Date : Monday, 09-12-2024
ನವದೆಹಲಿ: ಇಸ್ಲಾಮಿಕ್ ಬಂಡುಕೋರರು ಸಿರಿಯಾದಲ್ಲಿ ಅಧಿಕಾರ ವಹಿಸಿಕೊಂಡ ಒಂದು ದಿನದ ನಂತರ, ಆ ದೇಶಕ್ಕೆ ಸ್ಥಿರತೆಯನ್ನು ತರಲು ಶಾಂತಿಯುತ ಮತ್ತು ಅಂತರ್ಗತವಾದ ಸಿರಿಯನ್ ನೇತೃತ್ವದ ರಾಜಕೀಯ ಪ್ರಕ್ರಿಯೆಗೆ ಭಾರತ ಇಂದು ಕರೆ ನೀಡಿದೆ. ಇಸ್ಲಾಮಿಕ್ ನೇತೃತ್ವದ ಬಂಡುಕೋರರು ಡಮಾಸ್ಕಸ್‌ನ ನಿಯಂತ್ರಣವನ್ನು ಪಡೆದುಕೊಂಡು...
Date : Monday, 09-12-2024
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಹಂಗೇರಿ-ಅಮೆರಿಕನ್ ಉದ್ಯಮಿ ಜಾರ್ಜ್ ಸೊರೊಸ್ ನಡುವಿನ ವ್ಯವಹಾರಿಕ ಸಂಬಂಧವು ಗಂಭೀರ ಕಳವಳಕಾರಿಯಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಅವರು ಇಂದು ಹೇಳಿದ್ದಾರೆ, ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಭಾರತ...
Date : Monday, 09-12-2024
ನವದೆಹಲಿ: ಭಾರತ ಮತ್ತು ರಷ್ಯಾ ನಡುವಿನ ರಕ್ಷಣಾ ಸಹಕಾರವನ್ನು ಬಲಪಡಿಸುವ ಉದ್ದೇಶದಿಂದ ಅಧಿಕೃತ ಭೇಟಿಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ರಷ್ಯಾದ ರಾಜಧಾನಿ ಮಾಸ್ಕೋಗೆ ಆಗಮಿಸಿದರು. ಭೇಟಿಯ ಸಮಯದಲ್ಲಿ, ಸಿಂಗ್ ಅವರು ಭಾರತೀಯ ನೌಕಾಪಡೆಗೆ ಸ್ಟೆಲ್ತ್-ಗೈಡೆಡ್ ಕ್ಷಿಪಣಿ ಯುದ್ಧನೌಕೆ INS...
Date : Monday, 09-12-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜೈಪುರದಲ್ಲಿ ʼರೈಸಿಂಗ್ ರಾಜಸ್ಥಾನ್ ಜಾಗತಿಕ ಹೂಡಿಕೆ ಶೃಂಗಸಭೆʼಯನ್ನು ಉದ್ಘಾಟಿಸಿದರು. ಜೈಪುರ ಎಕ್ಸಿಬಿಷನ್ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ ಮೂರು ದಿನಗಳ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆ’ ಎಂಬ...
Date : Monday, 09-12-2024
ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ನಿರ್ಮೂಲನೆ ಮಾಡಲು ಪಣ ತೊಟ್ಟಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಾದಕ ದ್ರವ್ಯ ಜಾಲಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ‘ಡ್ರಗ್ಸ್ ಫ್ರೀ ಕರ್ನಾಟಕ’ ಎಂಬ ಮೀಸಲಾದ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ಗೂಗಲ್ ಪ್ಲೇ...
Date : Monday, 09-12-2024
ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ.ಮೋಹನ್ ಭಾಗವತ್ ಅವರಿಗೆ ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ವತಿಯಿಂದ “ಹಿಂದೂ ಸಾಮ್ರಾಟ್ʼ ಪ್ರತಿಷ್ಠಿತ ಬಿರುದು ನೀಡಿ ಗೌರವಿಸಲಾಯಿತು. ಇದೇ ವೇಳೆ ‘ಶ್ರೀ ಕೃಷ್ಣ ಗೀತಾನುಗ್ರಹ’ ಪ್ರಶಸ್ತಿಯನ್ನೂ ನೀಡಲಾಯಿತು. ಗೀತಾ ಮಂದಿರದಲ್ಲಿ ನಡೆದ ಸರಳ...
Date : Monday, 09-12-2024
ಬೆಳಗಾವಿ: ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಆಸ್ಪತ್ರೆಗೆ ಭೇಟಿ ಕೊಟ್ಟ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದÀರು. ಅಲ್ಲದೇ ಪತ್ರಕರ್ತರ...
Date : Monday, 09-12-2024
ಡಮಾಸ್ಕಸ್: ಸಿರಿಯಾ ಬಂಡುಕೋರರ ನಿಯಂತ್ರಣಕ್ಕೆ ಒಳಪಟ್ಟಿದೆ. ಬಂಡುಕೋರರು ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಅಲ್ಲಿನ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ರಷ್ಯಾಕ್ಕೆ ಓಡಿಹೋಗಿದ್ದಾರೆ. ಈ ಮೂಲಕ 13 ವರ್ಷಗಳ ಅಂತರ್ಯುದ್ಧ ಮತ್ತು ಅಸ್ಸಾದ್ ಕುಟುಂಬದ 50 ವರ್ಷಗಳ ಆಡಳಿತ ಅಲ್ಲಿ ಕೊನೆಗೊಂಡಿದೆ....
Date : Monday, 09-12-2024
ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಲು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸೋಮವಾರ ಬೆಳಗ್ಗೆ ಢಾಕಾಗೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಇದು...
Date : Monday, 09-12-2024
ನವದೆಹಲಿ: ಮ್ಯಾಜಿಕ್‌ಬ್ರಿಕ್ಸ್‌ನ ವರದಿಯ ಪ್ರಕಾರ, ಪ್ರಯಾಗ್‌ರಾಜ್, ವಾರಣಾಸಿ, ಪುರಿ ಮತ್ತು ಶಿರಡಿ ಸೇರಿದಂತೆ ಧಾರ್ಮಿಕ ಪ್ರವಾಸೋದ್ಯಮ ಆಕರ್ಷಣೆಯನ್ನು ಹೊಂದಿರುವ ಶ್ರೇಣಿ -2 ನಗರಗಳು ವಸತಿ ಬೇಡಿಕೆಯಲ್ಲಿ ಗಮನಾರ್ಹ ಏರಿಕೆಗೆ ಸಾಕ್ಷಿಯಾಗುತ್ತಿವೆ. ಸ್ವಯಂ ಬಳಕೆಗಾಗಿ, ಹೂಡಿಕೆ ಮಾಡುವ ಉದ್ದೇಶದಿಂದ ಮತ್ತು ಬಾಡಿಗೆ ನೀಡುವ...