News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತನ್ನದೇ ಆದ ಸುರಕ್ಷಿತ ಮತ್ತು ಸುಭದ್ರ ಸ್ಥಳೀಯ AI ಮಾದರಿ ಬಿಡುಗಡೆಗೆ ಸಿದ್ಧವಾಗಿದೆ ಭಾರತ

ನವದೆಹಲಿ: ಭಾರತವು ಕೈಗೆಟುಕುವ ವೆಚ್ಚದಲ್ಲಿ ತನ್ನದೇ ಆದ ಸುರಕ್ಷಿತ ಮತ್ತು ಸುಭದ್ರ ಸ್ಥಳೀಯ ಕೃತಕ ಬುದ್ಧಿಮತ್ತೆ (AI) ಮಾದರಿಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ ಎಂದು ಸರ್ಕಾರ ಘೋಷಿಸಿದೆ. ನಿನ್ನೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ...

Read More

ಸೂರ್ಯ ಘರ್ ಯೋಜನೆ: 8.5 ಲಕ್ಷ ಮನೆಗಳು ಪಡೆದಿವೆ ಮೇಲ್ಛಾವಣಿ ಸೌರಶಕ್ತಿ ಸಂಪರ್ಕ

ನವದೆಹಲಿ: 75,000 ಕೋಟಿ ರೂ.ಗಳ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಪ್ರಾರಂಭವಾದ ಸುಮಾರು ಒಂದು ವರ್ಷದ ಒಳಗಡೆ 8.5 ಲಕ್ಷ ಮನೆಗಳು ಮೇಲ್ಛಾವಣಿಯ ಸೌರಶಕ್ತಿ ಸಂಪರ್ಕಗಳನ್ನು ಯಶಸ್ವಿಯಾಗಿ ಸ್ಥಾಪಿಸಿವೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ...

Read More

ಇನ್ನು ಮುಂದೆ ವಾಟ್ಸಾಪ್​ನಲ್ಲಿ ಲಭ್ಯವಾಗಲಿದೆ ಆಂಧ್ರಪ್ರದೇಶ ಸರ್ಕಾರದ ಸೇವೆಗಳು

ಹೈದರಾಬಾದ್‌: ಆಂಧ್ರಪ್ರದೇಶ ಸರ್ಕಾರ ತನ್ನ ಸೇವೆಗಳು ಇನ್ನು ಮುಂದೆ ವಾಟ್ಸಾಪ್​ನಲ್ಲಿ ಲಭ್ಯವಾಗುವಂತೆ ಮಾಡಲಿದೆ. ಇದರಿಂದ ನಾಗರಿಕರು ಸರ್ಕಾರಿ  ಕಚೇರಿಗೆ ಪದೇ ಪದೇ ಅಲೆಯುವುದು ತಪ್ಪಲಿದೆ. ಸದ್ಯ 161 ಸರ್ಕಾರಿ ಸೇವೆಗಳು ವಾಟ್ಸಾಪ್​ನಲ್ಲಿ ಲಭ್ಯವಾಗಲಿವೆ. ಈ ಬಗ್ಗೆ ಆಂಧ್ರ ಸರ್ಕಾರ ಅಧಿಕೃತವಾದ ಮಾಹಿತಿಯನ್ನು...

Read More

ಕಾರ್ಗಿಲ್ ಯುದ್ಧ ವೀರ ಕ್ಯಾಪ್ಟನ್ ಅನುಜ್ ನಯ್ಯರ್‌ ಗೌರವಾರ್ಥ WAG-9 HC ಲೋಕೋಮೋಟಿವ್ ಅರ್ಪಿಸಿದ ರೈಲ್ವೇ

ಚೆನ್ನೈ: ಮಹಾ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಕ್ಯಾಪ್ಟನ್ ಅನುಜ್ ನಯ್ಯರ್ ಅವರ ಶೌರ್ಯ ಮತ್ತು ತ್ಯಾಗಕ್ಕೆ ಗೌರವ ಸಲ್ಲಿಸುವ ಸಲುವಾಗಿ ಭಾರತೀಯ ರೈಲ್ವೆಯು ಅವರ ಸ್ಮರಣಾರ್ಥ WAG-9 HC ಲೋಕೋಮೋಟಿವ್ ಅನ್ನು ಅರ್ಪಿಸಿದೆ. 1999 ರ ಕಾರ್ಗಿಲ್ ಯುದ್ಧದಲ್ಲಿ ಮಡಿದ...

Read More

ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ಇಂದು ನಡೆದ ಸರ್ವಪಕ್ಷ ಸಭೆ

ನವದೆಹಲಿ: ಜನವರಿ 31 ರಂದು ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಸಂಸತ್ತಿನ ಕಟ್ಟಡದಲ್ಲಿ ಸರ್ವಪಕ್ಷ ಸಭೆ ಆರಂಭವಾಯಿತು. ಸಭೆಯಲ್ಲಿ ವಿವಿಧ ಪಕ್ಷಗಳ ನಾಯಕರು ಉಪಸ್ಥಿತರಿದ್ದರು.ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದ ಸಂಸದರಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್...

Read More

ಶ್ರೀಲಂಕಾದ ಜೈಲಿನಿಂದ ಬಿಡುಗಡೆಯಾದ ಆರು ಮೀನುಗಾರರು ತವರಿಗೆ ವಾಪಾಸ್

ಚೆನ್ನೈ: ಶ್ರೀಲಂಕಾದ ಜೈಲಿನಿಂದ ಬಿಡುಗಡೆಯಾದ ನಂತರ ತಮಿಳುನಾಡಿನ ರಾಮೇಶ್ವರಂನ ಆರು ಮೀನುಗಾರರು ತವರಿಗೆ ಆಗಮಿಸಿದ್ದಾರೆ ಎಂದು ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಸ್ತಕ್ಷೇಪದಿಂದ ಅವರ ಬಿಡುಗಡೆಗೆ ಅನುಕೂಲವಾಯಿತು ಎಂದು ಅವರು ತಿಳಿಸಿದ್ದಾರೆ. ಆರು...

Read More

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ

ಚಂಡೀಗಢ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಎಎಪಿ-ಕಾಂಗ್ರೆಸ್ ಮೈತ್ರಿಕೂಟದ 17 ಮತಗಳ ವಿರುದ್ಧ 19 ಮತಗಳನ್ನು ಗಳಿಸಿ ಗೆದ್ದಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್‌ಪ್ರೀತ್ ಕೌರ್ ಬಾಬ್ಲಾ ಅವರು ಎಎಪಿಯ ಪ್ರೇಮ್ ಲತಾ ಅವರನ್ನು ಸೋಲಿಸಿದರು. ಚಂಡೀಗಢ ಮೇಯರ್...

Read More

ಮಹಾ ಕುಂಭಮೇಳಕ್ಕೆ ತೆರಳುವವರಿಗೆ ಸಿಹಿ ಸುದ್ದಿ: ವಿಮಾನ ಟಿಕೆಟ್ ದರಗಳು ಅರ್ಧದಷ್ಟು ಇಳಿಕೆ

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಆದರೆ ಗಗನಕ್ಕೇರಿದ ವಿಮಾನಗಳ ಟಿಕೆಟ್‌ ಬೆಲೆಯಿಂದಾಗಿ ಅನೇಕರ ಮಹಾಕುಂಭ ಕನಸು ಕನಸಾಗಿಯೇ ಉಳಿದಿದೆ. ಇದನ್ನು ಅರಿತ ಸರ್ಕಾರ ಇದೀಗ ಕುಂಭ ಮೇಳಕ್ಕೆ ತೆರಳುವವರಿಗೆ ವಿಮಾನ ಟಿಕೆಟ್ ದರಗಳು ಅರ್ಧದಷ್ಟು...

Read More

ಸುಧಾಕರ್ ಆರೋಪಗಳನ್ನು ತಿರಸ್ಕರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ, ಚಿಕ್ಕಬಳ್ಳಾಪುರದ ಮಾಜಿ ಶಾಸಕ ಸುಧಾಕರ್ ಅವರು ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ...

Read More

23 ಜಿಲ್ಲೆಗಳಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಚುನಾವಣೆ ಪೂರ್ಣ: ಪಿ. ರಾಜೀವ್

ಬೆಂಗಳೂರು: ಭಾರತೀಯ ಜನತಾ ಪಕ್ಷದ ಕರ್ನಾಟಕ ಘಟಕದ ಸಂಘಟನಾತ್ಮಕ ಚುನಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈಗಾಗಲೇ 23 ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರ ಚುನಾವಣೆ ಮುಗಿದಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಪ್ರಕ್ರಿಯೆ ಮುಂದುವರಿಯುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಚಿ ಶಾಸಕ ಪಿ. ರಾಜೀವ್...

Read More

Recent News

Back To Top