Date : Tuesday, 09-08-2016
ವಾರಣಾಸಿ : ಅರ್ಧದಲ್ಲಿ ಮಕ್ಕಳು ಶಾಲೆಯನ್ನು ತೊರೆಯದಂತೆ ಸಂಪೂರ್ಣ ಸ್ವಚ್ಛತೆ ಮತ್ತು ಸಂಪೂರ್ಣ ಲಸಿಕೆ ಇರುವಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯ ಗ್ರಾಮಗಳ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಸ್ವಚ್ಛತೆ, ಸಂಪೂರ್ಣ ಲಸಿಕೆ, ಜಿರೋ ಸ್ಕೂಲ್ ಡ್ರಾಪ್...
Date : Tuesday, 09-08-2016
ಲಕ್ನೌ : 2017 ರ ಉತ್ತರ ಪ್ರದೇಶದ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಅಲ್ಲಿ ಸರಣಿ ಪರಿವರ್ತನಾ ಸಮಾವೇಶಗಳನ್ನು ಹಮ್ಮಿಕೊಳ್ಳಲು ಯೋಜನೆ ರೂಪಿಸಿದೆ. ಒಟ್ಟು 403 ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದ್ದು, ದಿನಾಂಕ ಇನ್ನಷ್ಟೇ ಅಂತಿಮಗೊಳ್ಳಬೇಕಿದೆ. ಅಲ್ಲದೆ ಸ್ವಾತಂತ್ರ್ಯ ದಿನದ ಅಂಗವಾಗಿ ಬಿಜೆಪಿ...
Date : Tuesday, 09-08-2016
ಇಂಫಾಲ : ಮಣಿಪುರದ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿರುವ ಮಾನವ ಹಕ್ಕು ಹೋರಾಟಗಾರ್ತಿ ಇರೋಮ್ ಶರ್ಮಿಳಾ ಅವರು ತಮ್ಮ ಸುದೀರ್ಘ ಕಾಲದ ಉಪವಾಸ ಸತ್ಯಾಗ್ರಹವನ್ನು ಇಂದು ಅಂತ್ಯಗೊಳಿಸಲಿದ್ದಾರೆ. ಕಳೆದ 16 ವರ್ಷಗಳಿಂದ ಮಣಿಪುರದಲ್ಲಿ ಹೇರಲಾಗಿರುವ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರವನ್ನು ರದ್ದುಗೊಳಿಸುವಂತೆ ಆಗ್ರಹಿಸಿ...
Date : Tuesday, 09-08-2016
ನವದೆಹಲಿ : ಕಳೆದ ಒಂದು ತಿಂಗಳಿನಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಎಂ ಮೆಹಬೂಬಾ ಮುಫ್ತಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಪ್ರಧಾನಿಯ ದೆಹಲಿ ನಿವಾಸದಲ್ಲಿ ಇಬ್ಬರು ಗಣ್ಯರು ಕಾಶ್ಮೀರದ ವಿಷಯವಾಗಿ ಮಾತುಕತೆಯನ್ನು ನಡೆಸಿದ್ದಾರೆ. ಈ ವೇಳೆ ಮೆಹಬೂಬಾ...
Date : Tuesday, 09-08-2016
ನವದೆಹಲಿ : ಬಹು ನಿರೀಕ್ಷಿತ ಜಿಎಸ್‌ಟಿ ಮಸೂದೆಯನ್ನು ಲೋಕಸಭೆಯಲ್ಲೂ ಸೋಮವಾರ ಮಂಡಿಸಲಾಗಿದೆ. 6 ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ಸಂಸತ್ತಿನ 443 ಸದಸ್ಯರು ಮಸೂದೆಯ ಪರವಾಗಿ ಮತ ಚಲಾಯಿಸಿದರು. ಎಐಎಡಿಎಂಕೆ ಸದಸ್ಯರು ಮಾತ್ರ ಇದನ್ನು ವಿರೋಧಿಸಿ ಕಲಾಪವನ್ನು ಬಹಿಷ್ಕರಿಸಿದರು. ಮಸೂದೆ ಮಂಡನೆ ಬಳಿಕ ಮಾತನಾಡಿದ...
Date : Monday, 08-08-2016
ಇಸ್ಲಾಮಾಬಾದ್ : ಪಾಕಿಸ್ಥಾನದಲ್ಲಿ ಮತ್ತೆ ಬಾಂಬ್ ಮೊರೆತ ಕೇಳಿದೆ. ಸೋಮವಾರ ಇಲ್ಲಿನ ಕ್ವೆಟ್ಟಾ ಪ್ರದೇಶದಲ್ಲಿನ ಸಿವಿಲ್ ಹಾಸ್ಪಿಟಲ್‌ನಲ್ಲಿ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ. ಸ್ಫೋಟದಿಂದ ತೀವ್ರ ಸ್ವರೂಪದ ಹಾನಿಗಳಾಗಿದ್ದು 53 ಮಂದಿ ಅಸುನೀಗಿದ್ದಾರೆ. 50 ಮಂದಿಗೆ ಗಾಯಗಳಾಗಿವೆ. ಈ ಪ್ರದೇಶದ ವಕೀಲನೊಬ್ಬನ ಹತ್ಯೆಯನ್ನು ಖಂಡಿಸಿ ಈ...
Date : Monday, 08-08-2016
ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಕುಪ್ವಾರದ ಮಚಿಲ್ ಸೆಕ್ಟರ್‌ನ ಬಿಎಸ್‌ಎಫ್ ಕ್ಯಾಂಪ್ ಮೇಲೆ ಸೋಮವಾರ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಬಿಎಸ್‌ಎಫ್‌ಗೆ ಸೇರಿದ ಇಬ್ಬರು ಯೋಧರು ಮೃತರಾಗಿದ್ದಾರೆ. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಭದ್ರತಾ...
Date : Monday, 08-08-2016
ನವದೆಹಲಿ : ದಿನಾಂಕ: 8-8-2016 ರಂದು ಲೋಕಸಭೆಯ ಮುಂಗಾರು ಅಧಿವೇಶನದ ಶೂನ್ಯವೇಳೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಇವರು ಕೇರಳದಿಂದ ನಾಪತ್ತೆಯಾಗಿ ಐಸಿಸ್ ಉಗ್ರವಾದಿ ಶಿಬಿರಗಳನ್ನು ಸೇರಲಾಗಿರುವವರ ಪತ್ತೆಗಾಗಿ ಹಾಗೂ ಐಸಿಸ್ ಉಗ್ರವಾದಿಗಳೊಂದಿಗೆ ಕೈಜೋಡಿಸಿರುವವರ ಬಗ್ಗೆ ತೆಗೆದೊಕೊಂಡಿರುವ ಕ್ರಮಗಳ...
Date : Monday, 08-08-2016
ಮುಂಬೈ : ಭಯೋತ್ಪಾದನೆ ವಿರುದ್ಧ ಕಠಿಣ ಸಂದೇಶವನ್ನು ರವಾನಿಸುವ ಸಲುವಾಗಿ ಆಗಸ್ಟ್ 15 ರಂದು ಮುಂಬೈನಲ್ಲಿ ಮ್ಯಾರಥಾನ್ ಅನ್ನು ಆಯೋಜನೆ ಮಾಡಲಾಗಿದೆ. ಮುಂಬೈ ಅಲ್ಟ್ರಾ 12 ರನ್ – 3 ನೇ ಆವೃತ್ತಿ ಇದಾಗಿದ್ದು ‘Don’t be Terrorized but Run for...
Date : Monday, 08-08-2016
ರಿಯೋ : ಭಾರತೀಯ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರು ರಿಯೋ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದಿದ್ದಾರೆ. ಅರ್ಹತಾ ಸುತ್ತಿನಲ್ಲಿ 8 ನೇ ಸ್ಥಾನ ಪಡೆಯುವ ಮೂಲಕ ಫೈನಲ್ಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಸಾಧನೆ ಮಾಡಿದ ಭಾರತದ ಮೊದಲ ಜಿಮ್ನಾಸ್ಟ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ತ್ರಿಪುರಾದವರಾದ...