಡೆದುಕೊಂಡಿದ್ದಾರೆ. ಇವರ ಒಟ್ಟು ಆಸ್ತಿ ಮೊತ್ತ 90...
Date : Wednesday, 07-03-2018
ನಾಸಿಕ್‌ನ ಶಾಲೆಯೊಂದರ ಮಕ್ಕಳು ತಯಾರಿಸಿದ ತೇಲುವ ಸೈಕಲ್ ಈ ವರ್ಷದ ರಾಷ್ಟ್ರೀಯ ವಿಜ್ಞಾನ ದಿನದಂದು ಲೋಕಾರ್ಪಣೆಗೊಂಡಿದೆ. ಈ ಸೈಕಲ್‌ನ ವಿಶೇಷತೆಯೆಂದರೆ ಇದು ನೀರಿನ ಮೇಲೆ ತೇಲುತ್ತದೆ. ಕೆರೆ, ತೊರೆ, ಕೊಳಗಳನ್ನು ದಾಟಲು ಇದು ಅತ್ಯಂತ ಉಪಯುಕ್ತ ಸೈಕಲ್ ಆಗಿದೆ. ತಮ್ಮ ವಿಜ್ಞಾನ...
Date : Wednesday, 07-03-2018
ನವದೆಹಲಿ: ಭಾರತದಲ್ಲಿ ಕಳೆದ ಒಂದು ದಶಕದಲ್ಲಿ ಬಾಲ್ಯವಿವಾಹ ಪದ್ಧತಿ ಅರ್ಧದಷ್ಟು ಇಳಿಕೆಯಾಗಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ಏಜೆನ್ಸಿ ಯುನಿಸೆಫ್ ಹೇಳಿದೆ. ವಿಶ್ವದಾದ್ಯಂತ ಕಳೆದ ದಶಕದಲ್ಲಿ 25 ಮಿಲಿಯನ್ ಬಾಲ್ಯವಿವಾಹಗಳನ್ನು ತಡೆಯಲಾಗಿದೆ. ದಕ್ಷಿಣ ಏಷ್ಯಾದಲ್ಲಿ ಇದರ ಪ್ರಮಾಣ ಹೆಚ್ಚಾಗಿದೆ. ಭಾರತ ಬಾಲ್ಯವಿವಾಹ ತಡೆಯಲ್ಲಿ...
Date : Wednesday, 07-03-2018
ನವದೆಹಲಿ: ಯೋಗಗುರು ಬಾಬಾ ರಾಮ್‌ದೇವ್ ಅವರ ‘ದಿವ್ಯ ಜಲ್’ ಕುಡಿಯುವ ನೀರಿನ ಬಾಟಲಿ ಈ ಬೇಸಿಗೆಯಿಂದ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿದ್ದು, ಹಿಮಾಲಯನ್, ಬಿಸ್ಲರಿಗಳಿಗೆ ಸ್ಪರ್ಧೆಯೊಡ್ಡಲಿದೆ. ಮುಂದಿನ 30-45 ದಿನಗಳೊಳಗೆ ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ‘ದಿವ್ಯ ಜಲ್’ ಲಭ್ಯವಾಗಲಿದೆ. ಇದರ ವಿತರಣಾ ಜವಾಬ್ದಾರಿಯನ್ನು ನವಿ...
Date : Wednesday, 07-03-2018
ನವದೆಹಲಿ: ದೂರದರ್ಶನ ಕಾಶ್ಮೀರ ಚಾನೆಲ್‌ನಲ್ಲಿ ಜಾತ್ಯಾತೀತತೆ, ಶಾಂತಿ, ದೇಶಭಕ್ತಿಯನ್ನು ಪ್ರಚುರಪಡಿಸುವಂತಹ ಕಾರ್ಯಕ್ರಮಗಳನ್ನು ಪ್ರಸಾರಗೊಳಿಸಲು ಕೇಂದ್ರ ಚಿಂತನೆ ನಡೆಸಿದ್ದು, ಅದಕ್ಕಾಗಿ ಹಲವಾರು ಪ್ರಸ್ತಾವಣೆಗಳನ್ನು ಪರಿಶೀಲನೆ ನಡೆಸುತ್ತಿದೆ. ಖ್ಯಾತ ಟಿವಿ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್‌ಪತಿ’ ಮತ್ತು ಇತ ಸಂಗೀತ, ನೃತ್ಯ ಪ್ರತಿಭಾ ಕಾರ್ಯಕ್ರಮಗಳನ್ನು...