News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೇ 12, 13ಕ್ಕೆ ಮುಂದೂಡಲ್ಪಟ್ಟ ಸಿಇಟಿ ಪರೀಕ್ಷೆ

ಬೆಂಗಳೂರು: ಎ.29 ಮತ್ತು 30ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 12 ಮತ್ತು 13ಕ್ಕೆ ಮುಂದೂಡಿದೆ. ಮೇ 30ರಂದು ಕೇಂದ್ರ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ, ಮುಷ್ಕರದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ...

Read More

ರೈತ ಆತ್ಮಹತ್ಯೆ: ಕೇಜ್ರಿ ಮನೆ ಮುಂದೆ ಬೃಹತ್ ಪ್ರತಿಭಟನೆ

ನವದೆಹಲಿ: ಎಎಪಿಯ ರೈತ ಸಮಾವೇಶದಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯನ್ನು ಖಂಡಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ಭಿತ್ತಿ ಪತ್ರಗಳನ್ನು...

Read More

ಬಿಹಾರ ಚಂಡಮಾರುತಕ್ಕೆ 42 ಬಲಿ

ಪಾಟ್ನಾ: ಬಿಹಾರದ ಮೂರು ಜಿಲ್ಲೆಗಳಿಗೆ ಮಂಗಳವಾರ ರಾತ್ರಿ ಅಪ್ಪಳಿಸಿದ ಚಂಡಮಾರುತ ಒಟ್ಟು 42 ಮಂದಿಯನ್ನು ಬಲಿ ಪಡೆದುಕೊಂಡಿದೆ ಮತ್ತು 80 ಮಂದಿಯನ್ನು ಗಾಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಚಂಡುಮಾರುತದಿಂದಾಗಿ ಬೆಳೆಗಳಿಗೆ ತೀವ್ರ ಸ್ವರೂಪದ ಹಾನಿಯುಂಟಾಗಿದೆ. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಪೂರ್ಣಿಯ, ಮಾಧೆಪುರ...

Read More

ಎ.30ರಿಂದ ಅಂತಾರಾಷ್ಟ್ರೀಯ ಫೆಡರೇಶನ್ ಕಪ್- ಸೀನಿಯರ್ ಅಥ್ಲೇಟಿಕ್ ಕ್ರೀಡಾಕೂಟ

ಮಂಗಳೂರು: ಎ. 30 ರಿಂದ ಮೇ 4 ರವರೆಗೆ ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಯಲಿರುವ 19 ನೇ ಅಂತಾರಾಷ್ಟ್ರೀಯ ಫೆಡರೇಶನ್ ಕಪ್ ಸೀನಿಯರ್ ಅಥ್ಲೇಟಿಕ್ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಕ್ರೀಡಾ ಸಚಿವ ಅಭಯ್ ಚಂದ್ರ ಜೈನ್ ಅವರು ಬಿಡುಗಡೆಗೊಳಿಸಿದರು. ಈ ವೇಳೆ...

Read More

ಘೋರ ಬಾಲಾಪರಾಧಿಗಳಿಗೆ ವಯಸ್ಕರ ಶಿಕ್ಷೆ: ಸಂಪುಟ ಒಪ್ಪಿಗೆ

ನವದೆಹಲಿ: ಘೋರ ಅಪರಾಧಗಳಲ್ಲಿ ಭಾಗವಹಿಸುವ ಅಪ್ರಾಪ್ತರನ್ನು ವಯಸ್ಕರೆಂದು ಪರಿಗಣಿಸಿ ಶಿಕ್ಷೆ ನೀಡುವ ಮಹತ್ವದ ಪ್ರಸ್ತಾವನೆಗೆ ಕೇಂದ್ರ ಸಂಪುಟ ಸಮ್ಮತಿ ಸೂಚಿಸಿದೆ. ಬಾಲನ್ಯಾಯ ಕಾಯ್ದೆ ತಿದ್ದುಪಡಿಗೆ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವಾಲಯ ಮಾಡಿದ್ದ ಶಿಫಾರಸ್ಸನ್ನು ಸಂಪುಟ ಪುರಸ್ಕರಿಸಿದೆ ಎಂದು ಸಚಿವರುಗಳು ಮಾಧ್ಯಮಗಳಿಗೆ...

Read More

ಚೇತನ್ ಭಗತ್ ವಿರುದ್ಧ ಮಾನನಷ್ಟ ಮೊಕದ್ದಮೆ

ನವದೆಹಲಿ: ಭಾರತದ ಖ್ಯಾತ ಬರಹಗಾರ ಚೇತನ್ ಭಗತ್ ಅವರ ವಿರುದ್ಧ ಬಿಹಾರದ ದುಮ್ರಾವೋ ರಾಜ ಮನೆತನದವರು ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಭಗತ್ ಅವರು ಬರೆದ ‘ಹಾಲ್ಫ್ ಗರ್ಲ್‌ಫ್ರೆಂಡ್’ ಪುಸ್ತಕದಲ್ಲಿ ದುಮ್ರಾವೋ ಮನೆತನದವರು ಜೂಜುಕೋರರು, ಕುಡುಕರುಗಳೆಂದು ಚಿತ್ರಿಸಲಾಗಿದೆ ಎಂದು...

Read More

ರೈತನ ಆತ್ಮಹತ್ಯೆ ಬಗ್ಗೆ ವರದಿ ಕೇಳಿದ ಕೇಂದ್ರ: ತನಿಖೆ ಸಾಧ್ಯತೆ

ನವದೆಹಲಿ: ಎಎಪಿ ಸಮಾವೇಶದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿ ನೀಡುವಂತೆ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ತನಿಖೆ ನಡೆಸುವ ಸೂಚನೆಯನ್ನೂ ನೀಡಿದ್ದಾರೆ. ಇನ್ನೊಂದೆಡೆ ಎಎಪಿ ವಿರುದ್ಧ...

Read More

ಭಾರತದಲ್ಲಿ ಆಡಲು ಅವಕಾಶ ನೀಡುವಂತೆ ಅಫ್ಘಾನಿಸ್ತಾನ ಮನವಿ

ನವದೆಹಲಿ: ಮುಂಬರುವ ದಿನಗಳಲ್ಲಿ ಅಫ್ಘಾನಿಸ್ತಾನದ ದೇಶೀಯ ಕ್ರಿಕೆಟ್ ಪಂದ್ಯಗಳನ್ನು ಭಾರತದಲ್ಲಿ ಆಯೋಜನೆ ಮಾಡುವ ಸಾಧ್ಯತೆ ಇದೆ. ಅಲ್ಲಿನ ಅಧ್ಯಕ್ಷ ಅಶ್ರಫ್ ಘನಿ ಅವರು ಮುಂದಿನ ವಾರ ಭಾರತಕ್ಕೆ ಬರಲಿದ್ದು, ಆ ವೇಳೆ ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ‘ತನ್ನ ನೆಲದಲ್ಲಿ...

Read More

ನೇಪಾಳದಲ್ಲಿ ನದಿಗೆ ಬಿದ್ದ ಬಸ್: 17 ಭಾರತೀಯರು ಬಲಿ

ಕಠ್ಮಂಡು: ನೇಪಾಳದಲ್ಲಿ ಬುಧವಾರ ಬಸ್ಸೊಂದು ನದಿಗೆ ಬಿದ್ದ ಪರಿಣಾಮ ಅದರಲ್ಲಿದ್ದ 17 ಮಂದಿ ಭಾರತೀಯರು ದುರ್ಮರಣಕ್ಕೀಡಾಗಿದ್ದಾರೆ. 20 ಮಂದಿಗೆ ಗಾಯಗಳಾಗಿವೆ. ಕಠ್ಮಂಡುವಿನಿಂದ 50 ಕಿ.ಮೀ ದೂರವಿರುವ ಧಾಡಿಂಗ್ ಜಿಲ್ಲೆಯ ಜೈಪ್ರೆ ಎಂಬಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಯಾತ್ರಾರ್ಥಿಗಳಿದ್ದು ಇವರು ಪಶುಪತಿನಾಥ...

Read More

ಎಎಪಿ ಸಮಾವೇಶದಲ್ಲಿ ಆತ್ಮಹತ್ಯೆಗೆ ಶರಣಾದ ರೈತ

ನವದೆಹಲಿ: ಕೇಂದ್ರದ ಭೂಸ್ವಾಧೀನ ಮಸೂದೆಯ ವಿರುದ್ಧ ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ದುರಂತವೊಂದು ನಡೆದು ಹೋಗಿದೆ. ರೈತನೊಬ್ಬ ಸಮಾವೇಶದಲ್ಲೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ರಾಜಸ್ಥಾನ ಮೂಲದವನು ಎಂದು ಗುರುತಿಸಲಾಗಿದ್ದ,...

Read More

Recent News

Back To Top