Date : Friday, 03-07-2015
ಹರಿದ್ವಾರ: ಇನ್ನುಮುಂದೆ ಪವಿತ್ರ ಧಾರ್ಮಿಕ ಸ್ಥಳಗಳಾದ ಹರಿದ್ವಾರ ಮತ್ತು ಹೃಷಿಕೇಶಕ್ಕೆ ತೆರಳುವ ಭಕ್ತರು ಪ್ಲಾಸ್ಟಿಕ್ ಬ್ಯಾಗುಗಳನ್ನು ಬಳಕೆ ಮಾಡುವಂತಿಲ್ಲ. ಹಾಗೊಂದು ವೇಳೆ ಬಳಕೆ ಮಾಡಿದರೆ 5,000 ರೂಪಾಯಿ ದಂಡ ನೀಡಬೇಕಾಗುತ್ತದೆ. ಈ ಪವಿತ್ರ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು...
Date : Friday, 03-07-2015
ಬೀರತ್: ಇರಾಕ್ ಮತ್ತು ಸಿರಿಯಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಇಸಿಸ್ ಉಗ್ರರು ಅಲ್ಲಿನ ಪ್ರಾಚೀನ ಅಮೂಲ್ಯ ಶಿಲ್ಪಕಲೆಗಳನ್ನು ನಾಶ ಮಾಡುತ್ತಿದ್ದಾರೆ. ಈಗಾಗಲೇ ಹಲವು ವಿಶ್ವ ಪಾರಂಪರಿಕ ತಾಣಗಳನ್ನು ಧ್ವಂಸ ಮಾಡಿರುವ ಅವರು ಇದೀಗ ಸಿರಿಯಾದ ಪಲ್‌ಮೈರಾ ನಗರದಲ್ಲಿದ್ದ ಪ್ರಸಿದ್ಧ ಸಿಂಹದ ಪ್ರತಿಮೆಯನ್ನು ಒಡೆದು...
Date : Friday, 03-07-2015
ಶ್ರೀನಗರ: ಒಂದೆಡೆ ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆಯ ನಡುವೆ ಪವಿತ್ರ ಅಮರನಾಥ ಯಾತ್ರೆ ಆರಂಭಗೊಂಡಿದೆ, ಮತ್ತೊಂದೆಡೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ರಾಜಾರೋಷವಾಗಿ ಫೇಸ್‌ಬುಕ್ ಪೇಜ್‌ನಲ್ಲಿ ತಮ್ಮ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಾರೆ. ಇತ್ತೀಚಿಗಷ್ಟೇ ಹಿಜ್ಬುಲ್ ಉಗ್ರ ಸಂಘಟನೆ ಸೇರಿದ ಕಾಶ್ಮೀರದ 11 ಮಂದಿ...
Date : Friday, 03-07-2015
ಜೈಪುರ್: ನಟಿ ಹಾಗೂ ಬಿಜೆಪಿ ಸಂಸದೆಯಾಗಿರುವ ಹೇಮಮಾಲಿನಿಯವರ ಕಾರು ಗುರುವಾರ ರಾಜಸ್ಥಾನದಲ್ಲಿ ಅಲ್ಟೋ ಕಾರೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ 4 ವರ್ಷದ ಹೆಣ್ಣು ಮಗು ಮೃತಪಟ್ಟಿದ್ದು, ಅದರ ತಾಯಿ ಮತ್ತು ಸಹೋದರ ಆಸ್ಪತ್ರೆ ಪಾಲಾಗಿದ್ದಾರೆ. ಹೇಮಮಾಲಿನಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಹೇಮಮಾಲಿನಿಯವರ...
Date : Thursday, 02-07-2015
ನವದೆಹಲಿ: ಲಲಿತ್ ಮೊದಿ ವಿವಾದಕ್ಕೆ ಸಂಬಂಧಿಸಿದಂತೆ ಮಳೆಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಧಕ್ಕೆಯುಂಟು ಮಾಡುವ ಸಾಧ್ಯತೆ ಇಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲಲತ್ ಮೋದಿ ವೀಸಾ ವಿವಾದ ಇಟ್ಟುಕೊಂಡು ಮುಂಬರುವ ಮಳೆಗಾಲದ ಅಧಿವೇಶನಕ್ಕೆ ಅಡ್ಡಿಯುಂಟು ಮಾಡುವ ಬೆದರಿಕೆಯನ್ನು...
Date : Thursday, 02-07-2015
ಮುಂಬಯಿ: ಪ್ರಾಥಮಿಕ ವಿಷಯಗಳ ಬಗ್ಗೆ ಪಾಠ ಮಾಡದ ಮದರಸಾಗಳ ಮಾನ್ಯತೆಯನ್ನು ರದ್ದುಗೊಳಿಸಲು ಮಹಾರಾಷ್ಟ್ರದ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ‘ಇಂಗ್ಲೀಷ್, ಗಣಿತ, ವಿಜ್ಞಾನ ಮುಂತಾದ ವಿಷಯಗಳನ್ನು ಕಲಿಸದೇ ಇರುವ ಮದರಸಾಗಳು...
Date : Thursday, 02-07-2015
ನವದೆಹಲಿ: ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಮಿಷನ್‌ಗೆ ಸಾಂಸ್ಥಿಕ ಚೌಕಟ್ಟನ್ನು ನೀಡಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಗುರುವಾರ ಸಂಪುಟ ಸಭೆ ನಡೆದಿದ್ದು, ಕೌಶಲ್ಯಾಭಿವೃದ್ಧಿ ಮಿಷನ್‌ಗೆ ಅಸ್ತು ಎನ್ನುವ ಮೂಲಕ ಬಜೆಟ್‌ನಲ್ಲಿ ನೀಡಿದ ಭರವಸೆಯನ್ನು ಸಾಕಾರಗೊಳಿಸಲು ಮುಂದಾಗಿದೆ. ದೇಶದಲ್ಲಿ...
Date : Thursday, 02-07-2015
ಚೆನ್ನೈ: ಹೊಸತಾಗಿ ಆರಂಭವಾದ ಚೆನ್ನೈ ಮೆಟ್ರೋ ರೈಲಿನಲ್ಲಿ ಬುಧವಾರ ಪ್ರಯಾಣಿಸಿದ್ದ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ವ್ಯಕ್ತಿಯೊಬ್ಬನಿಗೆ ಕೆನ್ನೆಗೆ ಬಾರಿಸುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಈ ಸುದ್ದಿ ಗುರುವಾರ ಬಹಿರಂಗವಾಗಿದ್ದು, ಸ್ಟಾಲಿನ್ ವ್ಯಕ್ತಿಗೆ ಕೆನ್ನೆಗೆ ಬಾರಿಸುವ ವೀಡಿಯೋ ಕೂಡ ಎಲ್ಲೆಡೆ ಹರಿದಾಡುತ್ತಿದೆ. ವ್ಯಕ್ತಿ...
Date : Thursday, 02-07-2015
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಬೆಂಬಲಿಗರಿಗೆ ನಿಂದನಾತ್ಮಕ ಪದಗಳನ್ನು ಬಳಸದಂತೆ ಕೋರಿದ್ದಾರೆ. ಟ್ವಿಟರ್, ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಪದಗಳನ್ನು ಬಳಸುವುದರಿಂದ ಇಂತಹ ಅದ್ಭುತ ಮಾಧ್ಯಮಗಳು ಸತ್ತು ಹೋಗುತ್ತವೆ, ಇಲ್ಲಿ ನಾವು ಪಾಸಿಟಿವ್ ಆಗಿರಬೇಕು...
Date : Thursday, 02-07-2015
ವಾಷಿಂಗ್ಟನ್: ಭಾರತ ಭಯೋತ್ಪಾದನೆಗೆ ಪ್ರೇರಣೆ ನಡೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನ ಯಾವುದೇ ಸ್ಪಷ್ಟ ದಾಖಲೆಗಳನ್ನು ನಮಗೆ ನೀಡಿಲ್ಲ ಎಂದು ಅಮೆರಿಕ ತಿಳಿಸಿದೆ. ಭಾರತ ಉಗ್ರರಿಗೆ ನೆರವು ನೀಡುತ್ತಿದೆ, ಪಾಕ್‌ನಲ್ಲಿ ನಡೆಯುತ್ತಿರುವ ಕೆಲವೊಂದು ಭಯೋತ್ಪಾದನ ಚಟುವಟಿಕೆಗಳಿಗೆ ಭಾರತದ ಗುಪ್ತಚರ ಇಲಾಖೆಗಳು ಸಹಾಯ...