Date : Tuesday, 04-03-2025
ನವದೆಹಲಿ: ಇಂದು ಸರ್ಕಾರವು ಸ್ವಾವಲಂಬಿ ಭಾರತದ ದೃಷ್ಟಿಕೋನದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಮತ್ತು ಸುಧಾರಣೆಗಳ ವೇಗವನ್ನು ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಕಳೆದ 10 ವರ್ಷಗಳಲ್ಲಿ ದೇಶವು ಸುಧಾರಣೆಗಳು, ಆರ್ಥಿಕ ಶಿಸ್ತು, ಪಾರದರ್ಶಕತೆ ಮತ್ತು ಸಮಗ್ರ ಬೆಳವಣಿಗೆಗೆ ತನ್ನ ಬದ್ಧತೆಯನ್ನು...
Date : Tuesday, 04-03-2025
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಕನಿಷ್ಠ ಎರಡು ಹ್ಯಾಂಡ್ ಗ್ರೆನೇಡ್‌ಗಳನ್ನು ಸ್ಫೋಟಿಸಲು ಯೋಜಿಸಿದ್ದ ಶಂಕಿತ ಭಯೋತ್ಪಾದಕನನ್ನು ಗುಜರಾತ್ ಮತ್ತು ಹರಿಯಾಣ ಪೊಲೀಸರ ತಂಡ ಭಾನುವಾರ ರಾತ್ರಿ ಬಂಧಿಸಿದೆ. ಶಂಕಿತನನ್ನು ಉತ್ತರ ಪ್ರದೇಶದ ಫೈಜಾಬಾದ್‌ನ 19 ವರ್ಷದ ಅಬ್ದುಲ್ ರೆಹಮಾನ್...
Date : Tuesday, 04-03-2025
ನವದೆಹಲಿ: 2025 ರ ಮೊದಲ ಎರಡು ತಿಂಗಳಲ್ಲಿ ಭಾರತದ ಸುಮಾರು 80,000 ಜನರು ಪ್ರವಾಸಿಗರಾಗಿ ಶ್ರೀಲಂಕಾಗೆ ತೆರಳಿದ್ದಾರೆ. ಭಾರತೀಯರ ಅತಿಹೆಚ್ಚು ಆಗಮನದೊಂದಿಗೆ ಶ್ರೀಲಂಕಾದ ಪ್ರಮುಖ ಪ್ರವಾಸಿ ಮೂಲವಾಗಿ ಭಾರತ ಹೊರಹೊಮ್ಮಿದೆ. ಶ್ರೀಲಂಕಾ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ,...
Date : Tuesday, 04-03-2025
ಅಲಹಾಬಾದ್: ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ವನ್ಯಜೀವಿ ರಕ್ಷಣೆ, ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರ ವಂತಾರಾವನ್ನು ಇಂದು ಉದ್ಘಾಟಿಸಿದ್ದಾರೆ. ಇಲ್ಲಿ ಅವರು 2,000 ಕ್ಕೂ ಹೆಚ್ಚು ಜಾತಿಯ ರಕ್ಷಿಸಲ್ಪಟ್ಟ, ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ 1.5 ಲಕ್ಷಕ್ಕೂ ಹೆಚ್ಚು ಪ್ರಾಣಿಗಳನ್ನು ಹೊಂದಿರುವ ಸೌಲಭ್ಯವನ್ನು...
Date : Tuesday, 04-03-2025
ನವದೆಹಲಿ: ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಕಳೆದ ದಶಕದಲ್ಲಿ ದೇಶದ ಸಂಶೋಧನೆ ಮತ್ತು ಅಭಿವೃದ್ಧಿ ವೆಚ್ಚವು ದ್ವಿಗುಣಗೊಂಡಿದೆ, 2013-14ರಲ್ಲಿ ಅರವತ್ತು ಸಾವಿರ ಕೋಟಿಗೂ ಹೆಚ್ಚಾಗಿದ್ದು, 1.27 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ನಿನ್ನೆ ನಡೆದ...
Date : Tuesday, 04-03-2025
ನವದೆಹಲಿ: ಮುಂದಿನ ಎರಡು ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪುನರುಚ್ಚರಿಸಿದ್ದಾರೆ. ಭಾರತವು ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಅವರು ಹೇಳಿದರು. ನವದೆಹಲಿಯಲ್ಲಿ ನಿನ್ನೆ ನಡೆದ ಸಶಸ್ತ್ರ ಪಡೆಗಳ...
Date : Saturday, 01-03-2025
ಬೈಂದೂರು: ಬೈಂದೂರು ಹೋಬಳಿಯ ಬಗರ್ ಹುಕುಂ (ಅಕ್ರಮ ಸಕ್ರಮ ) ಹಾಗೂ 94 ಸಿ ಬಾಕಿ ಕಡತಗಳ ವಿಲೇವಾರಿ ಸಂಬಂಧ ಬೈಂದೂರು ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖಾ ಅಧಿಕಾರಿಗಳ ಜೊತೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿ...
Date : Saturday, 01-03-2025
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿ, ಮಾರ್ಚ್ 8 ರಿಂದ ರಾಜ್ಯದ ಎಲ್ಲಾ ಮಾರ್ಗಗಳಲ್ಲಿ ಜನರ ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದರು. ನವದೆಹಲಿಯಲ್ಲಿ ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರ...
Date : Saturday, 01-03-2025
ನವದೆಹಲಿ: 2047 ರ ವೇಳೆಗೆ ಭಾರತೀಯ ವಾಯುಪಡೆ ಪ್ರಮುಖ ಏರೋಸ್ಪೇಸ್ ಶಕ್ತಿಯಾಗಿ ಹೊರಹೊಮ್ಮುವ ಬಗಿನ ದಿಟ್ಟ ದೃಷ್ಟಿಕೋನವನ್ನು ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಅವರು ವಿವರಿಸಿದ್ದಾರೆ. ‘ಚಾಣಕ್ಯ ಸಂವಾದ ಸಮಾವೇಶ’ದಲ್ಲಿ ಮಾತನಾಡಿದ ಸಿಂಗ್, IAF ಸಿಬ್ಬಂದಿಗೆ ಬಾಹ್ಯಾಕಾಶ ಆಧಾರಿತ ಶಿಕ್ಷಣದ...
Date : Saturday, 01-03-2025
ನವದೆಹಲಿ: 21 ನೇ ಶತಮಾನದ ಭಾರತದತ್ತ ಜಗತ್ತು ಕುತೂಹಲದಿಂದ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ 2025 ರ NXT ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಪ್ರಪಂಚದಾದ್ಯಂತದ ಜನರು ಭಾರತವನ್ನು ತಿಳಿದುಕೊಳ್ಳಲು ಭಾರತಕ್ಕೆ...