News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಂಗ್ರೆಸ್ ಉಪಾಧ್ಯಕ್ಷನಾಗಲು ರಾಹುಲ್‌ಗಿರುವ ಅರ್ಹತೆಯೇನು?

ನವದೆಹಲಿ: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಲು ನಿಮಗಿರುವ ಅರ್ಹತೆ ಏನು ಎಂಬುದನ್ನು ವಿವರಿಸುತ್ತೀರಾ ಎಂದು ಬಿಜೆಪಿ ರಾಹುಲ್ ಗಾಂಧಿಯವರನ್ನು ಕೇಳಿದೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದಕ್ಕಾಗಿ ರಾಹುಲ್‌ಗೆ ಈ ಪ್ರಶ್ನೆಯನ್ನು ಕೇಳಲಾಗಿದೆ. ಎಫ್‌ಟಿಐಐ (ಫಿಲ್ಮ್ ಆಂಡ್ ಟೆಲಿವಿಷನ್...

Read More

ಇಸಿಸ್ ವಿರುದ್ಧ ಹೋರಾಟಕ್ಕೆ ಸರ್ಕಾರದ ಯೋಜನೆ

ನವದೆಹಲಿ: ಇಸಿಸ್‌ನಂತಹ ಭಯಾನಕ ಉಗ್ರ ಸಂಘಟನೆ ಬಿತ್ತುತ್ತಿರುವ ಅಪಾಯಕಾರಿ ಸಿದ್ಧಾಂತಕ್ಕೆ ಯುವ ಜನತೆ ಸುಲಭವಾಗಿ ತೆರೆದುಕೊಳ್ಳುತ್ತಿದ್ದಾರೆ. ವಿಶ್ವ ಮಾತ್ರವಲ್ಲದೇ ಭಾರತದಲ್ಲೂ ನಿಧಾನವಾಗಿ ಇಸಿಸ್ ಸಿದ್ಧಾಂತಗಳು ಮೊಳಕೆಯೊಡೆಯುತ್ತಿದೆ. ಕಾಶ್ಮೀರದಂತಹ ಭಾಗದಲ್ಲಿ ಆಗಾಗ ಹಾರುತ್ತಿರುವ ಕಪ್ಪು ಬಾವುಟಗಳೇ ಇದಕ್ಕೆ ಸಾಕ್ಷಿ. ಈ ಬಗ್ಗೆ ಗಂಭೀರವಾಗಿ...

Read More

ಸಾಮಾಜಿಕ ವಲಯಕ್ಕೆ ಹೆಚ್ಚಿನ ಬಜೆಟ್ ನೀಡಲು ಮುಂದಾದ ಕೇಂದ್ರ

ನವದೆಹಲಿ: ಸಮಾಜ ಕಲ್ಯಾಣ ಕಾರ್ಯಗಳಿಗೆ ನೀಡಲಾಗುವ ಬಜೆಟ್‌ನ್ನು ಹೆಚ್ಚಿಸುವ ಸರ್ಕಾರದ ಪ್ರಸ್ತಾಪಕ್ಕೆ ಸಂಸತ್ತಿನಲ್ಲಿ ಅನುಮೋದನೆ ದೊರೆತಿದೆ. ಇದರಿಂದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನೈರ್ಮಲ್ಯ ಮುಂತಾದ ಯೋಜನೆಗಳಿಗೆ ಹೆಚ್ಚಿನ ಹಣ ದೊರೆಯಲಿದೆ. ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ನರೇಂದ್ರ ಮೋದಿ ಸರ್ಕಾರ ಬಜೆಟ್...

Read More

ಯಾಕೂಬ್ ಪತ್ನಿಗೆ ಕೊಡಬೇಕಂತೆ ರಾಜ್ಯಸಭಾ ಸದಸ್ಯತ್ವ!!!

ಲಕ್ನೋ: ನೂರಾರು ಮುಗ್ಧ ಜನರ ರಕ್ತದೋಕುಳಿ ಹರಿಸಿ ಭಾರತೀಯರ ತಾಳ್ಮೆಯನ್ನು ಕೆರಳಿಸಿದ, ಕೊನೆಗೆ ಮಾಡಿದ ಪಾಪ ಕೃತ್ಯಕ್ಕೆ ನೇಣುಗಂಬ ಏರಿದ ಉಗ್ರ ಯಾಕುಬ್ ಮೆಮೋನ್‌ನ ಬಗ್ಗೆ ಅನುಕಂಪ ವ್ಯಕ್ತಪಡಿಸುತ್ತಿರುವವರ ಸಂಖ್ಯೆಯೇನು ಕಡಿಮೆಯಿಲ್ಲ. ದೇಶದ ರಾಜಕಾರಣಿಗಳು, ಬುದ್ಧಜೀವಿಗಳು, ಪತ್ರಕರ್ತರು ಎನಿಸಿಕೊಂಡಿರುವ ಕೆಲ ಮಹಾಶಯರು...

Read More

ಗಲ್ಲು ನಿಷೇಧಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ

ನವದೆಹಲಿ: ಉಗ್ರ ಯಾಕುಬ್ ಮೆಮೋನ್‌ಗೆ ಗಲ್ಲು ಶಿಕ್ಷೆ ನೀಡಿದ ಬಳಿಕ ದೇಶದಲ್ಲಿ ಮರಣದಂಡನೆಯ ಬಗೆಗೆ ಬಿಸಿಬಿಸಿ ಚರ್ಚೆಗಳು ನಡೆಯುತ್ತಿವೆ. ಕೆಲವರು ಗಲ್ಲನ್ನು ನಿಷೇಧಿಸಬೇಕು ಎಂದರೆ, ಇನ್ನು ಕೆಲವರು ಗಲ್ಲು ಅತ್ಯಗತ್ಯ ಎನ್ನುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಗಲ್ಲು ಶಿಕ್ಷೆಯನ್ನು ನಿಷೇಧಿಸುವ ಯಾವ...

Read More

ಕಳೆದ 3 ವರ್ಷದಲ್ಲಿ ಒಟ್ಟು 39 ರಕ್ಷಣಾ ಏರ್‌ಕ್ರಾಫ್ಟ್ ಪತನ

ನವದೆಹಲಿ: 14 ಹೆಲಿಕಾಫ್ಟರ್‌ಗಳೂ ಸೇರಿದಂತೆ 2012ರಿಂದ ದೇಶದ ರಕ್ಷಣಾ ವಲಯದ ಒಟ್ಟು 39 ರಕ್ಷಣಾ ಏರ್‌ಕ್ರಾಫ್ಟ್‌ಗಳು ಪತನಗೊಂಡಿದೆ. ಇದರಲ್ಲಿ ಒಟ್ಟು 36 ಸಿಬ್ಬಂದಿಗಳು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಲೋಕಸಭೆಯಲ್ಲಿ ಶುಕ್ರವಾರ ಮಾಹಿತಿ ನೀಡಿದ್ದಾರೆ. ಏರ್‌ಕ್ರಾಫ್ಟ್‌ಗಳ ಪತನದಿಂದ 36...

Read More

ಎಪ್ರಿಲ್‌ನಿಂದ ಒಟ್ಟು 9,700 ಮಹಿಳಾ ದೌರ್ಜನ್ಯ ಪ್ರಕರಣ ದಾಖಲು

ನವದೆಹಲಿ: ಈ ವರ್ಷದ ಎಪ್ರಿಲ್ ತಿಂಗಳಿನಿಂದ  ಇಲ್ಲಿಯವರೆಗೆ ಒಟ್ಟು 9,700 ಮಹಿಳಾ ದೌರ್ಜನ್ಯ, ಅತ್ಯಾಚಾರ, ಹಲ್ಲೆ ಸೇರಿದಂತೆ ಮಹಿಳಾ ಹಕ್ಕು ಉಲ್ಲಂಘನೆಯ ಪ್ರಕರಣಗಳು ದೇಶದಲ್ಲಿ ದಾಖಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಹಕ್ಕು ಕಲ್ಯಾಣ ಸಚಿವೆ ಮೇನಕಾ ಗಾಂಧಿ ತಿಳಿಸಿದ್ದಾರೆ....

Read More

ಪ್ರಭಾ ಹತ್ಯೆ: ಶೀಘ್ರದಲ್ಲೇ ಆಸ್ಟ್ರೇಲಿಯಾ ತನಿಖಾಧಿಕಾರಿಗಳು ಮಂಗಳೂರಿಗೆ

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ಪಾರ್ಕ್‌ನಲ್ಲಿ ಇತ್ತೀಚಿಗೆ ಹತ್ಯೆಗೀಡಾದ ಮಂಗಳೂರು ಮೂಲದ ಟೆಕ್ಕಿ ಪ್ರಭಾ ಅರುಣ್ ಕುಮಾರ್ ಅವರ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಲ್ಲಿನ ತನಿಖಾಧಿಕಾರಿಗಳು ಮಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. 41 ವರ್ಷದ ಪ್ರಭಾ ತಮ್ಮ ಪತಿ ಅರುಣ್ ಕುಮಾರ್ ಅವರೊಂದಿಗೆ...

Read More

ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಕಡಿತ ಸಾಧ್ಯತೆ

ನವದೆಹಲಿ: ಪೆಟ್ರೋಲ್, ಡಿಸೇಲ್ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ. ಶುಕ್ರವಾರ ಪೆಟ್ರೋಲ್, ಡಿಸೇಲ್ ದರದಲ್ಲಿ ಮತ್ತೆ ಕಡಿಮೆಯಾಗುವ ಸಾಧ್ಯತೆ ಇದೆ. ಭಾರತದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಕಾರ್ಪ್ ಮತ್ತು ಹಿಂದೂಸ್ಥಾನ್ ಪೆಟ್ರೋಲಿಂ ಕಾರ್ಪ್ ದರ ಕಡಿತದ ಬಗ್ಗೆ...

Read More

ಬಾಸ್ಕೆಟ್ ಬಾಲ್ : ಟರ್ಬನ್ ಧರಿಸಲು ಅವಕಾಶ ನೀಡುವಂತೆ ಒತ್ತಾಯ

ವಾಷಿಂಗ್ಟನ್: ಸಿಖ್ ಆಟಗಾರರಿಗೆ ಟರ್ಬಲ್ ಧರಿಸಿ ಆಡಲು ಅನುವು ಮಾಡಿಕೊಡಬೇಕೆಂದು ಅಮೆರಿಕಾದ 39 ಸಂಸದರು ಇಂಟರ್‌ನ್ಯಾಷನಲ್ ಬಾಸ್ಕೆಟ್‌ಬಾಲ್ ಫೆಡರೇಶನ್‌ನನ್ನು ಕೇಳಿಕೊಂಡಿದ್ದಾರೆ. ಸಿಖ್ ಸೇರಿದಂತೆ ಇತರ ಆಟಗಾರರಿಗೆ ತಮ್ಮ ನಂಬಿಕೆಗಳ ವಸ್ತುಗಳನ್ನು ಧರಿಸಲು ಅನುಮತಿ ನೀಡಬೇಕು ಎಂದು ಭಾರತೀಯ ಮೂಲದ ಸಂಸದ ಅಮಿ...

Read More

Recent News

Back To Top