Date : Friday, 14-04-2017
ಲಕ್ನೋ: ಲೈಫ್ ಸೇವಿಂಗ್ ತಂತ್ರಜ್ಞಾನ ಹೊಂದಿರುವ ಅತ್ಯಾಧುನಿಕ ಹೈಟೆಕ್ ಅಂಬ್ಯುಲೆನ್ಸ್‌ಗಳಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಉತ್ತರಪ್ರದೇಶದ ಜನರಿಗೆ ಉತ್ತಮ ಮತ್ತು ತ್ವರಿತ ಆರೋಗ್ಯ ಸೌಲಭ್ಯಗಳನ್ನು ನೀಡುವುದು ನಮ್ಮ...
Date : Friday, 14-04-2017
ಅಮೃತಸರ: ಪಂಜಾಬ್‌ನ ಭಾರತ-ಪಾಕಿಸ್ಥಾನ ಗಡಿ ವಾಘ ಗಡಿಯಲ್ಲಿ ಸುಗ್ಗಿ ಹಬ್ಬ ಬೈಶಾಖಿಯನ್ನು ಶುಕ್ರವಾರ ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ನೂರಾರು ಮಂದಿ ಅತ್ತ ಧಾವಿಸಿದ್ದಾರೆ. ವಾಘಾ ಗಡಿಯಲ್ಲಿ ಬಿಎಸ್‌ಎಫ್ ಯೋಧರು ಪ್ರತಿವರ್ಷ ಬೈಶಾಖಿ ಹಬ್ಬವನ್ನು ಆಚರಿಸುತ್ತಾರೆ. ಸಿಖ್ ಗುರುಗಳು ನಡೆಸುವ...
Date : Friday, 14-04-2017
ನವದೆಹಲಿ: ದೇಶದಾದ್ಯಂತ ವಿವಿಧ ಹೆಸರುಗಳಲ್ಲಿ ವಿವಿಧ ಹಬ್ಬಗಳನ್ನು ಶುಕ್ರವಾರ ಆಚರಿಸಲಾಗುತ್ತಿದೆ. ಸೌರಮಾನ ಯುಗಾದಿಯನ್ನು ಹಲವಾರು ಕಡೆಗಳಲ್ಲಿ ಹೊಸ ವರ್ಷವಾಗಿ ಆಚರಿಸಲಾಗುತ್ತಿದೆ. ಬಂಗಾಳಿಗರು ಇಂದು ತಮ್ಮ ಹೊಸವರ್ಷ ಪೊಯ್ಲ ಬೈಶಾಖವನ್ನು ಆಚರಿಸುತ್ತಿದ್ದರೆ, ಅಸ್ಸಾಂನಲ್ಲಿ ಜನತೆ ಬೋಹಗ್ ಬಿಹುವನ್ನು ಆಚರಿಸುತ್ತಿದ್ದಾರೆ. ತಮಿಳಿಗರು ಪುತಂಡುವನ್ನು ಆಚರಣೆ...
Date : Friday, 14-04-2017
ನವದೆಹಲಿ: ವಿವಾಹದ ಬಳಿಕ ಮಹಿಳೆಯರು ಪಾಸ್‌ಪೋರ್ಟ್‌ನಲ್ಲಿ ತಮ್ಮ ಹೆಸರುಗಳನ್ನು ಬದಲಾಯಿಸುವ ಅಗತ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಐಎಂಎಸ್ ಲೇಡಿಸ್ ವಿಂಗ್‌ನ 50ನೇ ಸಂಭ್ರಮಾಚರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡಿದ ಮೋದಿ ಈ ಘೋಷಣೆಯನ್ನು...
Date : Friday, 14-04-2017
ಲಕ್ನೋ: ಬಡ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ನಿರ್ಧರಿಸಿದೆ. ಸಾಮೂಹಿಕ ವಿವಾಹಕ್ಕೆ ಒಳಗಾಗುವ ಹೆಣ್ಣು ಮಕ್ಕಳಿಗೆ 20 ಸಾವಿರ ಧನ ಸಹಾಯವನ್ನೂ ನೀಡಲಾಗುತ್ತದೆ. ವಿವಾಹಕ್ಕೆ ತಗಲುವ ಎಲ್ಲಾ ವೆಚ್ಚವನ್ನೂ ಸರ್ಕಾರವೇ...
Date : Friday, 14-04-2017
ವಾಷಿಂಗ್ಟನ್: ಅಫ್ಘಾನಿಸ್ತಾನದಲ್ಲಿನ ಇಸಿಸ್ ಉಗ್ರರನ್ನು ಗುರಿಯಾಗಿಟ್ಟುಕೊಂಡು ಅಮೆರಿಕಾ ಸೇನಾ ಪಡೆಗಳು 20 ಸಾವಿರ ಪೌಂಡ್ ತೂಕದ ಬಾಂಬ್‌ನ್ನು ಸ್ಫೋಟಿಸಿವೆ. ಅಫ್ಘಾನ್‌ನ ಅಚಿನ್ ಜಿಲ್ಲೆಯ ನಂಗಹ್ರರ್ ಪ್ರಾಂತ್ಯದ ‘ಟನಲ್ ಕಾಂಪ್ಲೆಕ್ಸ್’ ಮೇಲೆ ಜಿಬಿಯು-43/ಬಿ ಎಂಬ ಬೃಹತ್ ಶಸ್ತ್ರಾಗಾರ ವಾಯು ಸ್ಫೋಟ ಬಾಂಬ್‌ನ್ನು ಅಮೆರಿಕಾ...
Date : Friday, 14-04-2017
ನವದೆಹಲಿ: ಸಂವಿಧಾನ ಶಿಲ್ಪಿ, ಧೀಮಂತ ದಲಿತ ನಾಯಕ ಡಾ.ಬಿ.ಆರ್ ಅಂಬೇಡ್ಕರ್ ಅವರ 126ನೇ ಜನ್ಮ ಜಯಂತಿಯನ್ನು ದೇಶವ್ಯಾಪಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ದೇಶದ ವಿವಿಧ ಗಣ್ಯರು ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಟ್ವಿಟ್ ಮಾಡಿರುವ ಪ್ರಧಾನಿ,...
Date : Friday, 14-04-2017
ಪಲಕ್ಕಾಡ್: ಅರಣ್ಯ ನಾಶ, ಜಾಗತಿಕ ತಾಪಮಾನ, ಪರಿಸರ ನಾಶದ ಬಗ್ಗೆ ಎಲ್ಲರೂ ಮಾತನಾಡುತ್ತಾರೆ ಆದರೆ ಅದರ ಸಂರಕ್ಷಣೆಗೆ ಮುಂದಾಗುವವರು ಮಾತ್ರ ಕೆಲವೇ ಕೆಲವರು. ಅಂತಹ ಪರಿಸರ ಸಂರಕ್ಷರಲ್ಲಿ ಒಬ್ಬರು ಕೇರಳದ ಆಟೋ ಡ್ರೈವರ್ ಶ್ಯಾಮ್ ಕುಮಾರ್. ಬಿಡುವಿನ ವೇಳೆಯಲ್ಲಿ ಪುಸ್ತಕಗಳನ್ನು ಓದುವ...
Date : Friday, 14-04-2017
ಸಂವಿಧಾನ ಶಿಲ್ಪಿ ಡಾ.ಭೀಮ್‌ರಾವ್ ರಾಮ್‌ಜೀ ಅಂಬೇಡ್ಕರ್ ಅವರ ಗೌರವಾರ್ಥ ಭಾರತೀಯ ಅಂಚೆ ಇಲಾಖೆ ಇದುವರೆಗೆ ಒಟ್ಟು 8 ಪೋಸ್ಟಲ್ ಸ್ಟ್ಯಾಂಪ್‌ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ 5 ಸ್ಮರಣಾರ್ಥ ಸ್ಟ್ಯಾಂಪ್‌ಗಳಾದರೆ, 3 ನಿರ್ಣಾಯಕ ಸ್ಟ್ಯಾಂಪ್‌ಗಳಾಗಿವೆ. 2015ರ ಸೆಪ್ಟಂಬರ್ 30ರಂದು ಅಂಬೇಡ್ಕರ್ ಅವರ 125ನೇ...
Date : Thursday, 13-04-2017
ಹರ್ಯಾಣ: ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆ್ಯಂಟಿ ರೋಮಿಯೊ ಸಡ್ ತಂದ ಬೆನ್ನಲ್ಲೇ ಇದೀಗ, ಹರ್ಯಾಣ ಸರ್ಕಾರ ಆಪರೇಷನ್ ದುರ್ಗಾ ತಂಡವನ್ನು ಅಸ್ತಿತ್ವಕ್ಕೆ ತಂದಿದೆ. ಮಹಿಳೆಯರನ್ನು ಚುಡಾಯಿಸುವುದೂ ಅಲ್ಲದೇ, ಮಹಿಳೆಯರ ವಿರುದ್ಧ ದೌರ್ಜನ್ಯ ಪ್ರಕರಣಗಳನ್ನು...