News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸತ್ಯಂ ಹಗರಣ: ರಾಮಲಿಂಗ ರಾಜು, ಸಹೋದರರು ತಪ್ಪಿತಸ್ಥರು

ಹೈದರಾಬಾದ್: ಬಹುಕೋಟಿ ಸತ್ಯಂ ಕಂಪ್ಯೂಟರ್ ಸರ್ವಿಸಸ್ ಲಿಮಿಟೆಡ್ ಹಗರಣದಲ್ಲಿ ಬಿ.ರಾಮಲಿಂಗ ರಾಜು ಮತ್ತ ಆತನ ಸಹೋದರ ಬಿ.ರಾಮ ರಾಜು ಸೇರಿದಂತೆ ಎಲ್ಲಾ 10 ಆರೋಪಿಗಳೂ ತಪ್ಪಿತಸ್ಥರು ಎಂದು ಸಿಬಿಐನ ಹೈದರಾಬಾದ್‌ನಲ್ಲಿನ ವಿಶೇಷ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ನ್ಯಾಯಾಧೀಶ ಬಿವಿಎಲ್‌ಎನ್ ಚಕ್ರವರ್ತಿಯವರು ತೀರ್ಪು...

Read More

ಐಎಸ್‌ಐಎಸ್ ಸೇರಿದ್ದ ಭಾರತೀಯ ಯುವಕನ ಸಾವು

ನವದೆಹಲಿ: ಐಎಸ್‌ಐಎಸ್ ಭಯೋತ್ಪಾದನ ಸಂಘಟನೆಯನ್ನು ಸೇರಲು ಮಹಾರಾಷ್ಟ್ರದಿಂದ ಇರಾಕ್‌ಗೆ ತೆರಳಿದ್ದ ಭಾರತದ ಯುವಕ ಸಿರಿಯಾದಲ್ಲಿ ಮೃತಪಟ್ಟಿದ್ದಾನೆ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಐಎಸ್‌ಐಎಸ್ ಟ್ವಿಟರ್ ಮಹಾರಾಷ್ಟ್ರದ ಯುವಕ ಅಬ್ದುಲ್ ರೆಹಮಾನ್ ಮೃತಪಟ್ಟಿರುವುದನ್ನು ಸ್ಪಷ್ಟಪಡಿಸಿದೆ. ಅಲ್ಲದೇ ಐಎಸ್‌ಐಎಸ್ ಸೇರಿ ಮೃತಪಟ್ಟಿರುವ ಭಾರತದ ೩ನೇ ಯುವಕ...

Read More

ಜಯಲಲಿತಾ ಸಹೋದರಿ ಶೈಲಜಾ ಸಾವು

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಹೋದರಿ ಶೈಲಜಾ ಅವರು ಮೃತರಾಗಿದ್ದಾರೆ. ಹಲವಾರು ರೀತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನ ಕುಂಬಳಗೋಡಿನ ರಾಮಸಂದ್ರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಗರ್ಭ ಶ್ರೀಮಂತೆ ಜಯಲಲಿತಾ ಅವರ...

Read More

1993ರ ಸ್ಫೋಟ ಆರೋಪಿ ಯಾಕುಬ್‌ಗೆ ಗಲ್ಲು ಖಾಯಂ

ನವದೆಹಲಿ: 1993ರ ಮುಂಬಯಿ ಸರಣಿ ಸ್ಫೋಟದ ಪ್ರಮುಖ ಆರೋಪಿ ಯಾಕುಬ್ ಅಬ್ದುಲ್ ರಝಾಕ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಿರಸ್ಕರಿಸಿದೆ. ಈ ಮೂಲಕ ಆತನಿಗೆ ನೀಡಿರುವ ಮರಣ ದಂಡನೆ ಶಿಕ್ಷೆಯನ್ನು ಖಾಯಂಗೊಳಿಸಿದೆ. ಯಾಕುಬ್‌ಗೆ ಕೆಳ ನ್ಯಾಯಾಲಯ ನೀಡಿದ್ದ ಮರಣದಂಡನೆಯ...

Read More

ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯಲ್ಲ!

ಪಣಜಿ: ಭಾರತದಲ್ಲಿ ಹಲವಾರು ದುಷ್ಕೃತ್ಯಗಳನ್ನು ನಡೆಸಿ ರಕ್ತ ಹರಿಸಿರುವ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯನ್ನು ಉಗ್ರ ಸಂಘಟನೆಯೇ ಅಲ್ಲ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಸರ್ಟಿಫಿಕೇಟ್ ನೀಡಿದ್ದಾರೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯಲ್ಲ, ಅದರ ಸದಸ್ಯರು ಉಗ್ರರೂ ಅಲ್ಲ, ಅದೊಂದು ಕೇವಲ ಪಂಥೀಯ...

Read More

ಕೆಲ ದಲಿತ ಸಂಘಟನೆಗಳಿಂದ ದನದ ಮಾಂಸದ ಉಪಹಾರ ಆಯೋಜನೆ

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ 124ನೇ ಜನ್ಮ ಜಯಂತಿ ಅಂಗವಾಗಿ ಕೆಲ ದಲಿತ ಸಂಘಟನೆಗಳು ಗುರುವಾರ ದನದ ಮಾಂಸ ಸೇವನೆಯ ಕಾರ್ಯಕ್ರಮವನ್ನು ಆಯೋಜಿಸಿವೆ. ಬೆಂಗಳೂರು ಟೌನ್‌ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಬರಹಗಾರ ಗಿರೀಶ್ ಕಾರ್ನಾಡ್, ಡಾ.ಕೆ. ಮರುಳಸಿದ್ದಪ್ಪ ಸೇರಿದಂತೆ ಹಲವಾರು...

Read More

ಇಂದಿನಿಂದ ಮೋದಿ ವಿದೇಶ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರದಿಂದ ೩ ದಿನಗಳ ವಿದೇಶ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಫ್ರಾನ್ಸ್, ಜರ್ಮನಿ ಮತ್ತು ಕೆನಡಾ ದೇಶಗಳಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಇಂದು ನಾನು ನನ್ನ ಫ್ರಾನ್ಸ್, ಜರ್ಮನಿ...

Read More

ದೆಹಲಿಯಲ್ಲಿ 10 ವರ್ಷ ಹಳೆಯ ಡಿಸೇಲ್ ವಾಹನ ನಿಷೇಧ

ನವದೆಹಲಿ: 10 ವರ್ಷಕ್ಕಿಂತ ಹಳೆಯ ಡಿಸೇಲ್ ವಾಹನಗಳನ್ನು ಇನ್ನು ಮುಂದೆ ಬಳಕೆ ಮಾಡುವಂತಿಲ್ಲ ಎಂದು ನ್ಯಾಷನಲ್ ಗ್ರೀನ್ ಟ್ರಿಬ್ಯುನಲ್ ದೆಹಲಿಗರಿಗೆ ಸೂಚನೆ ನೀಡಿದೆ. ಅಲ್ಲದೇ ಇತರ ರಾಜ್ಯಗಳಿಂದ ಬರುವ ಹಳೆಯ ಕಾರುಗಳ ಮೇಲೆಯೂ ನಿಷೇಧ ಹೇರಲಾಗುತ್ತದೆ ಎಂದು ಅದು ಹೇಳಿದೆ. ದೆಹಲಿಯಲ್ಲಿ...

Read More

ಕಾಶ್ಮೀರಿ ಪಂಡಿತರ ಪುನರ್ವಸತಿಗೆ ಪ್ರತ್ಯೇಕತಾವಾದಿಗಳ ವಿರೋಧ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗಾಗಿ ಪ್ರತ್ಯೇಕ ಕಾಲೋನಿ ನಿರ್ಮಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಪ್ರತ್ಯೇಕತಾವಾದಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಯೋಜನೆಗಳನ್ನು ನಾವು ಕಟುವಾಗಿ ಖಂಡಿಸುತ್ತೇವೆ. ಶುಕ್ರವಾರ ಮತ್ತು ಶನಿವಾರ ಬಂದ್ ಆಚರಿಸಿ ಪ್ರತಿಭಟನೆ ನಡೆಸುತ್ತೇವೆ ಎಂದು ಜೆಕೆಎಲ್‌ಎಫ್ ಮುಖ್ಯಸ್ಥ...

Read More

ಎಎಪಿ ಲೋಗೋ ವಾಪಾಸ್ ಕೊಡಿ ಎಂದ ಅಭಿಮಾನಿ

ನವದೆಹಲಿ: ನಿನ್ನೆಯಷ್ಟೇ ನನ್ನ ಕಾರು ನನಗೆ ವಾಪಾಸ್ ಕೊಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಳಿ ಅಭಿಮಾನಿಯೊಬ್ಬ ಬೇಡಿಯಿಟ್ಟಿದ್ದ, ಇದೀಗ ಮತ್ತೊಬ್ಬ ಅಭಿಮಾನಿ ಎಎಪಿಗಾಗಿ ನಾನು ಡಿಸೈನ್ ಮಾಡಿದ ಲೋಗೋವನ್ನೇ ವಾಪಾಸ್ ಕೊಡಿ ಎಂದು ಕೇಳುತ್ತಿದ್ದಾನೆ. ಪಕ್ಷದ ಕಾರ್ಯಕರ್ತ ಸುನೀಲ್...

Read More

Recent News

Back To Top