Date : Monday, 01-08-2016
ಬೆಂಗಳೂರು : ಅನಾರೋಗ್ಯದ ಸಮಸ್ಯೆಯಿಂದಾಗಿ ನಿಧನರಾದ ರಾಕೇಶ್ ಅವರ ಅಂತ್ಯಕ್ರಿಯೆಯನ್ನು ಮೈಸೂರಿನ ಟಿ. ಕಾಟೂರಿನಲ್ಲಿ ನಡೆಸಲಾಗುವುದೆಂದು ಹೇಳಲಾಗಿದೆ. ಈಗಾಗಲೇ ಅಲ್ಲಿ ತಯಾರಿಗಳು ನಡೆದಿದ್ದು, ಕಾಗಿನೆಲೆ ಸ್ವಾಮೀಜಿ ನೇತೃತ್ವದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆಗಳಾಗುತ್ತಿವೆ ಎನ್ನಲಾಗಿದೆ. ಬೆಲ್ಜಿಯಂ ಪ್ರವಾಸದಲ್ಲಿರುವ ವೇಳೆ ಅನಾರೋಗ್ಯದ ಸಮಸ್ಯೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ರಾಕೇಶ್ ಸಿದ್ದರಾಮಯ್ಯ...
Date : Saturday, 30-07-2016
ರೋಹಟಕ್ : ಜುಲೈ 21 ರ ಚುನಾವಣೆಯಲ್ಲಿ ರಿಗ್ಗಿಂಗ್ ನಡೆದಿದೆ ಎಂದು ಆರೋಪಿಸಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಯೋಗ ಗುರು ರಾಮದೇವ್ ಬಾಬಾ ಅವರು ಪಿಒಕೆಯನ್ನು ಸ್ವಾತಂತ್ರ್ಯಗೊಳಿಸಲು ಅಭಿಯಾನ ಆರಂಭಿಸುವಂತೆ ಪ್ರಧಾನಿ...
Date : Saturday, 30-07-2016
ವಾಷಿಂಗ್ಟನ್ : ಭಾರತದಲ್ಲಿ ಅಸಹಿಷ್ಣುತೆ ಮತ್ತು ಹಿಂಸಾಚಾರಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಯಲು ಅಲ್ಲಿನ ಸರ್ಕಾರ ತನ್ನ ಅಧಿಕಾರವನ್ನು ಬಳಸಿಕೊಳ್ಳಬೇಕು ಎಂದು ಅಮೇರಿಕಾ ಹೇಳಿದೆ. ದನದ ಚರ್ಮ ಸುಲಿಯುತ್ತಿದ್ದ ದಲಿತರ ಮೇಲೆ ನಡೆದ ಹಲ್ಲೆ, ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಮುಸ್ಲಿಂ ಮಹಿಳೆಯರ ಮೇಲಿನ...
Date : Saturday, 30-07-2016
ಬೆಂಗಳೂರು : ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಿಎಂ ಸಿದ್ದರಾಮಯ್ಯನವರ ಹಿರಿಯ ಪುತ್ರ ರಾಕೇಶ್ ಇಂದು ನಿಧನರಾಗಿದ್ದಾರೆ. ಬೆಲ್ಜಿಯಂನ ಬ್ರುಸೆಲ್ಸ್ನ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳಿಂದ ಅವರ ಅನಾರೋಗ್ಯ ತೀವ್ರ ಉಲ್ಬಣಗೊಂಡಿದ್ದು ಚಿಕಿತ್ಸೆ...
Date : Saturday, 30-07-2016
ಶಿಮ್ಲಾ : ಇನ್ನು ಆರು ತಿಂಗಳೊಳಗೆ ದೇಶದಾದ್ಯಂತ ಗೋಹತ್ಯೆ, ಗೋ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೇಂದ್ರಕ್ಕೆ ಹಿಮಾಚಲ ಪ್ರದೇಶ ಹೈಕೋರ್ಟ್ ಸೂಚನೆ ನೀಡಿದೆ. ಶುಕ್ರವಾರ ಈ ಆದೇಶವನ್ನು ಹೊರಡಿಸಲಾಗಿದ್ದು, ದನ ಕರುಗಳ ಮಾಂಸವನ್ನು ಆಮದು-ರಫ್ತು ಮಾಡುವುದಕ್ಕೂ ನಿರ್ಬಂಧ ಹೇರುವಂತೆ ತಿಳಿಸಿದೆ....
Date : Saturday, 30-07-2016
ನವದೆಹಲಿ : ನಾಪತ್ತೆಯಾದ ಭಾರತೀಯ ವಾಯುಸೇನೆಗೆ ಸೇರಿದ ಎಎನ್-32 ವಿಮಾನದ ಶೋಧ ಕಾರ್ಯದಲ್ಲಿ ಅಮೇರಿಕಾದ ನೆರವನ್ನು ಕೇಳಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು ಅಮೇರಿಕಾದ ಸೆಟ್‌ಲೈಟ್‌ಗಳೇನಾದರೂ ಎಎನ್-೩೨ ವಿಮಾನದ...
Date : Saturday, 30-07-2016
ನವದೆಹಲಿ : ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರು 1945 ರ ಆಗಸ್ಟ್ 18 ರಂದು ತೈಪೆಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅಸುನೀಗಿದ್ದಾರೆ ಎಂದು ಎರಡು ಸಮಿತಿಗಳ ವರದಿಗಳು ತಿಳಿಸಿದರೂ ಅವರ ಸಾವಿನ ನಿಗೂಢತೆ ಮಾತ್ರ ಇನ್ನೂ ರಹಸ್ಯವಾಗಿಯೇ ಉಳಿದಿದೆ. ಇದೀಗ ಕೇಂದ್ರ ಸರ್ಕಾರ ಅವರ...
Date : Saturday, 30-07-2016
ನವದೆಹಲಿ : ಚೀನಾದ ಹಾಂಗ್ ಝೌನಲ್ಲಿ ಸೆಪ್ಟೆಂಬರ್ 4 ಮತ್ತು 5 ರಂದು ನಡೆಯಲಿರುವ ಜಿ-20 ಶೃಂಗ ಸಭೆ ಸಂದರ್ಭದಲ್ಲಿ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಉಭಯ ನಾಯಕರು ಭಯೋತ್ಪಾದನೆ, ಎನ್‌ಎಸ್‌ಜಿ ಸದಸ್ಯತ್ವ...
Date : Saturday, 30-07-2016
ಹೈದರಾಬಾದ್ : ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಮ್ಮ ರಾಜ್ಯವನ್ನು ಹಸಿರೀಕರಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದ್ದಾರೆ. ‘ಸಂತೋಷದ ಬದುಕಿಗೆ ಹಸಿರು ಹೊದಿಕೆ’ ಎಂಬ ಥೀಮ್‌ನ್ನು ಇಟ್ಟುಕೊಂಡು ಅವರು ‘ಮಿಷನ್ ಹರಿತಾ ಆಂಧ್ರಪ್ರದೇಶ’ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಕೃಷ್ಣಾ ಜಿಲ್ಲೆಯ ನೂಜಿವಿಡು...
Date : Saturday, 30-07-2016
ವಿಶ್ವಸಂಸ್ಥೆ : ಸ್ವಾತಂತ್ರ್ಯ ದಿನಾಚರಣೆಯಂದು ಲೆಜೆಂಡರಿ ಸಿಂಗರ್ ಎಂ.ಎಸ್. ಸುಬ್ಬಲಕ್ಷ್ಮಿಯವರ ಗೌರವಾರ್ಥ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ಅವರು ವಿಶ್ವಸಂಸ್ಥೆಯಲ್ಲಿ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಈ ಬಗ್ಗೆ ವಿಶ್ವಸಂಸ್ಥೆಯಲ್ಲಿನ ಭಾರತೀಯ ರಾಯಭಾರಿ ಸಯ್ಯದ್ ಅಕ್ಬರುದ್ದೀನ್ ಅವರು ಟ್ವಿಟರ್...