Date : Wednesday, 12-08-2015
ನ್ಯೂಯಾರ್ಕ್: ಪೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ 100 ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಭಾರತದ ಇಬ್ಬರು ಟಾಪ್ ೨೦ರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ವಿಪ್ರೋ ಮುಖ್ಯಸ್ಥ ಅಜೀಂ ಪ್ರೇಮ್ ಜೀ ಮತ್ತು ಎಚ್‌ಸಿಎಲ್ ಸಂಸ್ಥಾಪಕ ಶಿವ್ ನಾಡರ್ ಅವರು ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ...
Date : Wednesday, 12-08-2015
ನ್ಯೂಯಾರ್ಕ್: ಮಕ್ಕಳ ಆನ್‌ಲೈನ್ ಪೋರ್ನೊಗ್ರಫಿಯನ್ನು ಪತ್ತೆ ಹಚ್ಚಿ, ಅವುಗಳನ್ನು ಬ್ಲಾಕ್ ಮಾಡಲು ಸಾಧ್ಯವಾಗುವಂತಹ ಹೊಸ ಸಿಸ್ಟಮ್‌ವೊಂದನ್ನು ಜಾರಿಗೊಳಿಸಲು ಬ್ರಿಟನ್ನಿನ ಇಂಟರ್‌ನೆಟ್ ವಾಚ್ ಫೌಂಡೇಶನ್(ಐಡಬ್ಲ್ಯೂಎಫ್) ಎಂಬ ಸಂಸ್ಥೆ ನಡೆಸುತ್ತಿರುವ ಕಾರ್ಯದಲ್ಲಿ ಫೇಸ್‌ಬುಕ್, ಗೂಗಲ್, ಮೈಕ್ರೋಸಾಫ್ಟ್, ಯಾಹೂ ಮತ್ತು ಟ್ವಿಟರ್‌ಗಳು ಕೈಜೋಡಿಸಿವೆ. ಐಡಬ್ಲ್ಯೂಎಫ್ ಒಂದು...
Date : Wednesday, 12-08-2015
ನವದೆಹಲಿ: ಸಂಸತ್ತಿನಲ್ಲಿ ಕಲಾಪಕ್ಕೆ ನಿರಂತರ ಅಡ್ಡಿಗಳು ಉಂಟು ಮಾಡುತ್ತಿರುವುದನ್ನು ವಿರೋಧಿಸಿ, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ನಾಯಕರನ್ನು ಒತ್ತಾಯಿಸಿ ಇಂಡಿಯಾ ಇಂಕ್ ಆನ್‌ಲೈನ್ ಪಿಟಿಷನ್ ಗೆ ಸಹಿ ಸಂಗ್ರಹ ಮಾಡಿದೆ. ಖ್ಯಾತ ಉದ್ಯಮಿಗಳು ಸೇರಿದಂತೆ 15 ಸಾವಿರ ಜನರು ಈ ಪಿಟಿಷನ್‌ಗೆ...
Date : Wednesday, 12-08-2015
ನವದೆಹಲಿ: ರಾಷ್ಟ್ರೀಯ ಪ್ರಾಣಿ ಹುಲಿಯನ್ನು ಸಂರಕ್ಷಿಸಲು ದೇಶದಲ್ಲಿ ಸತತ ಪ್ರಯತ್ನಗಳನ್ನು ಮಾಡಲಾಗುತ್ತಿದೆ, ಸರ್ಕಾರಗಳೂ ಇದಕ್ಕಾಗಿ ಅಭಿಯಾನಗಳನ್ನು ಆರಂಭಿಸಿದೆ. ಇವೆಲ್ಲವುದರ ನಡುವೆಯೂ ಕಳೆದ 7 ತಿಂಗಳುಗಳಲ್ಲಿ 41 ಹುಲಿಗಳನ್ನು ನಾವು ಕಳೆದುಕೊಂಡಿದ್ದೇವೆ. ಸ್ವಾಭಾವಿಕವಾಗಿ ಈ ಹುಲಿಗಳು ಸತ್ತಿದ್ದರೆ ಅದಕ್ಕಷ್ಟು ತಲೆಗೆಡಿಸಿಕೊಳ್ಳಬೇಕಾಗಿರಲಿಲ್ಲ, ಆದರೆ ಹುಲಿಗಳು...
Date : Wednesday, 12-08-2015
ನವದೆಹಲಿ: ಕಳೆದ ಒಂದು ವರ್ಷದಿಂದ ಎನ್‌ಡಿಎ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ ರೈತ ಸಂಘಟನೆಗಳ ಯೂನಿಯನ್, ಭೂಸ್ವಾಧೀನ ಮಸೂದೆ ಮತ್ತು ಸಾಲಮನ್ನಾದ ತಮ್ಮ ಬೇಡಿಕೆಗಳು ಈಡೇರದೆ ಹೋದರೆ ಸೆಪ್ಟೆಂಬರ್ 30ರಂದು ಹೆದ್ದಾರಿ ತಡೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ....
Date : Wednesday, 12-08-2015
ಆಗ್ರಾ: ಪರಿಸರ ಸೂಕ್ಷ್ಮ ವಲಯವಾದ ತಾಜ್‌ಮಹಲ್ ಸುತ್ತಮುತ್ತ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿಗಳು ನಡೆಯದಂತೆ ಮತ್ತು ಮರಗಳನ್ನು ಕಡಿಯಲು ಬಿಡದಂತೆ ನೋಡಿಕೊಳ್ಳಬೇಕು ಎಂದು ಉತ್ತರಪ್ರದೇಶ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸೂಚಿಸಿದೆ. ಅರಣ್ಯ ವಲಯಕ್ಕೆ ಬೌಂಡರಿ ಲೈನ್‌ಗಳನ್ನು ಹಾಕಬೇಕು ಮತ್ತು ಆಗ್ರಾದ...
Date : Wednesday, 12-08-2015
ಚಂಡೀಗಢ: ತನ್ನ ರಾಜ್ಯದ 158 ಅತ್ಯುತ್ತಮ ಕ್ರೀಡಾಪಟುಗಳಿಗೆ ಹರಿಯಾಣ ಸರ್ಕಾರದ 53 ಕೋಟಿ ರೂಪಾಯಿ ಮೊತ್ತದ ನಗದು ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ವಿವಿಧ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಗೆದ್ದು ದೇಶ ಮತ್ತು ರಾಜ್ಯಕ್ಕೆ ಹೆಮ್ಮೆಯನ್ನು ತಂದುಕೊಟ್ಟ ಕ್ರೀಡಾಪಟುಗಳನ್ನು ಗೌರವಿಸಿ, ಸನ್ಮಾನಿಸುವ ಸಲುವಾಗಿ ನಿನ್ನೆ...
Date : Wednesday, 12-08-2015
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಓಟಗಾರ್ತಿ ಎಂಆರ್ ಪೂವಮ್ಮ ಅವರು ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿರುವ ಅವರು, ಇದು ನನಗೆ ಹೆಮ್ಮೆಯ ಸಂಗತಿಯಾಗಿದೆ ಎಂದಿದ್ದಾರೆ. ನಾನು ಸಂತೋಷಗೊಂಡಿದ್ದೇನೆ, ಇದು ನನಗೆ ಹೆಮ್ಮೆಯ ಸಂಗತಿ. ಒಲಿಂಪಿಕ್ ಮತ್ತು ಏಷ್ಯನ್...
Date : Wednesday, 12-08-2015
ಶ್ರೀನಗರ: ಪಾಕಿಸ್ಥಾನ ಮೂಲದ ಉಗ್ರ ಮೊಹಮ್ಮದ್ ನಾವೆದ್ ಅಲಿಯಾಸ್ ಉಸ್ಮಾನ್ ಖಾನ್‌ನನ್ನು ಸೆರೆ ಹಿಡಿದ ಇಬ್ಬರು ಉಧಮ್‌ಪುರದ ನಾಗರಿಕರ ಹೆಸರನ್ನು ಜಮ್ಮು ಕಾಶ್ಮೀರ ಪೊಲೀಸರು ’ಶೌರ್ಯ ಚಕ್ರ’ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ್ದಾರೆ. ಸಹಚರರೊಂದಿಗೆ ಉಧಮ್‌ಪುರದ ಮೇಲೆ ದಾಳಿ ನಡೆಸಿದ್ದ ನಾವೆದ್ ಕೆಲ...
Date : Tuesday, 11-08-2015
ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನ 2015-18ನೇ ಸಾಲಿನ ನೂತನ ಅಧ್ಯಕ್ಷರಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯಸ್ಥ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಚುನಾಯಿತರಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಗುರುವಪ್ಪ ಎನ್.ಟಿ.ಬಾಳೇಪುಣಿ, ಕಾರ್ಯದರ್ಶಿಯಾಗಿ ಆಗ್ನೆಲ್ ರೋಡ್ರಿಗಸ್,...