Date : Thursday, 20-08-2015
ಪಣಜಿ: ಲೂಯಿಸ್ ಬರ್ಗರ್ ಹಗರಣದ ಸುಳಿಯಲ್ಲಿ ಸಿಲುಕಿರುವ ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಅವರ ಕಛೇರಿ ಮತ್ತು ನಿವಾಸದ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ ಮತ್ತು ಕ್ರೈಂ ಬ್ರಾಂಚ್ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಜಲಾಭಿವೃದ್ಧಿ ಯೋಜನೆಯ ಗುತ್ತಿಗೆಯನ್ನು ಪಡೆಯಲು...
Date : Thursday, 20-08-2015
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಅವರಿಗೆ ಗೌರವ ಸಮರ್ಪಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ‘ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನದ ಪ್ರಯುಕ್ತ ಅವರಿಗೆ ನಮನಗಳನ್ನು ಸಲ್ಲಿಸುತ್ತೇನೆ’ ಎಂದಿದ್ದಾರೆ. ರಾಜೀವ್ ಅವರು...
Date : Thursday, 20-08-2015
ಲಕ್ನೋ: ಒಬ್ಬ ವ್ಯಕ್ತಿ ಅತ್ಯಾಚಾರ ಎಸಗಿದರೆ, ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಒರ್ವ ಮಹಿಳೆಯನ್ನು ನಾಲ್ಕು ಮಂದಿ ಅತ್ಯಾಚಾರ ಮಾಡುವುದು ಸಾಧ್ಯವೇ ಇಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಮತ್ತೊಮ್ಮೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಸಮಾಜವಾದಿ ಮುಖಂಡ ಲಾಲೂ ಪ್ರಸಾದ್ ಯಾದವ್....
Date : Thursday, 20-08-2015
ಶ್ರೀನಗರ: ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕರುಗಳನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಮಟ್ಟದ ಸಭೆಗೂ ಮುನ್ನ ಮಾತುಕತೆಗೆ ಆಗಮಿಸುವಂತೆ ಆಹ್ವಾನಿಸಿದ ಪಾಕಿಸ್ಥಾನಕ್ಕೆ ಭಾರತ ಕಠಿಣ ಸಂದೇಶವನ್ನು ರವಾನಿಸಿದೆ. ಹುರಿಯತ್ ಕಾನ್ಫರೆನ್ಸ್ ಮುಖಂಡ ಸಯೀದ್ ಅಲಿ ಶಾ ಗಿಲಾನಿ, ಹುರಿಯತ್ ಗ್ರೂಪ್ ಅಧ್ಯಕ್ಷ ಮಿರ್ವಾಐ ಉಮರ್...
Date : Thursday, 20-08-2015
ನವದೆಹಲಿ: ಏಕ ಶ್ರೇಣಿ ಏಕ ಪಿಂಚಣಿ ಯೋಜನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಮಾಜಿ ಸೈನಿಕರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗೆ ಸಮ್ಮತಿ ಸೂಚಿಸದೇ ಹೋದರೆ ತಮಗೆ ದೊರೆತಿರುವ ಶೌರ್ಯ ಪದಕಗಳನ್ನು ಶುಕ್ರವಾರ ಜಂತರ್ ಮಂತರ್‌ನಲ್ಲಿ ಸುಟ್ಟು...
Date : Thursday, 20-08-2015
ನ್ಯೂಯಾರ್ಕ್: ಲಿಂಗ ಸಮಾನತೆಗಾಗಿ ಆರಂಭಿಸಿರುವ ‘HeforShe’ ಅಭಿಯಾನಕ್ಕೆ ವಿಶ್ವಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರು ನೇಮಕವಾಗಿದ್ದಾರೆ. ಈ ಅಭಿಯಾನವನ್ನು ಯುಎನ್ ವುಮೆನ್ ಆರಂಭಿಸಿದ್ದು, ಲಿಂಗ ಸಮಾನತೆಯನ್ನು ಸಾಧಿಸುವ ಕಾರ್ಯದಲ್ಲಿ ಪುರುಷರು ಮತ್ತು ಯುವಕರನ್ನು ಭಾಗವಹಿಸುವಂತೆ ಮಾಡುವುದು, ಮಹಿಳೆಯರ...
Date : Thursday, 20-08-2015
ನವದೆಹಲಿ: ದೇಶದಲ್ಲಿ ಮಹಿಳೆಯರ ವಿರುದ್ಧದ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ದೆಹಲಿ, ಮಹಾರಾಷ್ಟ್ರ, ಉತ್ತರಪ್ರದೇಶ ಮುಂತಾದ ರಾಜ್ಯಗಳು ಅತ್ಯಾಚಾರ, ಮಹಿಳಾ ದೌರ್ಜನ್ಯದಿಂದಾಗಿ ಸದಾ ಸುದ್ದಿಯಲ್ಲಿರುತ್ತದೆ. ಆದರೆ ನಮ್ಮ ದೇಶದಲ್ಲಿ ಮಹಿಳೆಯರಿಗೆ ಸುರಕ್ಷಿತವಾದ ರಾಜ್ಯವೂ ಇದೆ ಎಂಬುದನ್ನು ನ್ಯಾಷನಲ್ ಕ್ರೈಂ ರೆಕಾರ್ಡ್ಸ್...
Date : Tuesday, 18-08-2015
ನವದೆಹಲಿ: ಜಮ್ಮು ಕಾಶ್ಮೀರದ ಉಧಂಪುರದ ಮೇಲೆ ಇತ್ತೀಚಿಗೆ ದಾಳಿ ನಡೆಸಿದ ಇಬ್ಬರು ಉಗ್ರರ ರೇಖಾ ಚಿತ್ರವನ್ನು ಮಂಗಳವಾರ ರಾಷ್ಟ್ರೀಯ ತನಿಖಾ ತಂಡ ಬಿಡುಗಡೆ ಮಾಡಿದೆ. ಈ ದಾಳಿಯಲ್ಲಿ ಸೆರೆಸಿಕ್ಕ ಉಗ್ರ ನಾವೇದ್ ಯಾಕೂಬ್‌ನ ಸಹಚರರು ಇವರಾಗಿದ್ದು, 38 ವರ್ಷದ ಜಾರ್ಫನ್ ಅಲಿಯಾಸ್...
Date : Tuesday, 18-08-2015
ಮುಂಬಯಿ: ಭಾಳ್ ಠಾಕ್ರೆಯವರನ್ನು ಭಯೋತ್ಪಾದಕ ಎಂದು ಕರೆದ ತೆಹಲ್ಕಾ ನಿಯತಕಾಳಿಕೆಯ ವಿರುದ್ಧ ಕಿಡಿಕಾರಿರುವ ಶಿವಸೇನೆ, ತನ್ನ ಮುಖವಾಣಿ ಸಾಮ್ನಾದಲ್ಲಿ ಠಾಕ್ರೆ ಸಿದ್ಧಾಂತವನ್ನು ಸಮರ್ಥಿಸಿಕೊಂಡಿದೆ. ಭಾಳ್ ಠಾಕ್ರೆಯವರ ಬಗ್ಗೆ ಜನರಿಗೆ ಅಪಾರ ಪ್ರೀತಿಯಿದೆ, ಅವರ ರಾಷ್ಟ್ರೀಯ ಸಿದ್ಧಾಂತದ ಬಗ್ಗೆ ಹೆಮ್ಮೆಯಿದೆ. ಹಿಂದೂಗಳ ಬಗ್ಗೆ...
Date : Tuesday, 18-08-2015
ನವದೆಹಲಿ: ಬಿಹಾರದ ಅರಹದಲ್ಲಿ ನಡೆದ ಸಮಾರಂಭದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು ಬಿಹಾರಕ್ಕೆ ಬರೋಬ್ಬರಿ 1.5 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಜನತೆಗೆ ನೀಡಿದ ಭರವಸೆಯನ್ನು ಅವರು ಉಳಿಸಿಕೊಂಡಿದ್ದಾರೆ. ಬಿಹಾರ ಹಲವಾರು...