Date : Monday, 10-04-2017
ಗುವಾಹಟಿ: ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಜನಸಂಖ್ಯಾ ನಿಯಂತ್ರಣದ ಬಗ್ಗೆ ಅಸ್ಸಾಂ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ವಿಶ್ವವಿದ್ಯಾಲಯದ ಮಟ್ಟದವರೆಗೆ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುವ ಘೋಷಣೆಯನ್ನು ಅದು ಮಾಡಿದೆ. ಹೆಣ್ಣುಮಕ್ಕಳ ಶಿಕ್ಷಣ ಶುಲ್ಕ, ಸಾರಿಗೆ, ಪುಸ್ತಕ ಮತ್ತು ಹಾಸ್ಟೆಲ್...
Date : Monday, 10-04-2017
ಮುಂಬಯಿ: ಹುತಾತ್ಮರಾದ ಯೋಧರ ಕುಟುಂಬಕ್ಕೆ ಆರ್ಥಿಕ ನೆರವನ್ನು ನೀಡಲು ಸಹಾಯಕವಾಗುವಂತಹ ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ತೆರೆಯುವಂತೆ ಸರ್ಕಾರಕ್ಕೆ ಐಡಿಯಾ ನೀಡಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಕನಸು ಇದೀಗ ಸಾಕಾರಗೊಂಡಿದೆ. ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ‘ಭಾರತ್...
Date : Monday, 10-04-2017
ನವದೆಹಲಿ: ನರೇಂದ್ರ ಮೋದಿಯವರು ಭಾರತದ ಪ್ರಗತಿ ಮತ್ತು ಅಭಿವೃದ್ಧಿಯ ಅಸಾಮಾನ್ಯ ಪ್ರಯಾಣದ ಮುಂದಾಳತ್ವ ವಹಿಸಿಕೊಂಡಿದ್ದಾರೆ ಎಂದು ಪ್ರಸ್ತುತ ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕೋಲಂ ಟರ್ನ್‌ಬಲ್ ಹೇಳಿದ್ದಾರೆ. ನಾಲ್ಕು ದಿವಸಗಳ ಪ್ರವಾಸಕ್ಕೆಂದು ಅವರು ಭಾನುವಾರ ನವದೆಹಲಿಗೆ ಬಂದಿಳಿದರು. ರಾಷ್ಟ್ರಪತಿ ಭವನದಲ್ಲಿ ವಿದ್ಯುಕ್ತ...
Date : Monday, 10-04-2017
ಕುಪ್ವಾರ: ಭಾರತದ ಗಡಿಯೊಳಗೆ ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ನಾಲ್ವರು ಪಾಕಿಸ್ಥಾನ ಮೂಲದ ಉಗ್ರರನ್ನು ಭಾರತೀಯ ಸೈನಿಕರು ಸೋಮವಾರ ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಸೋಮವಾರ ಕಾರ್ಯಾಚರಣೆ ನಡೆಸಿದ ಸೈನಿಕರು 4 ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೆರನ್ ಸೆಕ್ಟರ್‌ನಲ್ಲಿ...
Date : Monday, 10-04-2017
ಲಕ್ನೋ: ತನ್ನ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಹಲವಾರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಇದೀಗ ಅಪರಾಧಗಳನ್ನು ತಡೆಯಲು ಮತ್ತೊಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಆಸಿಡ್ ಮಾರಾಟ ಮತ್ತು ಸಂಗ್ರಹಕ್ಕೆ ಇರುವ ಕಾನೂನು ನಿಯಮಗಳು ಕಟ್ಟು...
Date : Monday, 10-04-2017
ಮುಂಬಯಿ: ಆರ್ಯ ಸಮಾಜದ ನೂರನೇ ವರ್ಷಾಚರಣೆಯ ಹಿನ್ನಲೆಯಲ್ಲಿ 1975ರ ಎಪ್ರಿಲ್ 10ರಂದು ಭಾರತೀಯ ಅಂಚೆ ಇಲಾಖೆ ಆರ್ಯ ಸಮಾಜದ ಬಗೆಗಿನ 3 ಲಕ್ಷ ಅಂಚೆ ಚೀಟಿಗಳನ್ನು ಬಿಡುಗಡೆಗೊಳಿಸಿತ್ತು. ಈ ಅಂಚೆ ಚೀಟಿಗಳು ಇದೀಗ 42 ವರ್ಷಗಳನ್ನು ಪೂರೈಸಿದೆ. ಸಮಾಜ ಸುಧಾರಕ ಸ್ವಾಮಿ ದಯಾನಂದ...
Date : Monday, 10-04-2017
ನವದೆಹಲಿ: ಡಿಜಿಟಲ್ ಪೇಮೆಂಟ್‌ಗಳನ್ನು ಜನಪ್ರಿಯಗೊಳಿಸುವುದಕ್ಕಾಗಿ ಕೇಂದ್ರ ಸರ್ಕಾರ ಆಯೋಜಿಸಿದ್ದ ಲಕ್ಕಿ ಗ್ರಾಹಕ್ ಯೋಜನೆಯಡಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರೊಬ್ಬರು 1.ಕೋಟಿ ರೂಪಾಯಿಯನ್ನು ಗೆದ್ದುಕೊಂಡಿದ್ದಾರೆ. ಡಿಜಿಟಲ್ ಪೇಮೆಂಟ್ ಪ್ರೊಮೊಷನ್ ಸ್ಕೀಮ್‌ನ 100ನೇ ಡ್ರಾದಲ್ಲಿ ಅದೃಷ್ಟಶಾಲಿ ವಿಜೇತರ ಹೆಸರನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು...
Date : Monday, 10-04-2017
ನವದೆಹಲಿ: ಮತಯಂತ್ರದ ವಿರುದ್ಧ ದೋಷಾರೋಪ ಮಾಡುತ್ತಿರುವವರ ವಿರುದ್ಧ ಚುನಾವಣಾ ಆಯೋಗ ಮತ್ತೊಮ್ಮೆ ಕಿಡಿಕಾರಿದ್ದು, ಮತಂತ್ರ ದೃಢ ಮತ್ತು ಟ್ಯಾಂಪರ್ ಪ್ರೂಫ್ ಆಗಿದ್ದು, ಅದರ ತಯಾರಕರೂ ಕೂಡ ಅದಕ್ಕೆ ತಿದ್ದುಪಡಿಯನ್ನು ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಮತಯಂತ್ರದ ವಿಶ್ವಾಸಾರ್ಹತೆಯ ಬಗ್ಗೆ ಪ್ರತಿಪಕ್ಷಗಳು ಎತ್ತುತ್ತಿರುವ...
Date : Monday, 10-04-2017
ನವದೆಹಲಿ: ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಸರ್ಕಾರ 3 ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಸಚಿವರುಗಳು ತಮ್ಮ ಸಚಿವಾಲಯಗಳ 5 ಪ್ರಮುಖ ಸಾಧನೆಗಳ ವಿವರಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಸಚಿವಾಲಯಗಳು ಕೈಗೊಂಡ ಸುಧಾರಣಾ ಕ್ರಮಗಳು, ಜನರಿಗೆ...
Date : Saturday, 08-04-2017
ಲಕ್ನೋ: 21 ಸಕ್ಕರೆ ಕಾರ್ಖಾನೆಗಳನ್ನು ಅತೀ ಕಡಿಮೆ ದರಕ್ಕೆ ಮಾರಾಟ ಮಾಡಿರುವ ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ತನಿಖೆ ನಡೆಸುವಂತೆ ಸಿಎಂ ಯೋಗಿ ಆದಿತ್ಯನಾಥ ಅವರು ಆದೇಶಿಸಿದ್ದಾರೆ. ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಕಾರ್ಖಾನೆ ಇಲಾಖೆಯೊಂದಿಗೆ ಶುಕ್ರವಾರ ರಾತ್ರಿ ಸಭೆ ನಡೆಸಿದ...