Date : Wednesday, 11-12-2024
ನವದೆಹಲಿ: ಭಾರತೀಯ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಮತ್ತು ಪೂರಕ ವಲಯಗಳು ಮುಂದಿನ ಐದರಿಂದ ಆರು ವರ್ಷಗಳಲ್ಲಿ ಸುಮಾರು 40 ಶತಕೋಟಿ ಡಾಲರ್ ಹೂಡಿಕೆಗಳನ್ನು ಆಕರ್ಷಿಸಲು ಸಿದ್ಧವಾಗಿವೆ, ಇದು ರಿಯಲ್ ಎಸ್ಟೇಟ್ ಮಾರುಕಟ್ಟೆಗೆ ಗಮನಾರ್ಹ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಕೊಲಿಯರ್ಸ್ ಇಂಡಿಯಾ ವರದಿ...
Date : Wednesday, 11-12-2024
ನವದೆಹಲಿ: ಕೌಶಲ್ಯ ಅಭಿವೃದ್ಧಿ ಮತ್ತು ಇತರ ಕಲ್ಯಾಣ ಕ್ರಮಗಳ ಮೂಲಕ ದಿವ್ಯಾಂಗ ವ್ಯಕ್ತಿಗಳನ್ನು ಸಬಲೀಕರಣಗೊಳಿಸುವಲ್ಲಿ ಕೇಂದ್ರ ಸರ್ಕಾರವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. 2015ರ ಮಾರ್ಚ್‌ನಲ್ಲಿ ಆರಂಭಿಸಲಾದ ದಿವ್ಯಾಂಗ ವ್ಯಕ್ತಿಗಳ ಕೌಶಲ್ಯಾಭಿವೃದ್ಧಿ ರಾಷ್ಟ್ರೀಯ ಕ್ರಿಯಾ ಯೋಜನೆಯಡಿ (ಎನ್‌ಎಪಿ-ಎಸ್‌ಡಿಪಿ) ವಿಕಲಚೇತನರ ಸಬಲೀಕರಣ ಇಲಾಖೆಯು ರೂ...
Date : Wednesday, 11-12-2024
ನವದೆಹಲಿ: ಭಾರತದ ರಾಯಭಾರ ಕಚೇರಿಯು ಕಠ್ಮಂಡುವಿನಲ್ಲಿ ನೇಪಾಳ ಪ್ರವಾಸೋದ್ಯಮ ಮಂಡಳಿಯ ಸಹಯೋಗದೊಂದಿಗೆ ಮಂಗಳವಾರ 1 ನೇ ಭಾರತ-ನೇಪಾಳ ಪ್ರವಾಸೋದ್ಯಮ ಸಭೆಯನ್ನು ಆಯೋಜಿಸಿದೆ. ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯಲಿರುವ ಮಹಾಕುಂಭ 2025 ರ ಪ್ರಚಾರ ಮತ್ತು ಭಾರತ-ನೇಪಾಳ ನಡುವೆ ಸರ್ಕ್ಯೂಟ್ ಪ್ರವಾಸೋದ್ಯಮದ ಅನುಷ್ಠಾನವನ್ನು...
Date : Wednesday, 11-12-2024
ನವದೆಹಲಿ: ಭಕ್ತಿ, ಜ್ಞಾನ , ಸುಗಮ ಜೀವನಕ್ಕೆ ಬೇಕಾದ ಮೌಲ್ಯಗಳನ್ನು ಒಳಗೊಂಡ ಜಗತ್ತಿಗೆ ಒಂದು ಉತ್ತಮ ಮಾರ್ಗದರ್ಶಕನ ಪಾತ್ರ ವಹಿಸುತ್ತಿರುವ ಮಹಾನ್ ಗ್ರಂಥ ಭಗವದ್ಗೀತೆ. ಇಂದು ಗೀತಾ ಜಯಂತಿ. ಶ್ರೀಕೃಷ್ಣ ಗೀತೆಯ ಸಾರವನ್ನು ಅರ್ಜುನನಿಗೆ ಸಾರಿ ಹೇಳಿದ ಪವಿತ್ರ ದಿನ. ಹಿಂದು...
Date : Wednesday, 11-12-2024
ನವದೆಹಲಿ: ಪಶ್ಚಿಮ ಏಷ್ಯಾದ ದೇಶವಾದ ಸಿರಿಯಾದಲ್ಲಿ ಇತ್ತೀಚಿಗೆ ನಡೆದ ಹಿಂಸಾತ್ಮಕ ಬೆಳವಣಿಗೆಗಳ ನಂತರ ಭಾರತ ಸರ್ಕಾರವು ಸಿರಿಯಾದಿಂದ 75 ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಿದೆ. ಸ್ಥಳಾಂತರಿಸಿದವರಲ್ಲಿ ಸೈದಾ ಜೈನಾಬ್‌ನಲ್ಲಿ ಸಿಲುಕಿರುವ ಜಮ್ಮು ಮತ್ತು ಕಾಶ್ಮೀರದ 44 ಯಾತ್ರಿಕರೂ ಸೇರಿದ್ದಾರೆ. ಎಲ್ಲಾ ಭಾರತೀಯ ಪ್ರಜೆಗಳು...
Date : Wednesday, 11-12-2024
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ, ಸಿಂಗ್ ಭಾರತ ಮತ್ತು ರಷ್ಯಾ ನಡುವಿನ ಸ್ನೇಹವನ್ನು ಪ್ರಸ್ತಾಪಿಸಿದರು, ಭಾರತ ಸದಾ ತನ್ನ ಸ್ನೇಹಿತ ರಷ್ಯಾದ...
Date : Tuesday, 10-12-2024
ಜೈಪುರ: ರೈಸಿಂಗ್ ರಾಜಸ್ಥಾನ ಶೃಂಗಸಭೆಯನ್ನು ಸೋಮವಾರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಸಾಂಪ್ರದಾಯಿಕ ರಾಜಸ್ಥಾನಿ ಪೇಟ ಮತ್ತು ಸುಂದರವಾಗಿ ರಚಿಸಲಾದ ಶ್ರೀಗಂಧದ ಕತ್ತಿಯನ್ನು ಉಡುಗೊರೆಯಾಗಿ ನೀಡಿದರು. ಚುರುವಿನ ಅನುಭವಿ ಕುಶಲಕರ್ಮಿ ವಿನೋದ್ ಜಂಗಿದ್...
Date : Tuesday, 10-12-2024
ನವದೆಹಲಿ: ದೇಶಾದ್ಯಂತ ಹಳ್ಳಿಗಳ ಬಯಲು ಶೌಚ ಮುಕ್ತ ಸ್ಥಿತಿಯನ್ನು ಉಳಿಸಿಕೊಳ್ಳಲು ಸ್ವಚ್ಛ ಭಾರತ್ ಮಿಷನ್-ಗ್ರಾಮೀನ್ ಅಡಿಯಲ್ಲಿ ಕೇಂದ್ರದ ಪಾಲು ಈ ವರ್ಷದ ನವೆಂಬರ್‌ವರೆಗೆ 1,869 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ. ಇಂದು ಲೋಕಸಭೆಯಲ್ಲಿ ಪ್ರಶ್ನೆಗೆ ನೀಡಿದ...
Date : Tuesday, 10-12-2024
ನವದೆಹಲಿ: ದೇಶದಲ್ಲಿ ನಗರೀಕರಣ ಗಣನೀಯವಾಗಿ ಹೆಚ್ಚುತ್ತಿದ್ದು, ಶೇ.35ಕ್ಕೆ ತಲುಪಿದೆ ಎಂದು ಕೇಂದ್ರ ನಗರ ಮತ್ತು ವಸತಿ ಸಚಿವ ಮನೋಹರ್ ಲಾಲ್ ಖಟ್ಟರ್ ಮಾಹಿತಿಯನ್ನು ನೀಡಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ವರ್ಷಗಳಲ್ಲಿ ನಗರೀಕರಣ 40-50 ಪ್ರತಿಶತವನ್ನು ತಲುಪುವ ನಿರೀಕ್ಷೆಯನ್ನು...
Date : Tuesday, 10-12-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಜಮ್ಮುವಿನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಫೈನಲ್‌ಗೆ ವೇದಿಕೆ ಸಿದ್ಧವಾಗಿದೆ ಮತ್ತು ನಾಳೆಯಿಂದ ಪ್ರಾರಂಭವಾಗುವ ಈ ಕಾರ್ಯಕ್ರಮಕ್ಕೆ ಭಾರೀ ಉತ್ಸಾಹ ಕಂಡುಬಂದಿದೆ. ಶಿಕ್ಷಣ ಸಚಿವಾಲಯವು ಆಯೋಜಿಸಿರುವ ಈ 7 ನೇ...