Date : Wednesday, 26-02-2025
ನವದೆಹಲಿ: ಇಂದು ದೇಶವ್ಯಾಪಿ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೂ ಭಕ್ತರು ಶಿವಾಲಯಗಳಿಗೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಶಿವನ ಆರಾಧನೆಗೆ ಸಂಬಂಧಿಸಿದ ಅನೇಕ ಕಾರ್ಯಕ್ರಮಗಳು ಅನೇಕ ಕಡೆಗಳಲ್ಲಿ ಆಯೋಜನೆಗೊಂಡಿದೆ. ಶಿವ ಭಕ್ತರು ಇಂದು ಉಪವಾಸ ಮತ್ತು ಜಾಗರಣೆಗಳನ್ನು ಮಾಡಿ ರಾತ್ರಿಯಿಡೀ...
Date : Wednesday, 26-02-2025
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಪುಣ್ಯತಿಥಿಯಂದು ರಾಷ್ಟ್ರ ಇಂದು ಅವರಿಗೆ ಗೌರವ ನಮನ ಸಲ್ಲಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಮಹಾನ್ ಚೇತನಕ್ಕೆ ನಮಿಸಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಅಮೂಲ್ಯ ತ್ಯಾಗ, ಧೈರ್ಯ ಮತ್ತು ಹೋರಾಟವನ್ನು ಕೃತಜ್ಞರಾಗಿರುವ ರಾಷ್ಟ್ರ...
Date : Wednesday, 26-02-2025
ಗುವಾಹಟಿ: ಅಸ್ಸಾಂನ ಕ್ರಿಯಾತ್ಮಕ ಕಾರ್ಯಪಡೆ ಮತ್ತು ತ್ವರಿತ ಬೆಳವಣಿಗೆಯಿಂದಾಗಿ ಅದು ಪ್ರಮುಖ ಹೂಡಿಕೆ ತಾಣವಾಗಿ ರೂಪಾಂತರಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುವಾಹಟಿಯಲ್ಲಿ ನಡೆದ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಸ್ಸಾಂ...
Date : Wednesday, 26-02-2025
ಪ್ರಯಾಗ್‌ರಾಜ್: ಇಂದು 2025 ರ ಮಹಾ ಕುಂಭಮೇಳದ ಅಂತಿಮ ದಿನ. ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಕೊನೆಯ ಪವಿತ್ರ ಸ್ನಾನಕ್ಕಾಗಿ ಭಕ್ತರು ಬೆಳಗಿನ ಜಾವದಲ್ಲಿ ತ್ರಿವೇಣಿ ಸಂಗಮಕ್ಕೆ ಕೋಟ್ಯಂತರ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ. ಇದರೊಂದಿಗೆ, ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ...
Date : Tuesday, 25-02-2025
ನವದೆಹಲಿ: ನವದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿಗೆ ಶೌರ್ಯ, ವಿಶಿಷ್ಟ ಸೇವೆ ಮತ್ತು ಪ್ರತಿಭಾನ್ವಿತ ಸೇವಾ ಪದಕಗಳನ್ನು ಪ್ರದಾನ ಮಾಡಿದರು. ಆರು ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ತಟರಕ್ಷಕ ಪದಕಗಳು,...
Date : Tuesday, 25-02-2025
ನವದೆಹಲಿ: ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ದೆಹಲಿಯಲ್ಲಿ 1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಾಸಿಕ್ಯೂಷನ್ ಮಾಜಿ ಕಾಂಗ್ರೆಸ್ ಸಂಸದನಿಗೆ ಮರಣದಂಡನೆ ವಿಧಿಸುವಂತೆ...
Date : Tuesday, 25-02-2025
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯುವ ವಿನಿಮಯ ಕಾರ್ಯಕ್ರಮ – ʼವತನ್ ಕೋ ಜಾನೋʼ ಅಡಿಯಲ್ಲಿ ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಯುವಕರು ಮತ್ತು ಮಕ್ಕಳೊಂದಿಗೆ ಸಂವಾದ ನಡೆಸಿದರು. ನವದೆಹಲಿಗೆ ಭೇಟಿ ನೀಡಿರುವ ಒಟ್ಟು 250 ಮಕ್ಕಳು...
Date : Tuesday, 25-02-2025
ನವದೆಹಲಿ: ಈಗ ರದ್ದುಗೊಂಡಿರುವ ದೆಹಲಿಯ ಮದ್ಯನೀತಿಯಿಂದಾಗಿ ದೆಹಲಿ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 2,002.68 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಸಿಎಜಿ ವರದಿ ಹೇಳಿದೆ. ಇಂದು ವಿಧಾನಸಭೆಯಲ್ಲಿ ಕಂಟ್ರೋಲರ್ ಆಂಡ್ ಆಡಿಟರ್ ಜನರಲ್ (ಸಿಎಜಿ) ವರದಿಯನ್ನು ಮಂಡಿಸಲಾಗಿದ್ದು, ಎಎಪಿ ನೇತೃತ್ವದ ಹಿಂದಿನ ದೆಹಲಿ...
Date : Tuesday, 25-02-2025
ನವದೆಹಲಿ: ತಮ್ಮ ಸರ್ಕಾರದ ಪ್ರಯತ್ನದಿಂದ ಈಶಾನ್ಯ ರಾಜ್ಯಗಳು ಅಭಿವೃದ್ಧಿಯ ಹೊಸ ಎತ್ತರವನ್ನು ತಲುಪಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ನಿನ್ನೆ ಸಂಜೆ ಅಸ್ಸಾಂನ ಗುವಾಹಟಿಯಲ್ಲಿ ಜುಮೋಯಿರ್ ಬಿನಂದಿನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಸ್ಸಾಂ ಮತ್ತು ಈಶಾನ್ಯ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ...
Date : Tuesday, 25-02-2025
ಬೆಂಗಳೂರು: ರೈತನಾಯಕ, ಹೋರಾಟಗಾರ, ಮಾಜಿ ಮುಖ್ಯಮಂತ್ರಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ 83ನೇ ವರ್ಷದ ಜನ್ಮ ದಿನವನ್ನು ಫೆ.27ರಂದು ವಿವಿಧ ಚಟುವಟಿಕೆಗಳ ಮೂಲಕ ಆಚರಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದ್ದಾರೆ. ರೈತರಿಗೆ...