Date : Saturday, 25-07-2015
ನವದೆಹಲಿ: ಭಾರತೀಯ ಸೇನೆ 10 ಸಾವಿರ ಅಧಿಕಾರಿಗಳ ಕೊರತೆಯನ್ನು ಎದುರಿಸುತ್ತಿದೆ, ವಾಯುಸೇನೆ 1,800 ಅಧಿಕಾರಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ. ಈ ಬಗ್ಗೆ ಲೋಕಸಭೆಗೆ ಮಾಹಿತಿ ನೀಡಿರುವ ಅವರು, ‘ಭೂಸೇನೆಯಲ್ಲಿ 2012ರಿಂದ ಒಟ್ಟು 644 ಅಧಿಕಾರಿಗಳು...
Date : Saturday, 25-07-2015
ನಾಗ್ಪುರ್: 1993ರ ಮುಂಬಯಿ ಸ್ಫೋಟದ ಆರೋಪಿ ಯಾಕುಬ್ ಮೆಮೋನ್‌ಗೆ ಜುಲೈ 30ಕ್ಕೆ ಮರಣದಂಡನೆ ಎಂದು ಈಗಾಗಲೇ ನಿಶ್ಚಯವಾಗಿದೆ. ನೇಣುಗಂಬಕ್ಕೆ ಆತನನ್ನು ಏರಿಸಲು ಇನ್ನು ಐದು ದಿನಗಳಷ್ಟೇ ಬಾಕಿ ಉಳಿದಿವೆ. ಈ ಹಿನ್ನಲೆಯಲ್ಲಿ ನಾಗಪುರದ ಸೆಂಟ್ರಲ್ ಜೈಲಿನಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಜೈಲು...
Date : Saturday, 25-07-2015
ಪಾಟ್ನಾ: ಬಿಹಾರದ ಮುಜಾಫರ್‌ಪುರದಲ್ಲಿ ಶನಿವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಸಮಾವೇಶದ ಸಂದರ್ಭ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ಇಂದು ಬೆಳಿಗ್ಗೆ ಬಂಧಿಸಿದ್ದಾರೆ. ಅನುಮಾನಾಸ್ಪದ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಇವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ರಾಜೀವ್...
Date : Saturday, 25-07-2015
ನವದೆಹಲಿ: ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಲಿದ್ದಾರೆ. ಇಂದು ಅವರು ಮುಜಾಫರ್‌ಪುರ್‌ಗೆ ಭೇಟಿ ನೀಡಲಿದ್ದು, ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಅವರು ಬಿಹಾರಕ್ಕೆ...
Date : Friday, 24-07-2015
ಹೈದರಾಬಾದ್: 144 ವರ್ಷಗಳಿಗೊಮ್ಮೆ ನಡೆಯುವ ಗೋದಾವರಿ ಮಹಾ ಪುಷ್ಕರಂನ ಹಿನ್ನಲೆಯಲ್ಲಿ ರಾಜಮುಂಡ್ರಿ ಕೇಂದ್ರ ಬಂಧಿಖಾನೆಯಲ್ಲಿದ್ದ ಕೈದಿಗಳಿಗೆ ಗೋದಾವರಿಯ ಪವಿತ್ರ ತೀರ್ಥವನ್ನು ಪ್ರೋಕ್ಷಣೆ ಮಾಡಿ ಅವರನ್ನು ಶುದ್ಧೀಕರಣ ಮಾಡಲಾಯಿತು. ಈ ಜೈಲಿನಲ್ಲಿರುವ ಸುಮಾರು ಒಂದುವರೆ ಸಾವಿರಕ್ಕೂ ಅಧಿಕ ಕೈದಿಗಳು ಮಹಾ ಪುಷ್ಕರಂನಲ್ಲಿ ಭಾಗವಹಿಸಲು...
Date : Friday, 24-07-2015
ನವದೆಹಲಿ: ಕೆಲವೊಂದು ವಿಷಯಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಆದರೆ ಪ್ರತಿಪಕ್ಷಗಳು ಮಾತ್ರ ಚರ್ಚೆಗೆ ಹೆದರಿ ಓಡಿ ಹೋಗುತ್ತಿವೆ ಎಂದು ಗೃಹಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಪ್ರತಿಪಕ್ಷಗಳ ಆರೋಪಕ್ಕೆ ಉತ್ತರ ನಿಡಲು ನಾವು ಸಿದ್ಧರಾಗಿದ್ದೇವೆ....
Date : Friday, 24-07-2015
ಇಸ್ಲಾಮಾಬಾದ್: ನೆರೆಯ ಪಾಕಿಸ್ಥಾನಕ್ಕೆ 8 ಜಲಾಂತರ್ಗಾಮಿ ನೌಕೆಗಳನ್ನು ನೀಡಲು ಚೀನಾ ಮುಂದಾಗಿದೆ, ಈ ಸಂಬಂಧದ ಒಪ್ಪಂದಕ್ಕೆ ಎರಡು ದೇಶಗಳು ಶೀಘ್ರದಲ್ಲೇ ಸಹಿ ಹಾಕಲಿವೆ. ಈ ಬಗ್ಗೆ ಪಾಕಿಸ್ಥಾನ ಹಣಕಾಸು ಸಚಿವ ಇಷಾಕ್ ದರ್ ಮತ್ತು ಚೀನಾದ ಹಡಗು ನಿರ್ಮಾಣ ಸಂಸ್ಥೆಯ ಅಧ್ಯಕ್ಷರ...
Date : Friday, 24-07-2015
ಮುಂಬಯಿ: ವಿದೇಶಿ ದೇಣಿಗೆಯನ್ನು ದುರ್ಬಳಕೆ ಮಾಡಿಕೊಂಡ ಆರೋಪ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಮುಂಬಯಿಯ ಸಿಬಿಐ ನ್ಯಾಯಾಲಯ ಶುಕ್ರವಾರ ನಿರಾಕರಿಸಿದೆ. ತೀಸ್ತಾ ಮತ್ತು ಅವರ ಪತಿ ಜಾವೇದ್ ಆನಂದ್, ಅವರಿಗೆ ಸಂಬಂಧಿಸಿದ ಎನ್‌ಜಿಒ ಸಬ್‌ರಂಗ್...
Date : Friday, 24-07-2015
ಶ್ರೀನಗರ: ಜಮ್ಮು ಕಾಶ್ಮೀರ ರಾಜಧಾನಿ ಶ್ರೀನಗರದ ಎರಡು ಮೊಬೈಲ್ ಶಾಪ್‌ಗಳ ಮೇಲೆ ಶುಕ್ರವಾರ ದುಷ್ಕರ್ಮಿಗಳು ಗ್ರೆನೇಡ್ ದಾಳಿಗಳನ್ನು ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಇಬ್ಬರು ದಾಳಿಕೋರರು ಏರ್‌ಸೆಲ್ ಮತ್ತು ವೊಡಾಫೋನ್ ಶೋ ರೂಮ್‌ಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾರೆ. ಗ್ರೆನೇಡ್...
Date : Friday, 24-07-2015
ನವದೆಹಲಿ: ಸಿಬಿಎಸ್‌ಇ ಆಲ್ ಇಂಡಿಯಾ ಪ್ರಿ ಮೆಡಿಕಲ್ ಟೆಸ್ಟ್ ಎಕ್ಸಾಂನಲ್ಲಿ ಮುಸ್ಲಿಂ ಯುವತಿಯರಿಗೆ ಶಿರವಸ್ತ್ರ ಧರಿಸಲು ಅವಕಾಶ ಕೊಡಬೇಕು ಎಂದು ಕೋರಿ ಇಸ್ಲಾಮಿಕ್ ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಶಿರವಸ್ತ್ರ ಧರಿಸದೆ ಪರೀಕ್ಷಾ ಕೊಠಡಿಗೆ ಆಗಮಿಸಿದರೆ ನಿಮ್ಮ ನಂಬಿಕೆ...