Date : Wednesday, 15-02-2017
ನವದೆಹಲಿ : ಬುಧವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 104 ಉಪಗ್ರಹಗಳನ್ನು ಇಸ್ರೋ ಉಡಾವಣೆಗೊಳಿಸಿ ಜಾಗತಿಕ ದಾಖಲೆ ಬರೆದಿದೆ. ಇದು ಭಾರತಕ್ಕೆ ನಿಜಕ್ಕೂ ಹೆಮ್ಮೆಯ ವಿಷಯವೇ ಸರಿ. ಇಸ್ರೋದ ಈ ಸಾಧನೆಗಾಗಿ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ದೇಶ-ವಿದೇಶಗಳಿಂದಲೂ ಶ್ಲಾಘನೆಗಳು...
Date : Wednesday, 15-02-2017
ಶ್ರೀಹರಿಕೋಟಾ : ಏಕಕಾಲದಲ್ಲಿ 104 ಉಪಗ್ರಹಗಳ ಉಡಾವಣೆ ಮಾಡುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ – ಇಸ್ರೋ ಬುಧವಾರ ವಿಶ್ವದಾಖಲೆ ಬರೆದಿದೆ. ಪಿಎಸ್ಎಲ್ವಿ-ಸಿ37 ರಾಕೆಟ್ ಮೂಲಕ 104 ಉಪಗ್ರಹಗಳ ಉಡಾವಣೆಗೆ ಸೋಮವಾರದಿಂದಲೇ ಕ್ಷಣಗಣನೆ ಪ್ರಾರಂಭವಾಗಿತ್ತು. ಬುಧವಾರ ಬೆಳಗ್ಗೆ 9.28 ಕ್ಕೆ ಸರಿಯಾಗಿ ಆಂಧ್ರಪ್ರದೇಶದ...
Date : Tuesday, 14-02-2017
ಚೆನ್ನೈ: ತಮಿಳುನಾಡಿನ ಸಿ.ಎಂ ಗಾದಿಗಾಗಿ ಹರಸಾಹಸ ನಡೆಸಿದ್ದ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರಿಗೆ ಸುಪ್ರಿಂ ಶಿಕ್ಷೆ ವಿಧಿಸಿದ್ದನ್ನು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಶ್ಲಾಘಿಸಿದ್ದಾರೆ. 20 ವರ್ಷಗಳ ಹಿಂದೆ ಅಂದರೆ 1998 ರ ಜೂನ್‌ನಲ್ಲಿ ಜಯಲಲಿತಾ, ಶಶಿಕಲಾ ಹಾಗೂ ಇತರರ ವಿರುದ್ಧ...
Date : Tuesday, 14-02-2017
ನವದೆಹಲಿ: ಇಂದು ಬೆಳಿಗ್ಗೆ ಜಮ್ಮು ಕಾಶ್ಮೀರದ ಬಂಡಿಪೋರ ಬಳಿ ನಡೆದ ಉಗ್ರರ ದಾಳಿಯನ್ನು ಖಂಡಿಸಿರುವ ರಕ್ಷಣಾ ತಜ್ಞ ಖಮರ್ ಅಘಾ, ಪಾಕಿಸ್ಥಾನದ ಮೇಲೆ ಸರ್ಜಿಕಲ್ ದಾಳಿ ಇನ್ನಷ್ಟು ಆಗಬೇಕಿದೆ ಎಂದು ಹೇಳಿದ್ದಾರೆ. ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ. ಅದನ್ನು ಪಾಕ್ ಆಕ್ರಮಿಸಿದೆ....
Date : Tuesday, 14-02-2017
ನವದೆಹಲಿ: ಜಾಗತಿಕವಾಗಿ ಆತಂಕ ಉಂಟುಮಾಡಿರುವ ಭಯೋತ್ಪಾದನೆ ಹಾಗೂ ತೀವ್ರವಾದಿಗಳ ವಿರುದ್ಧ ಉಭಯ ದೇಶಗಳ ಸಂಸದರು ಧ್ವನಿ ಎತ್ತಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂಗ್ಲೆಂಡಿನ ಸಂಸದರ ನಿಯೋಗ ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿರುವ ಅವರು, ಭಯೋತ್ಪಾದನೆ ತಡೆಯುವಲ್ಲಿ ಭಾರತ...
Date : Tuesday, 14-02-2017
ನವದೆಹಲಿ: ಕ್ಷಣ ಕ್ಷಣಕ್ಕೆ ಬದಲಾಗುತ್ತಿರುವ ತಮಿಳುನಾಡಿನ ರಾಜಕೀಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಂ.ವೆಂಕಯ್ಯನಾಯ್ಡು ಅವರನ್ನು ಮಾಧ್ಯಮ ಮಾತನಾಡಿಸಿದಾಗ, ತಮಿಳುನಾಡಿನಲ್ಲಿ ನಡೆದ ರಾಜಕೀಯದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಆಸಕ್ತಿಯಿಲ್ಲ ಎಂದು ಹೇಳಿದ್ದಾರೆ. ತಮಿಳುನಾಡಿನ ರಾಜಕೀಯದಲ್ಲಿ ಪ್ರವೇಶಿಸುವ ಅವಶ್ಯಕತೆ ಕೇಂದ್ರಕ್ಕಿಲ್ಲ. ರಾಜ್ಯಪಾಲರೇ ಅಲ್ಲಿನ ಸುಪ್ರೀಂ....
Date : Tuesday, 14-02-2017
ನವದೆಹಲಿ: ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ವಿವಾದವನ್ನು ಮಾನವ ಹಕ್ಕಿಗೆ ಸಂಬಂಧಿಸಿದ ವಿವಾದವೆಂದು ಪರಿಗಣಿಸಲಾಗುವುದು ಎಂದ ಸುಪ್ರೀಂ, ಸಮಾನ ನಾಗರಿಕ ಸಂಹಿತೆ ಇದಕ್ಕಿಂತ ಭಿನ್ನವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ತ್ರಿವಳಿ ತಲಾಖ್ ಇದು ಮಾನವ ಹಕ್ಕುಗಳಿಗೆ ಸಂಬಂಧಿಸಿದ್ದು, ಇದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕಿದೆ ಎಂದು...
Date : Tuesday, 14-02-2017
ಮುಂಬೈ: ಭಾರತ ಸಾರ್ಕ್‌ನ್ನು ಸಂಪೂರ್ಣವಾಗಿ ಕೈಬಿಟ್ಟಿಲ್ಲ. ಆದರೆ ಪ್ರಾದೇಶಿಕ ಹೊಂದಾಣಿಕೆ ಹಾಗೂ ಸಮಗ್ರತೆಯ ಅವಕಾಶಗಳ ನಿರೀಕ್ಷೆಯಲ್ಲಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಜೈ ಶಂಕರ್ ಹೇಳಿದ್ದಾರೆ. ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಗೇಟ್‌ವೇ ಸಂವಾದದಲ್ಲಿ ಭಾಗವಹಿಸಿ, ರಾಜಕೀಯ ಬದಲಾವಣೆ...
Date : Tuesday, 14-02-2017
ನವದೆಹಲಿ: ರಾಷ್ಟ್ರಗೀತೆ ಸಿನಿಮಾ ಅಥವಾ ಸಾಕ್ಷ್ಯಚಿತ್ರದ ಭಾಗವಾಗಿದ್ದಲ್ಲಿ ಚಿತ್ರಮಂದಿರಗಳಲ್ಲಿ ಪ್ರಸಾರದ ವೇಳೆ ಎದ್ದು ನಿಲ್ಲುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಂಬೈನ ಥಿಯೇಟರ್ ಒಂದರಲ್ಲಿ ‘ದಂಗಲ್’ ಚಿತ್ರ ಪ್ರದರ್ಶನಗೊಳ್ಳುತ್ತಿತ್ತು, ಆಗ ಸಿನಿಮಾ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಪ್ರಸಾರ ಮಾಡಲಾಯ್ತು, ಈ...
Date : Tuesday, 14-02-2017
ಅಸ್ಸಾಂ: ಜನರಿಗೆ ಅನವಶ್ಯಕ ಹೊರೆ ಹಾಗೂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ವಾಹನ ನೋಂದಣಿಗಳನ್ನು ಆನ್‌ಲೈನ್ ಮೂಲಕವೇ ಮಾಡಲಾಗುವುದು ಎಂದು ರಾಜ್ಯ ಸಾರಿಗೆ ಸಚಿವ ಚಂದ್ರಮೋಹನ್ ಪಟವಾರಿ ತಿಳಿಸಿದ್ದಾರೆ. ಸಾರಿಗೆ ಇಲಾಖೆ ವತಿಯಿಂದ ’ಆನ್‌ಲೈನ್ ಡೀಲರ್ ಪೈಂಟ್ ರಜಿಸ್ಟ್ರೇಶನ್’ಗೆ ಚಾಲನೆ ನೀಡಿ...