Date : Friday, 17-04-2015
ನವದೆಹಲಿ: ಎಎಪಿ ಮುಖಂಡ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಹೂಡಲಾಗಿರುವ ಎರಡು ಮಾನನಷ್ಟ ಮೊಕದ್ದಮೆಗಳ ಕಾನೂನು ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಕೇಜ್ರಿವಾಲ್ ವಿರುದ್ಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ವಕೀಲರೊಬ್ಬರು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು...
Date : Friday, 17-04-2015
ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅವಧಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಿಸ್ತರಣೆ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ನ್ಯಾಯಪೀಠ ಜಾಮೀನು ಅವಧಿಯನ್ನು ಮೇ 12ರವರೆಗೆ ವಿಸ್ತರಿಸಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ...
Date : Friday, 17-04-2015
ಪೇಶಾವರ: ಬಾಂಬ್ ಅಳವಡಿಸುತ್ತಿದ್ದಾಗ ಅದು ಸ್ಫೋಟಗೊಂಡು ಇಸಿಸ್ ಉಗ್ರ ಸಂಘಟನೆಯ ಪಾಕಿಸ್ಥಾನದ ಮುಖ್ಯಸ್ಥ ಹಫೀಜ್ ಮೊಹಮ್ಮದ್ ಸಯೀದ್ ಮೃತಪಟ್ಟಿದ್ದಾನೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ. ಗುರುವಾರ ಪಾಕ್‌ನ ಖೈಬರ್ ಬುಡಕಟ್ಟು ಪ್ರದೇಶದ ತಿರಹ್ ಕಣಿವೆಯ ತೂರ್ ದಾರಾ ಎಂಬ ಪ್ರದೇಶದಲ್ಲಿ...
Date : Friday, 17-04-2015
ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಿರುವುದನ್ನು ಖಂಡಿಸಿ ಶನಿವಾರ ರಾಜ್ಯ ಬಂದ್‌ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಬಂದ್ ನಡೆಯುತ್ತಿದ್ದು, ಬೆಳಿಗ್ಗೆ 6ಗಂಟೆಯಿಂದ ಸಂಜೆ 6...
Date : Friday, 17-04-2015
ಶ್ರೀನಗರ: ಕೇಂದ್ರ ಒತ್ತಡಕ್ಕೆ ಮಣಿದು ಪ್ರತ್ಯೇಕತಾವಾದಿ ಮಸರತ್ ಆಲಂನನ್ನು ಬಂಧಿಸಲಾಗಿದೆ ಎಂಬ ಮಾತನ್ನು ಪಿಡಿಪಿ ವಕ್ತಾರ ವಹೀದ್ ಪಾರ ಅಲ್ಲಗೆಳೆದಿದ್ದಾರೆ. ‘ಯಾವುದೇ ಒತ್ತಡಕ್ಕೆ ಮಣಿದು ನಾವು ಆಲಂನನ್ನು ಬಂಧಿಸಿಲ್ಲ. ಪ್ರಕ್ರಿಯೆಯಂತೆ ಸರ್ಕಾರ ನಡೆದುಕೊಂಡಿದೆ. ಈ ವಿಷಯವನ್ನು ವಿಜೃಂಭಣೆ ಮಾಡಬಾರದು. ಜಮ್ಮು ಕಾಶ್ಮೀರ...
Date : Friday, 17-04-2015
ಭೋಪಾಲ್: ವ್ಯಾಪಮ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರ ಬಂಧನಕ್ಕೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಇದರಿಂದ ಸದ್ಯಕ್ಕೆ ಅವರು ಬಂಧನ ಭೀತಿಯಿಂದ ತಪ್ಪಿಸಿಕೊಂಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಸ್ಪೆಶಲ್ ಟಾಸ್ಕ್ ಫೋರ್ಸ್ ಇವರ ವಿರುದ್ಧ ಎಫ್‌ಐಆರ್...
Date : Friday, 17-04-2015
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಗೆ ಶೀಘ್ರದಲ್ಲೇ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಶುಕ್ರವಾರ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಬೆಳಿಗ್ಗೆ 11.30ರಿಂದ ಸಂಜೆ 5ರವರೆಗೆ ಆನಂದ್ ರಾವ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಶಿ, ಆರ್.ಅಶೋಕ್, ಪಿ.ಸಿ.ಮೋಹನ್...
Date : Friday, 17-04-2015
ಬೆಂಗಳೂರು: ಬೇಲೇಕೇರಿ ಅಕ್ರಮ ಅದಿರು ಸಾಗಾಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರಿಗೆ ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಸಿಂಗ್ ಅವರು ಬಳ್ಳಾರಿಯ ವಿಜಯನಗರ ಶಾಸಕರಾಗಿದ್ದು, ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ...
Date : Friday, 17-04-2015
ನವದೆಹಲಿ: ಎ.19ರಂದು ಆಯೋಜಿಸಲಾಗಿರುವ ರೈತ ಸಮಾವೇಶಕ್ಕೆ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ಶುಕ್ರವಾರ ನವದೆಹಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮಹತ್ವದ ಸಭೆಯನ್ನು ನಡೆಸುತ್ತಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಮಸೂದೆಯ ವಿರುದ್ಧ ಜನಾಲೋಂದನ ರೂಪಿಸುವುದು,...
Date : Friday, 17-04-2015
ನ್ಯೂಯಾರ್ಕ್: ಆತ್ಮೀಯತೆಯ ಪ್ರತೀಕವಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಟೈಮ್ ಮ್ಯಾಗಜೀನ್‌ನಲ್ಲಿ ವ್ಯಕ್ತಿಚಿತ್ರಣ(ಪ್ರೊಫೈಲ್)ನ್ನು ಬರೆದಿದ್ದಾರೆ. ವಿಶ್ವದ 100 ಪ್ರಭಾವಿಗಳ ಪಟ್ಟಿಯಲ್ಲಿ ಮೋದಿ ಕೂಡ ಒಬ್ಬರು ಎಂದು ಟೈಮ್ ಮ್ಯಾಗಜೀನ್ ಹೆಸರಿಸಿದ ಹಿನ್ನಲೆಯಲ್ಲಿ ಅವರು ಈ...