News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತ ಜಗತ್ತಿನಲ್ಲೇ ಅತ್ಯಂತ ಸಹಿಷ್ಣು ರಾಷ್ಟ್ರ: ಅರಬ್ ಚಿಂತಕ

ನವದೆಹಲಿ: ಸೌದಿ ಅರೇಬಿಯಾದ ಖ್ಯಾತ ಪ್ರಗತಿಪರ ಅಂಕಣಕಾರ ಮತ್ತು ಚಿಂತಕ ಖಲಾಫ್ ಅಲ್-ಹರ್ಬಿ ಭಾರತವನ್ನು ಹಾಡಿಹೊಗಳಿದ್ದಾರೆ. ಭಾರತ ಈ ಜಗತ್ತಿನ ಅತ್ಯಂತ ಸಹಿಷ್ಣು ರಾಷ್ಟ್ರ ಎಂದು ಬಣ್ಣಿಸಿದ್ದಾರೆ. ಸೌದಿ ಗಝೆಟ್‌ನಲ್ಲಿನ ಅವರು ‘ಇಂಡಿಯಾ-ಎ ಕಂಟ್ರಿ ದಟ್ ರೈಡ್ಸ್ ಎಲಿಫೆಂಟ್ಸ್’ ಎಂಬ ಶೀರ್ಷಿಕೆಯ...

Read More

ಮಾನನಷ್ಟ ಮೊಕದ್ದಮೆ: ರಾಹುಲ್‌ಗೆ ರಿಲೀಫ್

ನವದೆಹಲಿ: ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆಯನ್ನು ಎದುರಿಸುತ್ತಿರುವ ರಾಹುಲ್ ಗಾಂಧಿಯವರಿಗೆ ಇದೀಗ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಅವರ ವಿರುದ್ಧದ ಆರೋಪದ ವಿಚಾರಣೆಗೆ ಗುರುವಾರ ಸುಪ್ರೀಂ ತಡೆ ನೀಡಿದೆ. ತನ್ನ ಮೇಲಿನ ಮಾನನಷ್ಟ ಮೊಕದ್ದಮೆಯನ್ನು ರದ್ದು ಪಡಿಸುವಂತೆ ಕೋರಿ ರಾಹುಲ್...

Read More

ಪಟಾಕಿ ಕಾರ್ಖಾನೆ ಸ್ಫೋಟ: 10 ಬಲಿ

ಮಿಡ್ನಾಪುರ್: ಪಶ್ಚಿಮಬಂಗಾಳದ ಮಿಡ್ನಾಪುರದಲ್ಲಿನ ಪಟಾಕಿ ಕಾರ್ಖಾನೆಯೊಂದು ಸ್ಫೋಟಗೊಂಡಿದ್ದು, ಕನಿಷ್ಠ 10 ಮಂದಿ ಮೃತರಾಗಿದ್ದಾರೆ. 7 ಮಂದಿಗೆ ಗಂಭೀರ ಗಾಯಗಳಾಗಿವೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪಟಾಕಿ...

Read More

ಶುಕ್ರವಾರದವರೆಗೆ ಸಲ್ಮಾನ್‌ಗೆ ಮಧ್ಯಂತರ ಜಾಮೀನು

ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ತಪ್ಪಿತಸ್ಥನಾಗಿ 5 ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಶುಕ್ರವಾರದವರೆಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೇಲ್ಮನವಿ ಸಲ್ಲಿಸಿದ್ದಾರೆ,...

Read More

ದಾವೂದ್ ಎಲ್ಲಿದ್ದಾನೆ ಸ್ಪಷ್ಟಪಡಿಸಿ ಎಂದ ಕಾಂಗ್ರೆಸ್

ನವದೆಹಲಿ: ಭೂಗತ ಪಾತಕಿ ಎಲ್ಲಿದ್ದಾನೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಬುಧವಾರ ಸಂಸತ್ತಿನಲ್ಲಿ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರು ಸರ್ಕಾರವನ್ನು ಆಗ್ರಹಿಸಿದರು. ಮಂಗಳವಾರ ಲೋಕಸಭೆಯಲ್ಲಿ ಗೃಹಖಾತೆ ರಾಜ್ಯಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧರಿ ಅವರು, ದಾವೂದ್ ಎಲ್ಲಿದ್ದಾನೆಂದು ತಿಳಿದಿಲ್ಲ, ಆತನಿರುವ ಜಾಗ...

Read More

ಲೋಕಸಭೆಯಲ್ಲಿ ಜಿಎಸ್‌ಟಿ ಮಸೂದೆ ಅಂಗೀಕಾರ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವದ ಜಿಎಸ್‌ಟಿ(ಸರಕು ಮತ್ತು ಸೇವೆ ತೆರಿಗೆ) ತಿದ್ದುಪಡಿ ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಈ ಮಸೂದೆಯ ಪರವಾಗಿ 336ಮಂದಿ ಮತ ಚಲಾಯಿಸಿದರು, 11 ಮಂದಿ ವಿರುದ್ಧವಾಗಿ ಮತ ಚಲಾಯಿಸಿದರು. 10 ಮಂದಿ ಗೈರು ಹಾಜರಾಗಿದ್ದರು. 2/3ನೇ ಬಹುಮತದ...

Read More

ರಸ್ತೆಯಲ್ಲಿ ಮಲಗಿದರೆ ನಾಯಿಗಳೂ ಸಾಯುತ್ತವೆ!

ಮುಂಬಯಿ: ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿ ಜೈಲು ಶಿಕ್ಷೆಗೆ ಒಳಗಾದ ಕೂಡಲೇ ಇಡೀ ಬಾಲಿವುಡ್ ಅವರ ಸಹಾಯಕ್ಕೆ ಧಾವಿಸಿದೆ. ಕೆಲವರು ಆತನಿಗೆ ಶಿಕ್ಷೆ ಆಗಿರುವುದಕ್ಕೆ ಮರುಕ ವ್ಯಕ್ತಪಡಿಸಿದರೆ, ಇನ್ನು ಕೆಲವರು ಆತನದ್ದೇನು ತಪ್ಪಿಲ್ಲ ಎಂದು ವಾದ ಮಂಡಿಸುತ್ತಿದ್ದಾರೆ. ಸಲ್ಮಾನ್ ಹಿತ...

Read More

ಭಾರೀ ಇಳಿಕೆ ಕಂಡ ಸಂವೇದಿ ಸೂಚ್ಯಂಕ

ಮುಂಬಯಿ: ಮುಂಬಯಿ ಷೇರು ಮಾರುಕಟ್ಟೆಯ ಸಂವೇದಿ ಸೂಚ್ಯಂಕವು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಭಾರೀ ಇಳಿಕೆಯನ್ನು ಕಂಡಿದೆ. ಇದು ಕಳೆದ ನಾಲ್ಕು ತಿಂಗಳಲ್ಲಿನ ಕನಿಷ್ಠ ಮಟ್ಟದ ಕುಸಿತವಾಗಿದೆ. ಅಷ್ಟೇ ಅಲ್ಲದೇ ಮುಂಬಯಿ ಷೇರುಪೇಟೆ ಮತ್ತು ರಾಷ್ಟ್ರೀಯ ಷೇರು ಸೂಚ್ಯಂಕ ‘ನಿಫ್ಟಿ’ ಕ್ರಮವಾಗಿ ಶೇ.2.1...

Read More

ಸಲ್ಮಾನ್‌ಗೆ ಐದು ವರ್ಷ ಜೈಲುಶಿಕ್ಷೆ

ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮುಂಬಯಿ ಸ್ಥಳೀಯ ನ್ಯಾಯಾಲಯ ಬುಧವಾರ 5 ವರ್ಷಗಳ ಜೈಲುಶಿಕ್ಷೆ ಮತ್ತು 25 ಸಾವಿರ ದಂಡವನ್ನು ವಿಧಿಸಿದೆ. ಇಂದು ಬೆಳಿಗ್ಗೆಯಷ್ಟೇ ಅವರು ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು...

Read More

ಮೊಗಾ ಪ್ರಕರಣ ನ್ಯಾಯಾಂಗ ತನಿಖೆಗೆ

ಚಂಡೀಗಢ: ಪಂಜಾಬ್‌ನ ಮೊಗಾ ಜಿಲ್ಲೆಯಲ್ಲಿ ಬಾಲಕಿಗೆ ಕಿರುಕುಳ ನೀಡಿ ಬಳಿಕ ಆಕೆಯನ್ನು ಬಸ್‌ನಿಂದ ಹೊರದಬ್ಬಿ ಕೊಂದ ಪ್ರಕರಣವನ್ನು ಪಂಜಾಬ್ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ. ನ್ಯಾಯಾಂಗ ಸಮಿತಿಯ ನೇತೃತ್ವವನ್ನು ಕೇರಳ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಾಧೀಶ ವಿ.ಕೆ ಬಾಲಿ ಅವರು ವಹಿಸಲಿದ್ದಾರೆ....

Read More

Recent News

Back To Top