Date : Thursday, 02-03-2023
ನವದೆಹಲಿ: ಜಾಗತಿಕ ಆಡಳಿತ ವಿಫಲವಾಗಿದೆ ಮತ್ತು ಬಹುಪಕ್ಷೀಯತೆಯು ಬಿಕ್ಕಟ್ಟಿನಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಇಂದು ದೆಹಲಿಯಲ್ಲಿ ಜಿ20 ವಿದೇಶಾಂಗ ಸಚಿವರ ಸಭೆಯನ್ನು ಉದ್ದೇಶಿಸಿ ವರ್ಚುವಲ್ ಆಗಿ ಮಾತನಾಡಿದ ಅವರು, “ಬಹುಪಕ್ಷೀಯ ಸಂಸ್ಥೆಗಳು ವಿಶ್ವದ ಅತ್ಯಂತ ದೊಡ್ಡ ಸವಾಲುಗಳನ್ನು ಎದುರಿಸಲು...
Date : Thursday, 02-03-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಿಂದ ಏಷ್ಯಾದ ಅತ್ಯಂತ ಸುದೀರ್ಘ ಸೈಕಲ್ ರೇಸ್‌ಗೆ ಬುಧವಾರ ಚಾಲನೆ ನೀಡಲಾಗಿದೆ. ರೇಸ್ ಮೂರು ಸಾವಿರ ಕಿಲೋಮೀಟರ್‌ಗಿಂತಲೂ ಹೆಚ್ಚು ದೂರ ಕ್ರಮಿಸಿದ ನಂತರ ಕನ್ಯಾಕುಮಾರಿಯಲ್ಲಿ ಮುಕ್ತಾಯಗೊಳ್ಳಲಿದೆ. ವಿಶ್ವ ಅಲ್ಟ್ರಾಸೈಕ್ಲಿಂಗ್ ಅಸೋಸಿಯೇಷನ್‌ನಿಂದ ಏಷ್ಯನ್ ಅಲ್ಟ್ರಾಸೈಕ್ಲಿಂಗ್ ಚಾಂಪಿಯನ್‌ಶಿಪ್ ಸ್ಥಾನಮಾನ...
Date : Thursday, 02-03-2023
ನವದೆಹಲಿ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಾ ಮನ್ಸೂಖ್ ಮಾಂಡವಿಯಾ ಅವರು ಬುಧವಾರ ನವದೆಹಲಿಯಲ್ಲಿ ಜನೌಷಧಿ ರಥಕ್ಕೆ ಚಾಲನೆ ನೀಡಿದರು. ಜನೌಷಧಿ ಜನ ಚೇತನ ಅಭಿಯಾನದ ಆಚರಣೆಯ ಭಾಗವಾಗಿ ಜನೌಷಧಿ ರಥಕ್ಕೆ ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಮಾಂಡವೀಯ,...
Date : Thursday, 02-03-2023
ನವದೆಹಲಿ: ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಆರಂಭಗೊಂಡಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಂಡಿದ್ದು, ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಯಿತು. ಮೇಘಾಲಯದಲ್ಲಿ ಬಿಗಿ ಭದ್ರತೆಯ ನಡುವೆ ಎಲ್ಲಾ 59...
Date : Thursday, 02-03-2023
ನವದೆಹಲಿ: ಫೆಬ್ರವರಿಯಲ್ಲಿ 1.49 ಲಕ್ಷ ಕೋಟಿ ರೂಪಾಯಿಗಳ ಒಟ್ಟು ಸರಕು ಮತ್ತು ಸೇವಾ ತೆರಿಗೆ ಆದಾಯವನ್ನು ಸಂಗ್ರಹಿಸಲಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಫೆಬ್ರವರಿಯಲ್ಲಿ ಜಿಎಸ್‌ಟಿ ಆದಾಯ ಸಂಗ್ರಹವು ಶೇಕಡಾ 12 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಫೆಬ್ರವರಿ 2022...
Date : Wednesday, 01-03-2023
ನವದೆಹಲಿ: ಕಾನೂನುಗಳ ಉಲ್ಲಂಘನೆಗಾಗಿ ಗೃಹ ವ್ಯವಹಾರಗಳ ಸಚಿವಾಲಯವು ಪ್ರಮುಖ ಸಾರ್ವಜನಿಕ ಥಿಂಕ್ ಟ್ಯಾಂಕ್ Centre for Policy Research (ಸಿಪಿಆರ್)ನ ಎಫ್‌ಸಿಆರ್‌ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ಪರವಾನಗಿಯನ್ನು ಅಮಾನತುಗೊಳಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆದಾಯ...
Date : Wednesday, 01-03-2023
ನವದೆಹಲಿ: ಜಿ20 ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಭೇಟಿ ನೀಡಿರುವ ಯುಕೆ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಕ್ಲೆವರ್ಲಿ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗಿನ ಮಾತುಕತೆ ಸಂದರ್ಭದಲ್ಲಿ ಬಿಬಿಸಿಯಲ್ಲಿ ಆದಾಯ ತೆರಿಗೆ ಸಮೀಕ್ಷೆಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ....
Date : Wednesday, 01-03-2023
ಬೆಂಗಳೂರು: ಮಲೆ ಮಾದೇಶ್ವರ ದೇವರ ದರ್ಶನ ಮತ್ತು ಆಶೀರ್ವಾದ ಲಭಿಸಿದೆ. ಯಾತ್ರೆ ಮೂಲಕ ಬಿಜೆಪಿಗೆ ಮತ್ತೆ ಬಹುಮತ ಲಭಿಸಿ ಅಧಿಕಾರ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸದಿಂದ ನುಡಿದರು. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಪೂಜೆ...
Date : Wednesday, 01-03-2023
ಬೆಂಗಳೂರು: ಈ ಬಾರಿಯ ಚುನಾವಣೆ ರಾಜ್ಯದಲ್ಲಿ ಕಾಂಗ್ರೆಸ್ ಇನ್ನು ಯಾವತ್ತೂ ತಲೆ ಎತ್ತದಂತೆ ಅಂತಿಮ ಮೊಳೆ ಹೊಡೆಯುವ ಚುನಾವಣೆ ಆಗಲಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
Date : Wednesday, 01-03-2023
ನವದೆಹಲಿ: ಭಾರತದ G20 ಅಧ್ಯಕ್ಷತೆಯಲ್ಲಿ G20 ವಿದೇಶಾಂಗ ಮಂತ್ರಿಗಳ ಸಭೆ ನಾಳೆ ಮಾರ್ಚ್ 2 ರಂದು ನಡೆಯಲಿದೆ. ಇದು ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಎರಡನೇ ಸಚಿವರ ಸಭೆಯಾಗಿದೆ. ನವದೆಹಲಿಯಲ್ಲಿ ನಡೆಯಲಿರುವ ಸಭೆಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿನಯ್...