Date : Wednesday, 27-07-2016
ನವದೆಹಲಿ : ಮಾನವ ಹಕ್ಕು ಹೋರಾಟಗಾರ್ತಿ, ಮಣಿಪುರದ ಐರನ್‌ಲೇಡಿ ಎಂದೇ ಪ್ರಖ್ಯಾತರಾಗಿರುವ ಇರೋಮ್ ಚಾನು ಶರ್ಮಿಳಾ ತಮ್ಮ ಸುದೀರ್ಘ ಕಾಲದ ಉಪವಾಸ ಸತ್ಯಾಗ್ರಹವನ್ನು ಆಗಸ್ಟ್ ತಿಂಗಳಲ್ಲಿ ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಅಲ್ಲದೆ ಮುಂಬರುವ ಈಶಾನ್ಯ ಭಾಗದ ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ....
Date : Wednesday, 27-07-2016
ಮುಂಬೈ : ಹಿಂದುತ್ವ ಮತ್ತು ಮರಾಠಿ ಅಸ್ಮಿತೆಗಾಗಿ ಶಿವಸೇನೆಯ ಹೋರಾಟಕ್ಕೆ 50 ವರ್ಷಗಳ ಪರಂಪರೆ ಇದೆ ಎಂದಿರುವ ಶಿವಸೇನೆ ಮುಖಂಡ ಉದ್ದವ್ ಠಾಕ್ರೆ ಮುಂದೆಯೂ ಹೋರಾಟವನ್ನು ಮುಂದುವರೆಸಲಿದ್ದೇವೆ ಎಂದಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ಅವರು ಶಿವಸೇನೆ ಒಂದು ರಾಜಕೀಯ ಪಕ್ಷ ಮಾತ್ರವಲ್ಲ,...
Date : Wednesday, 27-07-2016
ನವದೆಹಲಿ : ದೇಶದ ಅತಿ ದೊಡ್ಡ ಗ್ರಾಮ ಯಾವುದು ? ಎಷ್ಟು ಹಳ್ಳಿಗಳು ತಮ್ಮ ಘನ ಮತ್ತು ದ್ರವ ತ್ಯಾಜ್ಯಗಳ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ...
Date : Wednesday, 27-07-2016
ಶ್ರೀನಗರ : ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮಂಗಳವಾರ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಪಾಕಿಸ್ಥಾನ ಮೂಲದ ಉಗ್ರನೊಬ್ಬ ಜೀವಂತವಾಗಿ ಸೆರೆ ಸಿಕ್ಕಿದ್ದಾನೆ. ಬಂಧಿತನನ್ನು ಪಾಕಿಸ್ಥಾನದ ಲಾಹೋರ್ ನಿವಾಸಿ ಬಹದ್ದೂರ್ ಅಲಿ ಎಂದು ಗುರುತಿಸಲಾಗಿದೆ. ಕುಪ್ವಾರ ಜಿಲ್ಲೆಯ ನವ್‌ಗಾಮ್ ವಲಯದಲ್ಲಿ ನಡೆದ ಗುಂಡಿನ...
Date : Wednesday, 27-07-2016
ಮುಂಬೈ : ಮಹಾರಾಷ್ಟ್ರದ ಊನಾದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣದಿಂದ ತೀವ್ರ ಆಘಾತಕ್ಕೆ ಒಳಗಾಗಿರುವ ದಲಿತ ಸಮುದಾಯದ ಸಾವಿರಾರು ಮಂದಿ ಇದೀಗ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದ್ದಾರೆ. ಹಿಂದೂ ಧರ್ಮದಲ್ಲಿ ನಮ್ಮನ್ನು ಸಮಾನವಾಗಿ ಕಾಣಲಾಗುತ್ತಿಲ್ಲ. ಹೀಗಿರುವಾಗ...
Date : Wednesday, 27-07-2016
ನವದೆಹಲಿ : ಮಾಜಿ ರಾಷ್ಟ್ರಪತಿ, ಭಾರತದ ಕ್ಷಿಪಣಿ ಪುರುಷ ಎಂದೇ ಖ್ಯಾತರಾಗಿರುವ ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರ ಒಂದನೇ ಪುಣ್ಯತಿಥಿಯನ್ನು ಬುಧವಾರ ದೇಶದಾದ್ಯಂತ ಆಚರಿಸಲಾಗುತ್ತಿದೆ. ವಿವಿಧ ರಾಜಕೀಯ ಗಣ್ಯರು ಕಲಾಂ ಪುಣ್ಯತಿಥಿಯ ಅಂಗವಾಗಿ ಅವರಿಗೆ ಗೌರವ ನಮನಗಳನ್ನು ಸಲ್ಲಿಸಿದ್ದಾರೆ. ಅವರ...
Date : Tuesday, 26-07-2016
ನವದೆಹಲಿ : ಏಳನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿಗೆ ಕೇಂದ್ರ ಸರ್ಕಾರ ಮಂಗಳವಾರ ನೋಟಿಫಿಕೇಷನ್ ನೀಡಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ಮೂಲ ವೇತನ ಮತ್ತು ಪಿಂಚಣಿ ಹೆಚ್ಚಳಕ್ಕೆ ಸಂಬಂಧಿಸಿದ ಶಿಫಾರಸ್ಸು ಇದಾಗಿದೆ. ಆಗಸ್ಟ್‌ನಿಂದಲೇ ಉದ್ಯೋಗಿಗಳ ಮತ್ತು ಪಿಂಚಣಿದಾರರ ವೇತನದಲ್ಲಿ ಹೆಚ್ಚಳವಾಗಲಿದೆ. ಒಟ್ಟು...
Date : Tuesday, 26-07-2016
ನವದೆಹಲಿ : ಸೌಂದರ್ಯವರ್ಧಕ ಕ್ರೀಮ್‌ಗಳ ಜಾಹೀರಾತುಗಳನ್ನು ನಿಷೇಧಿಸುವಂತೆ ಮಂಗಳವಾರ ರಾಜ್ಯಸಭೆಯಲ್ಲಿ ಆಗ್ರಹಗಳು ಕೇಳಿಬಂದಿವೆ. ಇಂದು ಈ ವಿಷಯವನ್ನು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್‌ನ ವಿಪ್ಲವ್ ಠಾಕೂರ್ ಫೇರ್ ಅಂಡ್ ಲವ್ಲಿ, ಪಾಂಡ್ಸ್‌ನಂತಹ ಕ್ರೀಮ್‌ಗಳ ಜಾಹೀರಾತುಗಳು ಮಹಿಳೆಯರ ಗೌರವವನ್ನು ಕುಗ್ಗಿಸುತ್ತಿದೆ. ತ್ವಚೆಯನ್ನು ಕಾಂತಿಯುತವಾಗಿಸುವ...
Date : Tuesday, 26-07-2016
ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಿವೃತ್ತ ಸೇನಾ ಯೋಧ ಕ್ಯಾಪ್ಟನ್ ಬಾಲಕೃಷ್ಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದರು. ಭಾರತ-ಚೀನಾ ಯುದ್ಧ, ಭಾರತ-ಪಾಕ್ ಯುದ್ಧ ಹಾಗೂ ಕಾರ್ಗಿಲ್ ಕದನಗಳಲ್ಲಿ ಪ್ರತ್ಯಕ್ಷವಾಗಿ ಪಾಲ್ಗೊಂಡಿದ್ದ ಕ್ಯಾಪ್ಟನ್...
Date : Tuesday, 26-07-2016
ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ನಗರದ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ನಗರದ ಜ್ಯೋತಿ ವೃತ್ತದಿಂದ ಎ.ಬಿ.ವಿ.ಪಿ ಕಾರ್ಯಾಲಯದ ವಿವೇಕ ಸಭಾಂಗಣದವರೆಗೆ ಸುಮಾರು ನೂರಕ್ಕೂ ಹೆಚ್ಚು ಬೈಕ್ ರ್‍ಯಾಲಿ ನಡೆಯಿತು. ಜ್ಯೋತಿ ವೃತ್ತದಲ್ಲಿ ಭಾರತ ಮಾತೆಯ...