Date : Saturday, 03-02-2018
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಫೆ.4ರಂದು ಕನ್ನಡ ಚಳುವಳಿ ವಾಟಾಳ್ ಪಕ್ಷ ಬೆಂಗಳೂರು ಬಂದ್‌ಗೆ ನೀಡಿದ್ದ ಕರೆಯನ್ನು ಹೈಕೋರ್ಟ್ ಠುಸ್ ಮಾಡಿದೆ. ಬಂದ್‌ಗೆ ಕರೆ ನೀಡುವುದು ಅಸಂವಿಧಾನಿಕ ಸಾರ್ವಜನಿಕ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್‌ನ ವಿಭಾಗೀಯ ಪೀಠ ಹೇಳಿದೆ....
Date : Saturday, 03-02-2018
ಫೈಜಾಬಾದ್: ಅಯೋಧ್ಯಾದಲ್ಲಿ ರಾಮಮಂದಿರ ನಿರ್ಮಾಣವನ್ನು ವಿರೋಧಿಸುವ ಮುಸ್ಲಿಮರು ಪಾಕಿಸ್ಥಾನ ಮತ್ತು ಬಾಂಗ್ಲಾದೇಶಕ್ಕೆ ತೆರಳಲಿ ಎಂದು ಉತ್ತರಪ್ರದೇಶ ಶಿಯಾ ವಕ್ಫ್ ಬೋರ್ಡ್ ಮುಖ್ಯಸ್ಥ ವಾಸೀಂ ರಿಝ್ವಿ ಹೇಳಿದ್ದಾರೆ. ಮಸೀದಿಯ ಹೆಸರಲ್ಲಿ ಜಿಹಾದನ್ನು ಪಸರಿಸಲು ಬಯಸುತ್ತಿರುವವರು ಸಿರಿಯಾದ ಇಸಿಸ್ ಮುಖ್ಯಸ್ಥ ಅಬು ಬಖರ್ ಬಾಗ್ದಾದಿಯ...
Date : Friday, 02-02-2018
ನವದೆಹಲಿ: ಭಾರತೀಯ ಸೇನಾಪಡೆಯ ಟೆಂಟ್ ಪೆಗ್ಗಿಂಗ್ ಟೀಮ್ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ 2 ಬಂಗಾರವನ್ನು ಮತ್ತು ಒಂದು ಕಂಚನ್ನು ಗೆದ್ದುಕೊಂಡಿದೆ. ಅಲ್ಲದೇ ವೈಯಕ್ತಿಕ ವಿಭಾಗಗಳಲ್ಲಿ 4 ಬೆಳ್ಳಿ ಮತ್ತು 1 ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ...
Date : Friday, 02-02-2018
ನವದೆಹಲಿ: ವಾಯುಪಡೆಯ ಕ್ಷಿಪ್ರ ಕಾರ್ಯದಿಂದಾಗಿ ಜಮ್ಮು ಕಾಶ್ಮೀರದ 9 ವರ್ಷದ ಬಾಲಕನ ಜೀವ ಉಳಿದಿದೆ. ತೌಫಿಕ್ ಎಂಬ ಬಾಲಕನಿಗೆ ಅಪೆಂಡಿಸೈಟಿಸ್ ಕಾರಣದಿಂದಾಗಿ ರಾತ್ರಿ ತೀವ್ರವಾಗಿ ನೋವು ಕಾಣಿಸಿಕೊಂಡಿತ್ತು. ತುರ್ತು ಸರ್ಜರಿಯ ಅಗತ್ಯ ಆತನಿಗಿತ್ತು. ಆದರೆ ಗುರೆಝ್ ಪ್ರದೇಶದಲ್ಲಿ ವಾಸವಿದ್ದ ಕಾರಣ ಅಲ್ಲಿ ಯಾವುದೇ...
Date : Friday, 02-02-2018
ಗುವಾಹಟಿ: ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಸಮಿತ್ ನಾಳೆ ಗುವಾಹಟಿಯಲ್ಲಿ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಸಮಿತ್ ಮೂಲಕ ಅಸ್ಸಾಂ ಮಾಲಿನ್ಯ ಮುಕ್ತ ಕೈಗಾರೀಕರಣ ಮತ್ತು ಸುಲಲಿತ ವ್ಯವಹಾರಕ್ಕೆ ಉತ್ತೇಜನ ನೀಡುವ ಟಾರ್ಗೆಟ್ ಇಟ್ಟುಕೊಂಡಿದೆ. ಈ ಸಮಿತ್‌ಗೆ ದೇಶ...
Date : Friday, 02-02-2018
ನವದೆಹಲಿ: ಐಐಟಿ, ಎನ್‌ಐಟಿಯಂತಹ ಪ್ರಮುಖ ಸಂಸ್ಥೆಗಳ ಸುಮಾರು 1200 ಪದವೀಧರರು ಹಿಂದುಳಿದ ಪ್ರದೇಶಗಳ ಸರ್ಕಾರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಲಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ. 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಿಂದುಳಿದ ಭಾಗಗಳಲ್ಲಿ ಇರುವ 53 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಲಿಸಲು ಐಐಟಿ, ಎನ್‌ಐಟಿಗಳ...
Date : Friday, 02-02-2018
ಕಠ್ಮಂಡು: ಈಗಾಗಲೇ ಯಶಸ್ವಿಯಾಗಿ ಸಂಸದೀಯ ಮತ್ತು ಪ್ರಾಂತೀಯ ಚುನಾವಣೆಗಳನ್ನು ನಡೆಸಿರುವ ನೇಪಾಳಕ್ಕೆ ರಾಜಕೀಯ ಸ್ಥಿರತೆ ಮತ್ತು ಅಭಿವೃದ್ಧಿ ಸಾಧಿಸಲು ಭಾರತ ಸಹಾಯ ಮಾಡಲಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ನೇಪಾಳದ ಸಿಪಿಎನ್-ಮಾವೋವಾದಿ ಸೆಂಟರ್ ಮುಖ್ಯಸ್ಥ ಪ್ರಚಂಡ ಅವರೊಂದಿಗೆ ಮಾತುಕತೆ...
Date : Friday, 02-02-2018
ಸಾಂಬಾ: ಭಾರತದೊಳಕ್ಕೆ ಉಗ್ರರನ್ನು ನುಸುಳಿಸುವ ಪ್ರಯತ್ನವನ್ನು ಪಾಕಿಸ್ಥಾನ ನಿರಂತರವಾಗಿ ಮಾಡುತ್ತಲೇ ಇದೆ. ಭಾರತೀಯ ಸೈನಿಕರು ಇದಕ್ಕೆ ತಕ್ಕ ಪ್ರತಿಕ್ರಿಯೆಯನ್ನೂ ನೀಡುತ್ತಿದ್ದಾರೆ. ಇಂದು ಕೂಡ ಜಮ್ಮು ಕಾಶ್ಮೀರದ ಸಾಂಬಾ ಸೆಕ್ಟರ್‌ನಲ್ಲಿ ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸಿದ ಪಾಕ್ ಉಗ್ರರನ್ನು ಹಿಮ್ಮೆಟ್ಟಿಸುವಲ್ಲಿ ಬಿಎಸ್‌ಎಫ್ ಯೋಧರು ಯಶಸ್ವಿಯಾಗಿದ್ದಾರೆ....
Date : Friday, 02-02-2018
ಅಬುಧಾಬಿ: ಅಬುಧಾಬಿಯ ಮೊತ್ತ ಮೊದಲ ಹಿಂದೂ ದೇಗುಲವನ್ನು ಫೆ.10ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆಗೊಳಿಸಲಿದ್ದಾರೆ. 2015ರಂದು ಮೋದಿ ಮೊದಲ ಬಾರಿಗೆ ಅಲ್ಲಿ ಭೇಟಿಕೊಟ್ಟಿದ್ದ ವೇಳೆ ದೇಗುಲ ನಿರ್ಮಾಣಕ್ಕೆ ಅಬುಧಾಬಿಯಲ್ಲಿ ಜಾಗ ನೀಡುವುದಾಗಿ ಘೋಷಿಸಿತ್ತು. ಕೊಟ್ಟ ಮಾತಿನಂತೆ ಅಲ್ ವತ್ಬಾದಲ್ಲಿ 20 ಸಾವಿರ ಚದರ...
Date : Friday, 02-02-2018
ಬೆಂಗಳೂರು: ನಂದಿ ಹಿಲ್ಸ್‌ನಲ್ಲಿ ರೋಪ್‌ವೇ ರಚಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ನಿರ್ಧರಿಸಿದ್ದು, ಇದರಿಂದ ಇಲ್ಲಿನ ಪ್ರವಾಸೋದ್ಯಮಕ್ಕೆ ಸಾಕಷ್ಟು ಉತ್ತೇಜನಗಳು ದೊರಕಲಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಹಿಲ್ಸ್, ತುಮಕೂರಿನ ಮಧುಗಿರಿ ಮತ್ತು ಯಾದಗಿರಿ ಜಿಲ್ಲೆಯ ಯಾದಗಿರಿ ಹಿಲ್ಸ್‌ಗೆ ರೋಪ್ ವೇಗಳನ್ನು ನಿರ್ಮಿಸುವ ಯೋಜನೆ...