Date : Saturday, 30-07-2016
ನವದೆಹಲಿ : ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರು 1945 ರ ಆಗಸ್ಟ್ 18 ರಂದು ತೈಪೆಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅಸುನೀಗಿದ್ದಾರೆ ಎಂದು ಎರಡು ಸಮಿತಿಗಳ ವರದಿಗಳು ತಿಳಿಸಿದರೂ ಅವರ ಸಾವಿನ ನಿಗೂಢತೆ ಮಾತ್ರ ಇನ್ನೂ ರಹಸ್ಯವಾಗಿಯೇ ಉಳಿದಿದೆ. ಇದೀಗ ಕೇಂದ್ರ ಸರ್ಕಾರ ಅವರ...
Date : Saturday, 30-07-2016
ನವದೆಹಲಿ : ಚೀನಾದ ಹಾಂಗ್ ಝೌನಲ್ಲಿ ಸೆಪ್ಟೆಂಬರ್ 4 ಮತ್ತು 5 ರಂದು ನಡೆಯಲಿರುವ ಜಿ-20 ಶೃಂಗ ಸಭೆ ಸಂದರ್ಭದಲ್ಲಿ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಉಭಯ ನಾಯಕರು ಭಯೋತ್ಪಾದನೆ, ಎನ್‌ಎಸ್‌ಜಿ ಸದಸ್ಯತ್ವ...
Date : Saturday, 30-07-2016
ಹೈದರಾಬಾದ್ : ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಮ್ಮ ರಾಜ್ಯವನ್ನು ಹಸಿರೀಕರಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದ್ದಾರೆ. ‘ಸಂತೋಷದ ಬದುಕಿಗೆ ಹಸಿರು ಹೊದಿಕೆ’ ಎಂಬ ಥೀಮ್‌ನ್ನು ಇಟ್ಟುಕೊಂಡು ಅವರು ‘ಮಿಷನ್ ಹರಿತಾ ಆಂಧ್ರಪ್ರದೇಶ’ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಕೃಷ್ಣಾ ಜಿಲ್ಲೆಯ ನೂಜಿವಿಡು...
Date : Saturday, 30-07-2016
ವಿಶ್ವಸಂಸ್ಥೆ : ಸ್ವಾತಂತ್ರ್ಯ ದಿನಾಚರಣೆಯಂದು ಲೆಜೆಂಡರಿ ಸಿಂಗರ್ ಎಂ.ಎಸ್. ಸುಬ್ಬಲಕ್ಷ್ಮಿಯವರ ಗೌರವಾರ್ಥ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ಅವರು ವಿಶ್ವಸಂಸ್ಥೆಯಲ್ಲಿ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಈ ಬಗ್ಗೆ ವಿಶ್ವಸಂಸ್ಥೆಯಲ್ಲಿನ ಭಾರತೀಯ ರಾಯಭಾರಿ ಸಯ್ಯದ್ ಅಕ್ಬರುದ್ದೀನ್ ಅವರು ಟ್ವಿಟರ್...
Date : Saturday, 30-07-2016
ನವದೆಹಲಿ : ನೆರೆಪೀಡಿತ ಅಸ್ಸಾಂಗೆ ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಅವರು ಶನಿವಾರ ಭೇಟಿ ಕೊಡಲಿದ್ದು, ಅಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜ್ಜು, ಸಚಿವ ಜಿತೇಂದ್ರ ಸಿಂಗ್ ಅವರು ರಾಜ್‌ನಾಥ್ ಅವರಿಗೆ ಸಾಥ್...
Date : Saturday, 30-07-2016
ನವದೆಹಲಿ : ಕೇಂದ್ರ ಸರ್ಕಾರ ಮುಂದಿನ ವಾರ ತೆರಿಗೆ ಸುಧಾರಣೆ ಜಿಎಸ್‌ಟಿ ಸುಧಾರಣೆ ಬಗ್ಗೆ ರಾಜ್ಯಸಭೆಯಲ್ಲಿ ಮಹತ್ವದ ಪ್ರಸ್ತಾವನೆಯನ್ನು ತರಲು ಯೋಜಿಸಿದೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಸಲುವಾಗಿ ಶುಕ್ರವಾರ ರಾತ್ರಿ ಉನ್ನತ ಸಚಿವರ ಸಭೆ...
Date : Friday, 29-07-2016
ಇಸ್ಲಾಮಾಬಾದ್ : ಪಾಕಿಸ್ಥಾನದ ಮಾಜಿ ಅಮೇರಿಕಾ ರಾಯಭಾರಿ ಹುಸೇನ್ ಹಕ್ಕಾನಿಯವರು ಭಾರತ-ಪಾಕಿಸ್ಥಾನದ ನಡುವೆ ಶಾಂತಿ ಕಾಪಾಡಲು ಕೆಲವೊಂದಿಷ್ಟು ಸಲಹೆಗಳನ್ನು ನೀಡಿದ್ದಾರೆ. ಪಾಕಿಸ್ಥಾನದ ವಶದಲ್ಲಿರುವ ಪಾಕ್ ಆಕ್ರಮಿತ ಕಾಶ್ಮೀರವನ್ನು, ಭಾರತದ ಬಳಿ ಇರುವ ಜಮ್ಮು ಕಾಶ್ಮೀರವನ್ನು ಆಯಾ ಆಯಾ ದೇಶಗಳಿಗೆ ಬಿಟ್ಟು ಬಿಡಿ....
Date : Friday, 29-07-2016
ಫಿಲಿಡೆಲ್ಫಿಯಾ : ಅಮೇರಿಕಾದಲ್ಲಿನ ಫಿಲಿಡೆಲ್ಫಿಯಾದಲ್ಲಿ ನಡೆಯಲಿರುವ ಡೆಮಾಕ್ರಟಿಕ್ ನ್ಯಾಷನಲ್ ಕನ್ವೆಷನ್‌ಗೆ ಭಾರತೀಯ ಮೂಲದ ಅತಿ ಕಿರಿಯ ಬಾಲಕಿಯೊಬ್ಬಳು ಅತಿಥಿಯಾಗಿ ಭಾಗವಹಿಸುತ್ತಿದ್ದಾಳೆ. ಹಿಲರಿ ಕ್ಲಿಂಟನ್ ಅವರನ್ನು ಡೆಮಾಕ್ರಟಿಕ್ ಪಕ್ಷ ಈಗಾಗಲೇ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಸೇಡಾರ್ ರ್‍ಯಾಪಿಡ್ಸ್‌ನ ಶ್ರುತಿ ಪಳನಿಯಪ್ಪನ್ ಡೆಮಾಕ್ರಟಿಕ್...
Date : Friday, 29-07-2016
ಶ್ರೀನಗರ : ಗುಂಡಿನ ಚಕಮಕಿಯ ವೇಳೆ ಜೀವಂತವಾಗಿ ಸೆರೆ ಸಿಕ್ಕ ಪಾಕಿಸ್ಥಾನ ಮೂಲದ ಉಗ್ರ ಬಹುದ್ದೂರ್ ಅಲಿ ಅಲಿಯಾಸ್ ಸೈಫುಲ್ಲಾಹ ಹಲವಾರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ. ಬಂಧನದ ಬಳಿಕ ರಾಷ್ಟ್ರೀಯ ತನಿಖಾ ತಂಡದ ವಶದಲ್ಲಿರುವ ಈತ ಮುಗ್ಧ ನಾಗರೀಕರನ್ನು ಕೊಲ್ಲುವ ಸಲುವಾಗಿಯೇ...
Date : Friday, 29-07-2016
ಮಂಗಳೂರು : ರಾಜ್ಯದಲ್ಲಿ ಜನಸಂಖ್ಯಾ ನಿಯಂತ್ರಣ, ಜನಸಂಖ್ಯೆ ಅಭಿವೃದ್ದಿಯನ್ನು ಪರಿಗಣಿಸದೇ ಅಗತ್ಯಕ್ಕಿಂತ ಹೆಚ್ಚು ಶಾಲೆಗಳ ಪ್ರಾರಂಭ, ಖಾಸಗಿ ಕ್ಷೇತ್ರದಲ್ಲಿ ಹೊಸ ಶಾಲೆಗಳ ಮತ್ತು ಆಂಗ್ಲ ಮಾಧ್ಯಮ ಶಾಲೆಗಳ ಪ್ರಾರಂಭದಿಂದಾಗಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಗಣನೀಯವಾಗಿ ಕುಂಠಿತವಾಗುತ್ತಿದೆ ಎಂಬ ಅಂಶ ಸ್ವತಃ ಶಿಕ್ಷಣ ಸಚಿವರೇ...