Date : Friday, 17-07-2015
ನವದೆಹಲಿ: ಆಧ್ಯಾತ್ಮ ಗುರು, ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ಶ್ರೀ ರವಿಶಂಖರ್ ಗುರೂಜಿಯವರಿಗೆ ಉಗ್ರ ಸಂಘಟನೆ ತೆಹ್ರೀಕ್-ಇ-ತಾಲಿಬಾನ್‌ನಿಂದ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಈ ಹಿಂದೆಯೂ ಅವರಿಗೆ ಇಸಿಸ್ ಮತ್ತು ಇತರ ತಾಲಿಬಾನಿ ಸಂಘಟನೆಗಳ ಹೆಸರಲ್ಲಿ ಬೆದರಿಕೆ ಕರೆಗಳು ಬಂದಿದ್ದವು,...
Date : Friday, 17-07-2015
ಚಂಡೀಗಢ: ಹೆಣ್ಣು ಮಗುವಿನ ಹಿತರಕ್ಷಣೆಗಾಗಿ ಆರಂಭಿಸಿರುವ ‘ಬೇಟಿ ಬಚಾವೋ, ಬೇಟಿ ಪಡಾವೋ’ ಆಂದೋಲನಕ್ಕೆ ಹರಿಯಾಣ ಸರ್ಕಾರ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಿದೆ. ಪರಿಣಿತಿ ಹರಿಯಾಣದ ಅಂಬಾಲದವರಾದ ಕಾರಣ ಅವರನ್ನು ಈ ಅಭಿಯಾನಕ್ಕೆ ಆಯ್ಕೆ ಮಾಡಿಕೊಂಡಿರುವುದಾಗಿ ಸರ್ಕಾರದ...
Date : Friday, 17-07-2015
ನವದೆಹಲಿ: 2013ರಲ್ಲಿ ಭಾರತೀಯ ಯೋಧ ಲ್ಯಾನ್ಸ್ ನಾಯ್ಕ್ ಹೇಮರಾಜ್ ಸಿಂಗ್‌ನ ಶಿರಚ್ಛೇಧ ಮಾಡಿದ್ದ ಉಗ್ರನನ್ನು ಈ ವಾರ ನಡೆದ ಕಾರ್ಯಾಚರಣೆಯ ವೇಳೆ ನಮ್ಮ ಸೇನಾಪಡೆಗಳು ಹತ್ಯೆ ಮಾಡಿವೆ ಎಂದು ತಿಳಿದು ಬಂದಿದೆ. ಹತ್ಯೆಗೊಳಗಾದ ಉಗ್ರನನ್ನು ಅನ್ವರ್ ಫೈಝ್ ಎಂದು ಗುರುತಿಸಲಾಗಿದ್ದು, ಈತ ಲಷ್ಕರ್-ಇ-ತೋಯ್ಬಾ...
Date : Friday, 17-07-2015
ಜಮ್ಮು: ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಾಂಗ್ರೆಸ್ ನಾಯಕ ಮತ್ತು ಜಮ್ಮುಕಾಶ್ಮೀರದ ಮಾಜಿ ಹಣಕಾಸು ಸಚಿವ ಗಿರ್‌ಧರಿ ಲಾಲ್ ದೋಗ್ರಾ ಅವರ 100ನೇ ಜನ್ಮ ವರ್ಷಾಚರಣೆಯಲ್ಲಿ ಪಾಲ್ಗೊಂಡರು. ಈ ವೇಳೆ ಮಾತನಾಡಿದ ಅವರು, ‘ಸಿದ್ಧಾಂತದ ಆಧಾರದಲ್ಲಿ...
Date : Friday, 17-07-2015
ನವದೆಹಲಿ: ಗೋ ಮಾಂಸ ರಫ್ತನ್ನು ವಿದೇಶ ವ್ಯಾಪಾರ ನೀತಿಯಡಿ ನಿಷೇಧಿಸಲಾಗಿದೆ ಎಂದು ನರೇಂದ್ರ ಮೋದಿ ಸರ್ಕಾರ ಅಧಿಕೃತವಾಗಿ ತಿಳಿಸಿದೆ. ಗೋ, ಎತ್ತು, ಕರುವಿನ ಮಾಂಸ ರಫ್ತಿನ ಬಗ್ಗೆ ಮೋದಿ ಸರ್ಕಾರದ ನಿಲುವೇನು ಎಂದು ಸಂಸತ್ತ್ ಸದಸ್ಯ ಕಿರಿಟ್ ಸೋಮಾಯಾಜಿ ಅವರು ಕೇಳಿದ...
Date : Friday, 17-07-2015
ನವದೆಹಲಿ: ಈಗಾಗಲೇ ನಷ್ಟದಲ್ಲಿ ನಡೆಯುತ್ತಿರುವ ಸರ್ಕಾರಿ ಒಡೆತನದ ದೂರದರ್ಶನ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ರಾಯಭಾರಿಯಾಗಲು ಬರೋಬ್ಬರಿ 6.31ಕೋಟಿ ರೂಪಾಯಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ರೈತರಿಗಾಗಿ ಕಿಸಾನ್ ಟಿವಿಯನ್ನು ಆರಂಭಿಸಿದ್ದರು, ಈ ಟಿವಿಯನ್ನು ಪ್ರಚುರಪಡಿಸುವುದಕ್ಕಾಗಿ ಅಮಿತಾಭ್...
Date : Friday, 17-07-2015
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಗುರುವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ಮತ್ತು 3 ಮಂದಿ ಮಕ್ಕಳು ಸಾವನ್ನಪ್ಪಿದ್ದಾರೆ. ಶ್ರೀನಗರದ ಸೊನಮ್ ಮಾರ್ಗ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಇದೇ ಪ್ರದೇಶದಲ್ಲಿ ಮಕ್ಕಳು ಮಳೆಗೆ ಕೊಚ್ಚಿ ಹೋಗಿದ್ದರು, ಅದರಲ್ಲಿ ಒಬ್ಬ ಬಾಲಕಿಯ ಶವ...
Date : Friday, 17-07-2015
ದಿಮಾಪುರ್: ಬಯಲು ಶೌಚ ಮುಕ್ತ ಭಾರತವನ್ನು ನಿರ್ಮಿಸುವ ಗುರಿಯನ್ನು ಸಾಧಿಸುವ ಹಿನ್ನಲೆಯಲ್ಲಿ ಎಲ್ಲಾ ರಾಜ್ಯಗಳು ವಿವಿಧ ಅಭಿಯಾನಗಳನ್ನು, ಯೋಜನೆಗಳನ್ನು ಆರಂಭಿಸಿವೆ. ಜನರಿಗೆ ಶೌಚಾಲಯದ ಮಹತ್ವಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ನಾಗಾಲ್ಯಾಂಡ್...
Date : Friday, 17-07-2015
ನವದೆಹಲಿ: ದೆಹಲಿಯ ಆಡಳಿತರೂಢ ಎಎಪಿ ಪಕ್ಷದ ಶಾಸಕ ವೇದ್ ಪ್ರಕಾಶ್ ಅವರ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಶಾಸಕರಿಗೆ ಯಾವುದೇ ಅಪಾಯಗಳು ಸಂಭವಿಸಿಲ್ಲ. ವೇದ್ ಪ್ರಕಾಶ್ ಬವನ ಕ್ಷೇತ್ರದ ಶಾಸಕರಾಗಿದ್ದು, ಈಶ್ವರ್ ಕಾಲೋನಿಯಲ್ಲಿ ಅವರ...
Date : Friday, 17-07-2015
ಗುವಾಹಟಿ: ಹಿಂದಿ ಭಾಷೆ ಮಾತನಾಡುವ ಉದ್ಯಮಿ ಮತ್ತು ಅವರ ಮಗಳ ಹತ್ಯೆ ಅಸ್ಸಾಂನಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ. ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಈ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೋಗಯ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ....