Date : Friday, 03-03-2017
ಜಪಾನ್: ಮಸಾಕೋ ವಕಾಮಿಯಾ ಎಂಬ 81 ವರ್ಷದ ಅಜ್ಜಿಯೊಬ್ಬಳು ಸ್ಮಾರ್ಟ್‌ಫೋನ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿ ಎಲ್ಲರಿಂದ ಭೇಷ್ ಎನಿಸಿಕೊಂಡಿದ್ದಾಳೆ. ಆಧುನಿಕತೆ ಹಿರಿಯರಿಗಲ್ಲ ಎಂಬಂತಿರುವ ತಂತ್ರಜ್ಞಾನದ ಯುಗಕ್ಕೆ ಜಪಾನ್‌ನ ಅಜ್ಜಿ ಅಪವಾದ. ಸಾಂಪ್ರದಾಯಿಕ ಗೊಂಬೆಗಳನ್ನು ಶ್ರೇಣಿ ಆಧಾರದಲ್ಲಿ ಎಲ್ಲೆಲ್ಲಿ ಕೂಡಿಸಬೇಕು ಎನ್ನುವುದನ್ನು ತಿಳಿಸುವ ಆಪ್ ಅಭಿವೃದ್ಧಿಪಡಿಸಿ...
Date : Friday, 03-03-2017
ಬೆಂಗಳೂರು: ಮಾಜಿ ಸಿಎಂ ಬಂಗಾರಪ್ಪನವರ ಪುತ್ರ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಕುಮಾರ್ ಬಂಗಾರಪ್ಪ ಅವರು ಕಾಂಗ್ರೆಸ್‌ಗೆ ಗುಡ್‌ಬೈ ಹೇಳಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಕೇಳಿ ಬರುತ್ತಿತ್ತು,...
Date : Friday, 03-03-2017
ನವದೆಹಲಿ: ದೇಶವನ್ನು ಸಂಪೂರ್ಣ ಬಯಲು ಶೌಚ ಮುಕ್ತಗೊಳಿಸಲು ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ ತನ್ನ ಕಾರ್ಯದಲ್ಲಿ ಸಫಲತೆಯನ್ನು ಕಾಣುತ್ತಿದೆ. ದೇಶದ ಎಲ್ಲಾ ರಾಜ್ಯಗಳು ಈ ಅಭಿಯಾನಕ್ಕೆ ಕೈಜೋಡಿಸಿದ್ದು, ಈಗಾಗಲೇ ಹಲವಾರು ಜಿಲ್ಲೆಗಳನ್ನು ಬಯಲು ಶೌಚ ಮುಕ್ತ ಜಿಲ್ಲೆಗಳು ಎಂದು ಘೋಷಿಸಲಾಗಿದೆ. ದೇಶದ...
Date : Friday, 03-03-2017
ನವದೆಹಲಿ: ಇನ್ನೆರಡು ದಶಕದಲ್ಲಿ ಭಾರತ ವಿಶ್ವದ ಅತಿದೊಡ್ಡ ಮುಸ್ಲಿಂ ರಾಷ್ಟ್ರವಾಗಲಿದೆಯಂತೆ. ಹೀಗೆಂದು ಅಮೆರಿಕದ ಪಿಇಡಬ್ಲ್ಯು ಸಂಶೋಧನಾ ವರದಿ ಹೇಳಿದೆ. ವಿಶ್ವದ ವಿವಿಧ ಧರ್ಮಗಳ ಜನಸಂಖ್ಯೆಯ ಬೆಳವಣಿಗೆ ಕುರಿತು ಸಮೀಕ್ಷೆ ಮಾಡಿ ಪಿಇಡಬ್ಲ್ಯು ವರದಿ ಸಿದ್ಧಪಡಿಸಿದ್ದು, ಸದ್ಯ ಕ್ರಿಶ್ಚಿಯನ್‌ರು ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ....
Date : Friday, 03-03-2017
ವಾರಣಾಸಿ: ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದೇಶದ್ರೋಹದ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ಭಾರತದಲ್ಲಿ ಮಾತ್ರ ‘ರಾಷ್ಟ್ರೀಯತೆ’ಯನ್ನು ಕೆಟ್ಟ ಪದ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ವಾರಣಾಸಿಯಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ...
Date : Friday, 03-03-2017
ನವದೆಹಲಿ: ಭಾರತ ಮತ್ತು ಪಾಕಿಸ್ಥಾನ ನಡುವಣ ಸಿಂಧೂ ನದಿ ನೀರು ಹಂಚಿಕೆಗೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುವ ಸಲುವಾಗಿ ಸಿಂಧೂ ಆಯೋಗವು ಈ ತಿಂಗಳ ಕೊನೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಸಭೆ ನಡೆಸಲಿದೆ. ಖಾಯಂ ಸಿಂಧೂ ಆಯೋಗದ ಸಭೆಯೂ ಮಾರ್ಚ್ ೩೧ರೊಳಗಾಗಿ ನಡೆಯಲಿದೆ ಎಂದು ಸರ್ಕಾರದ...
Date : Friday, 03-03-2017
ನವದೆಹಲಿ: ಭ್ರಷ್ಟಾಚಾರವನ್ನು ತಡೆಯುವ ನಿಟ್ಟಿನಲ್ಲಿ ಭಾರತ ಸರ್ಕಾರ ತೆಗೆದುಕೊಂಡ ನೋಟು ನಿಷೇಧ ನಿರ್ಧಾರ ಭಾರತದ ಆರ್ಥಿಕತೆಯ ಮೇಲೆ ಧನಾತ್ಮಕ ಪ್ರಭಾವವನ್ನು ಬೀರಲಿದೆ ಎಂದು ವಿಶ್ವಬ್ಯಾಂಕ್‌ನ ಸಿಇಓ ಕ್ರಿಸ್ಟಲಿನ ಜಿಯೋರ್ಜಿವ ಅಭಿಪ್ರಾಯಪಟ್ಟಿದ್ದಾರೆ. ನಗದು ಆರ್ಥಿಕತೆಯನ್ನು ಅವಲಂಭಿಸಿರುವ ಜನರಿಗೆ ನೋಟು ನಿಷೇಧಿದಿಂದ ಸಮಸ್ಯೆಗಳು ಉಂಟಾಗಿರಬಹುದು,...
Date : Friday, 03-03-2017
ಕಥಕ್: ದೇಶದಲ್ಲಿ 500.ರೂ ಮತ್ತು 1000.ರೂ ಮುಖಬೆಲೆಯ ನೋಟುಗಳು ನಿಷೇಧವಾದ ಬಳಿಕ ಇದುವರೆಗೆ 70 ಸಾವಿರ ಕೋಟಿ ಕಪ್ಪುಹಣವನ್ನು ಪತ್ತೆ ಮಾಡಲಾಗಿದೆ ಮತ್ತು ಈ ಬಗ್ಗೆ ಆರನೇ ವರದಿಯನ್ನು ಎಪ್ರಿಲ್ ತಿಂಗಳಲ್ಲಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಿದ್ದೇವೆ ಎಂದು ಕಪ್ಪುಹಣದ ತನಿಖೆಗೆ ಸುಪ್ರೀಂಕೋರ್ಟ್ ನಿಯೋಜಿಸಿದ...
Date : Friday, 03-03-2017
ನವದೆಹಲಿ; ಪ್ರತಿವರ್ಷ ಮಾರ್ಚ್ 3ರಂದು ವಿಶ್ವ ವನ್ಯಜೀವಿ ದಿನವನ್ನು ಆಚರಿಸಲಾಗುತ್ತದೆ. ಪ್ರಾಣಿಗಳು ಮತ್ತು ಭೂಮಿಯನ್ನು ಸಿಂಗರಿಸಿರುವ ಸಸ್ಯಗಳ ಬಗ್ಗೆ ಜಾಗೃತಿ ಮೂಡಿಸುವುದೇ ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶ. ಈ ವರ್ಷ ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಅಮೂಲ್ಯವೆನಿಸಿದ ಹಲವಾರು ವನ್ಯಜೀವಿಗಳು...
Date : Friday, 03-03-2017
ಕಲ್ಲಾಚಿ: ಕೇರಳದಲ್ಲಿ ಕಮ್ಯೂನಿಸ್ಟ್ ಕಾರ್ಯಕರ್ತರು ಮತ್ತೆ ತಮ್ಮ ಅಟ್ಟಹಾಸವನ್ನು ಮರೆದಿದ್ದು, ಗುರುವಾರ ನಂದಪುರಂ ಸಮೀಪದ ಕಲ್ಲಾಚಿಯಲ್ಲಿನ ಆರ್‌ಎಸ್‌ಎಸ್ ಕಛೇರಿಯ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ. ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, 3 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು...