Date : Friday, 10-02-2017
ಅಮರಾವತಿ: ಮಹಿಳಾ ಸಬಲೀಕರಣ ಹಾಗೂ ಪ್ರಜಾಪ್ರಭುತ್ವದ ಬಲಿಷ್ಠತೆಯ ದೃಷ್ಟಿಯಿಂದ ಆಂದ್ರ ಪ್ರದೇಶ ಶಾಸನ ಸಭೆಯು ಅಮರಾವತಿಯಲ್ಲಿ ಮೂರು ದಿನಗಳ ರಾಷ್ಟ್ರೀಯ ಮಹಿಳಾ ಸಂಸತ್ತನ್ನು ಆಯೋಜಿಸಿದ್ದು, ಇಂದು ಚಾಲನೆ ನೀಡಲಾಗಿದೆ. ಬೌದ್ಧ ಧರ್ಮಗುರು ದಲೈ ಲಾಮಾ, ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು,...
Date : Friday, 10-02-2017
ನವದೆಹಲಿ: ಭಾರತೀಯ ಮೂಲದ ಅಮೆರಿಕ ಪ್ರಜೆ ಡಾ.ಶಾವ್ನಾ ಪಾಂಡ್ಯಾ ಅವರು ಗಗನಯಾತ್ರೆಗೆ ಸಜ್ಜಾಗಿದ್ದಾರೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ಭಾರತೀಯ ಮಹಿಳೆಯರಾದ ಕಲ್ಪನಾ ಚಾವ್ಲಾ ಮತ್ತು ಸುನಿತಾ ವಿಲಿಯಮ್ಸ್ ಅವರ ಸಾಲಿಗೆ ಇದೀಗ ಡಾ.ಶಾವ್ನಾ ಸೇರಿದ್ದಾರೆ. 32 ವರ್ಷದ ಶಾವ್ನಾ ಪ್ರಸ್ತುತ ಕೆನಡಾದಲ್ಲಿ...
Date : Thursday, 09-02-2017
ನವದೆಹಲಿ: ಡಿಜಿಟಲ್ ವಹಿವಾಟನ್ನು ಪ್ರೋತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ ಭೀಮ್ ಆ್ಯಪ್ ಮೂಲಕ ಇದುವರೆಗೆ ಸುಮಾರು ರೂ.361 ಕೋಟಿ ವಹಿವಾಟು ನಡೆದಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಲೋಕಸಭೆಯಲ್ಲಿ ಬುಧವಾರ ನಡೆದ ಪ್ರಶ್ನೋತ್ತರ ಸಮಯದಲ್ಲಿ ಕೇಂದ್ರ ಸಚಿವ ಇಂದ್ರಜಿತ್ ಸಿಂಗ್...
Date : Thursday, 09-02-2017
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಆಧಾರಿತ ಚಿತ್ರಕ್ಕೆ ಅನುಮತಿ ನೀಡಲು ಸೆನ್ಸಾರ್ ಮಂಡಳಿ ಗುರುವಾರ ನಿರಾಕರಿಸಿದೆ. ಮಧ್ಯಮ ಬಜೆಟ್‍ನ ‘ಮೋದಿ ಕಾ ಗಾವ್’ ಚಿತ್ರವನ್ನು ನಿರ್ಮಿಸುತ್ತಿರುವ ಸುರೇಶ್ ಝಾ ಅವರು ತುಶಾರ್ ಎ ಗೋಯಲ್ ಅವರೊಂದಿಗೆ ಸಹ ನಿರ್ದೇಶನ ಮಾಡಿದ್ದು, ಶುಕ್ರವಾರ...
Date : Thursday, 09-02-2017
ನವದೆಹಲಿ: ಸಂಸತ್ತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಸಾಕಷ್ಟು ಅಗೌರವ ತೋರುತ್ತಿರುವ ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಉಭಯ ಸದನಗಳಲ್ಲಿ ಉಂಟಾಗಿರುವ ಗದ್ದಲ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾಡಿರುವ ಅವರು, ಕಾಂಗ್ರೆಸ್ ನಾಯಕರು ಸಂಸತ್ತಿಗಾಗಲೀ, ಪ್ರಧಾನಮಂತ್ರಿಗಾಗಲೀ...
Date : Thursday, 09-02-2017
ನವದೆಹಲಿ: ಭಾರತದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಕರೆ ಮಾಡಿ ಮಾತನಾಡಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಉಭಯ ದೇಶಗಳ ನಡುವಿನ ರಕ್ಷಣಾ ಸಂಬಂಧದ ವೃದ್ಧಿಯ ಕುರಿತು ಮಾತನಾಡಿದ್ದಾರೆ. ಟ್ರಂಪ್ ಅಧಿಕಾರವಹಿಸಿಕೊಂಡ ಮೇಲೆ ಅಮೆರಿಕದ ರಕ್ಷಣಾ ಕಾರ್ಯದರ್ಶಿಯಾಗಿ ಪ್ರಮಾಣ...
Date : Thursday, 09-02-2017
ನವದೆಹಲಿ: ದೇಶದ 6 ಕೋಟಿ ಗ್ರಾಮೀಣ ಕುಟುಂಬಗಳು ಡಿಜಿಟಲ್ ಸಾಕ್ಷರತೆ ಪಡೆಯಲು ‘ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ’ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಮೀಣ ಭಾರತದ ಜನರು ಮಾರ್ಚ್, 2019ರ ಒಳಗಾಗಿ ಡಿಜಿಟಲ್ ಸಾಕ್ಷರತೆ ಹೊಂದಲು 2,351.38 ಕೋಟಿ...
Date : Thursday, 09-02-2017
ಬೇತುಲ್: ಹಿಂದುತ್ವ ಎಂಬುದು ನಮ್ಮ ರಾಷ್ಟ್ರೀಯತೆ. ಭಾರತದಲ್ಲಿ ಜನಿಸಿದ ಎಲ್ಲರೂ ಹಿಂದುಗಳೇ. ಅಲ್ಲದೇ ಭಾರತದಲ್ಲಿ ಜನಿಸಿದ ಮುಸ್ಲಿಮರು ರಾಷ್ಟ್ರೀಯತೆ ವಿಷಯ ಬಂದಾಗ ಅವರೂ ಕೂಡ ಹಿಂದೂಗಳೇ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಗುರುವಾರ ಹೇಳಿದ್ದಾರೆ. ಮಧ್ಯಪ್ರದೇಶದ ಬೇತುಲ್ ನಲ್ಲಿ...
Date : Thursday, 09-02-2017
ನವದೆಹಲಿ: ಭಾರತೀಯರ ಮನಸ್ಸಿನಲ್ಲಿ ವಂದೇ ಮಾತರಂಗೆ ವಿಶೇಷ ಸ್ಥಾನವಿದ್ದು ಅದನ್ನು ರವೀಂದ್ರ ನಾಥ ಠಾಕೂರ್ ಅವರ ರಾಷ್ಟ್ರಗೀತೆ ಜನಗಣ ಮನಕ್ಕೆ ಸಮನಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ತಿಳಿಸಿದೆ. ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ಅವರು ಬರೆದ...
Date : Wednesday, 08-02-2017
ರಿಯಾದ್: ವೀಸಾ ನಿಯಮ ಉಲ್ಲಂಘಿಸಿ ಸೌದಿ ಅರೇಬಿಯಾದಲ್ಲಿ ನೆಲೆಸಿದ್ದ 39 ಸಾವಿರ ಪಾಕಿಸ್ಥಾನ ಪ್ರಜೆಗಳನ್ನು ಸೌದಿ ಅರೇಬಿಯಾದ ಅಧಿಕಾರಿಗಳು ಗಡಿಪಾರು ಮಾಡಿದ್ದಾರೆ. ದೇಶದಲ್ಲಿ ವಾಸವಿದ್ದ ಪಾಕಿಸ್ಥಾನ ಪ್ರಜೆಗಳನ್ನು ಗುರುತಿಸಿರುವ ಸೌದಿ ಅರೇಬಿಯಾದ ಅಧಿಕಾರಿಗಳು, ಕಳೆದ ನಾಲ್ಕು ತಿಂಗಳಲ್ಲಿ 39,000 ಪಾಕ್ ಪ್ರಜೆಗಳನ್ನು ಅವರ ಸ್ವದೇಶಕ್ಕೆ...