Date : Wednesday, 17-08-2016
ಮುಂಬಯಿ : ಮಹಾರಾಷ್ಟ್ರದ ರಾಜಭವನದ ಕೆಳಗೆ ಸುಮಾರು 150 ಮೀಟರ್ ಉದ್ದದ ಬ್ರಿಟೀಷರ ಕಾಲದ ಅಂಡರ್‌ಗ್ರೌಂಡ್ ಬಂಕರ್ ಒಂದು ಪತ್ತೆಯಾಗಿದೆ. ಮುಂಬೈಯ ಮಲಬಾರ್ ಹಿಲ್‌ನಲ್ಲಿ ರಾಜಭವನವಿದ್ದು, ಸದ್ಯ ಅಲ್ಲಿ ಹಾಲಿ ರಾಜ್ಯಪಾಲ ಸಿ. ಹೆಚ್. ವಿದ್ಯಾಸಾಗರ್ ರಾವ್ ಮತ್ತು ಅವರ ಕುಟುಂಬ ನೆಲೆಸಿದೆ....
Date : Wednesday, 17-08-2016
ವಿಶ್ವಸಂಸ್ಥೆ : ಮಾಹಿತಿ, ಸಂಪರ್ಕ ತಂತ್ರಜ್ಞಾನ ರಫ್ತಿನಲ್ಲಿ ಭಾರತ ಜಗತ್ತಿನ ಅಗ್ರಮಾನ್ಯ ದೇಶಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಈ ಅಂಶವನ್ನು ಯುಎನ್ ಏಜೆನ್ಸಿ ರಿಪೋರ್ಟ್ ತಿಳಿಸಿದೆ. ಡಬ್ಲ್ಯುಐಪಿಒ ಜಿನೇವಾದಲ್ಲಿ ಬಿಡುಗಡೆ ಮಾಡಿದ ಗ್ಲೋಬಲ್ ಇನ್ನೋವೇಶನ್ ಇಂಡೆಕ್ಸ್‌ನಲ್ಲಿ ಭಾರತಕ್ಕೆ 61 ನೇ ಸ್ಥಾನ ಲಭಿಸಿದೆ. ಕಳೆದ...
Date : Wednesday, 17-08-2016
ಶ್ರೀನಗರ : ಕಣಿವೆ ರಾಜ್ಯದಲ್ಲಿ ಭದ್ರತಾ ಪಡೆಗಳು ಮತ್ತು ಜನರ ನಡುವೆ ಪದೇ ಪದೇ ಕಲಹಗಳು ಏರ್ಪಡುತ್ತಿವೆ. ಕಳೆದ 3 ವಾರಗಳಿಂದ ಜಮ್ಮು ಕಾಶ್ಮೀರ ಹೊತ್ತಿ ಉರಿಯುವಂತೆ ಮಾಡಲು ಕೆಲ ದುಷ್ಟಶಕ್ತಿಗಳು 24 ಕೋಟಿ ರೂ.ಗಳನ್ನು ಹರಿಸಿವೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ....
Date : Wednesday, 17-08-2016
ನವದೆಹಲಿ : ಭಾರತದ ಯಾವುದೇ ಏರ್‌ಪೋರ್ಟ್‌ಗಳು ಸುರಕ್ಷಿತವಲ್ಲ. ಬ್ರುಸೆಲ್ಸ್‌ನಲ್ಲಿ ನಡೆದ ದಾಳಿಯ ಮಾದರಿ ನಮ್ಮ ವಿಮಾನ ನಿಲ್ದಾಣಗಳಲ್ಲಿ ದಾಳಿ ನಡೆದರೆ ಅದನ್ನು ಎದುರಿಸುವ ಸಾಮರ್ಥ್ಯ ನಮಗಿಲ್ಲ ಎಂದು ಗುಪ್ತಚರ ಇಲಾಖೆಯ ನೂತನ ವರದಿ ತಿಳಿಸಿದೆ. ಅನುದಾನಗಳ ಕೊರತೆಯಿಂದಾಗಿ ಭಾರತದ ವಿಮಾನ ನಿಲ್ದಾಣಗಳಲ್ಲಿ...
Date : Tuesday, 16-08-2016
ಬೆಂಗಳೂರು: ಕಾಶ್ಮೀರ ವಿಷಯವಾಗಿ ನಡೆದ ಚರ್ಚಾ ಕೂಟದ ಸಂದರ್ಭ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾ ವಿರುದ್ಧ ದೇಶದ್ರೊಹ ಪ್ರಕರಣ ದಾಖಲಿಸಲಾಗಿದೆ. ಇಂದು ಕಾಶ್ಮೀರಿ ಮೂಲದ ವಿದ್ಯಾರ್ಥಿಗಳು ಕಾಶ್ಮೀರಿ ಪಂಡಿತ ನಾಯಕರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಮಾತ್ರವಲ್ಲ...
Date : Tuesday, 16-08-2016
ನವದೆಹಲಿ: ಇಂದು ಕೇಂದ್ರ ಸರ್ಕಾರ ಪೆಟೋಲ್ ದರ ಲೀಟರ್‌ಗೆ 1 ರೂ. ಮತ್ತು ಡೀಸೆಲ್ ದರ ರೂ.2 ಪ್ರತಿ ಲೀಟರ್ ಕಡಿತಗೊಳಿಸಿದೆ. ನಿನ್ನೆ ಮಧ್ಯರಾತ್ರಿಯಿಂದ ನೂತನ ಪರಿಷ್ಕೃತ ದರ ಜಾರಿಗೊಳಿಸಲಾಗಿದ್ದು, ಕೊನೆಯ ಬಾರಿಗೆ ಇಂಧನ ದರವನ್ನು ಜು.31 ರಂದು ಪರಿಷ್ಕರಣೆ ಮಾಡಲಾಗಿತ್ತು. ಪೆಟ್ರೋಲ್...
Date : Saturday, 13-08-2016
ಕಾಕೋರಿ : ಸ್ವಾತಂತ್ರ್ಯ ಚಳುವಳಿಯ ಹೀರೋಗಳಿಗೆ ಗೌರವ ಸಲ್ಲಿಸುವ ಯೋಜನೆಯನ್ನು ಬಿಜೆಪಿ ರೂಪಿಸಿರುವ ಹಿನ್ನಲೆಯಲ್ಲಿ ಶನಿವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಉತ್ತರ ಪ್ರದೇಶದ ಕಾಕೋರಿಗೆ ತೆರಳಿದರು. ಕಾಕೋರಿ ಸ್ವಾತಂತ್ರ್ಯ ಸೇನಾನಿ ಚಂದ್ರಶೇಖರ್ ಆಜಾದ್, ರಾಮ್‌ಪ್ರಸಾದ್ ಬಿಸ್ಮಿಲ್ ಅವರು ಸ್ವಾತಂತ್ರ್ಯ...
Date : Saturday, 13-08-2016
ನವದೆಹಲಿ : ಕಳೆದ ವರ್ಷ ಗುರುದಾಸ್‌ಪುರದ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮೂವರು ಹೋಂಗಾರ್ಡ್‌ಗಳಿಗೆ ಈ ವರ್ಷ ರಾಷ್ಟ್ರಪತಿ ಶೌರ್ಯ ಪದಕವನ್ನು ಮರಣೋತ್ತರವಾಗಿ ನೀಡಲಾಗುತ್ತಿದೆ. ಈ ದಾಳಿಯಲ್ಲಿ ಮೃತರಾದ ಮುಂಬೈ ಫೈರ್ ಬ್ರಿಗೇಡ್‌ನ 5 ಅಧಿಕಾರಿಗಳಿಗೂ ಶೌರ್ಯ ಪದಕವನ್ನು ನೀಡಲಾಗುತ್ತಿದೆ. ಭೋಧರಾಜ್,...
Date : Saturday, 13-08-2016
ನವದೆಹಲಿ : 2017 ರ ಹಣಕಾಸು ವರ್ಷದಿಂದ ಕೇಂದ್ರ ಸರ್ಕಾರ ಪ್ರತ್ಯೇಕ ರೈಲ್ವೇ ಬಜೆಟ್‌ನ್ನು ಮಂಡನೆಗೊಳಿಸದೇ ಇರಲು ನಿರ್ಧರಿಸಿದೆ. ಈ ಮೂಲಕ 92 ವರ್ಷಗಳ ರೈಲ್ವೆ ಬಜೆಟ್‌ಗೆ ಅಂತ್ಯ ಬೀಳಲಿದೆ. ಕೇಂದ್ರ ಬಜೆಟ್‌ನೊಂದಿಗೇ ರೈಲ್ವೆ ಬಜೆಟ್‌ನ್ನು ವಿಲೀನಗೊಳಿಸಲು ಹಣಕಾಸು ಸಚಿವಾಲಯ ಒಪ್ಪಿಕೊಂಡಿದೆ. ಈ ಬಗ್ಗೆ ಯೋಜನೆ...
Date : Saturday, 13-08-2016
ಇಸ್ಲಾಮಾಬಾದ್ : ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತ ಹಿಂದುಗಳು ಅತಿ ದುಸ್ತರವಾಗಿ ಜೀವನವನ್ನು ಸಾಗಿಸುತ್ತಿದ್ದಾರೆ. ಹಿಂದೂ ಯುವತಿಯರ ಅಪಹರಣ, ಬಲವಂತದ ಮತಾಂತರ ಸರ್ವೇ ಸಾಮಾನ್ಯ ಎಂಬಂತಾಗಿದೆ. ಹಿಂದೂ ಕುಟುಂಬದ ಹೆಣ್ಣು ಮಕ್ಕಳನ್ನು ಅಪಹರಿಸಿ, ಮುಸ್ಲಿಂ ಯುವಕರೊಂದಿಗೆ ಮದುವೆ ಮಾಡಿಸಲಾಗುತ್ತಿದೆ. ಮತ್ತೆ ಅವರನ್ನು ಬಲವಂತವಾಗಿ ಇಸ್ಲಾಂಗೆ...