Date : Friday, 06-12-2024
ನವದೆಹಲಿ: ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಪುಣ್ಯತಿಥಿಯ ಅಂಗವಾಗಿ ಇಂದು ಮಹಾಪರಿನಿರ್ವಾಣ ದಿವಸ್ ಆಚರಿಸಲಾಗುತ್ತಿದೆ. ಈ ದಿನದಂದು, ರಾಷ್ಟ್ರವು ಬಾಬಾಸಾಹೇಬ್ ಅಂಬೇಡ್ಕರ್ ಅವರ ಬೋಧನೆಗಳ ತಿರುಳಾದ ನ್ಯಾಯಯುತ ಮತ್ತು ಅಂತರ್ಗತ ಸಮಾಜವನ್ನು ನಿರ್ಮಿಸುವ ಬದ್ಧತೆಯನ್ನು ಪ್ರತಿಬಿಂಬಿಸುವ ಮೂಲಕ ಅವರಿಗೆ ಗೌರವ...
Date : Friday, 06-12-2024
ನವದೆಹಲಿ: ಕನಿಷ್ಠ 3 ಕಿಲೋಮೀಟರ್ ಪ್ರದೇಶಕ್ಕೆ ಒಂದರಂತೆ ಅಂಚೆ ಕಚೇರಿಯನ್ನು ಹೊಂದುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಇಂದು ಸಂಸತ್ತಿಗೆ ಮಾಹಿತಿಯನ್ನು ನೀಡಲಾಗಿದೆ. ರಾಜ್ಯಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಸಂಪರ್ಕ ಖಾತೆ ರಾಜ್ಯ ಸಚಿವ ಚಂದ್ರಶೇಖರ್ ಪೆಮ್ಮಸಾನಿ, ಕಳೆದ 10 ವರ್ಷಗಳಲ್ಲಿ 10,00...
Date : Thursday, 05-12-2024
ನವದೆಹಲಿ: ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಶಿವಸೇನೆಯ ಏಕನಾಥ್ ಶಿಂಧೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಅವರು ಕೂಡ ಉಪ ಮುಖ್ಯಮಂತ್ರಿಗಳಾಗಿದೆ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗಷ್ಟೇ ನಡೆದ ಮಹಾರಾಷ್ಟ್ರ...
Date : Thursday, 05-12-2024
ಹೈದರಾಬಾದ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ PROBA-3 ಮಿಷನ್ ಅನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಈ ಮಿಷನ್ ಇಸ್ರೋ ಮತ್ತು ಯುರೋಪಿಯನ್ ಸ್ಪೇಸ್ ಏಜೆನ್ಸಿ (ESA) ನಡುವಿನ ಸಹಯೋಗದ ಪ್ರಯತ್ನವಾಗಿದೆ. ಇದು ವಿಶಿಷ್ಟ...
Date : Thursday, 05-12-2024
ಮುಂಬೈ: ನಾಲ್ಕು ತಿಂಗಳ ಹಿಂದೆ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ನಂತರ ಮೊದಲ ಸಾರ್ವಜನಿಕ ಭಾಷಣ ಮಾಡಿರುವ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು, ಬಾಂಗ್ಲಾ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯೂನಸ್ ಅವರು ಜನಾಂಗೀಯ ಹತ್ಯೆಯನ್ನು...
Date : Thursday, 05-12-2024
ದಾವಣಗೆರೆ: ವಕ್ಫ್ ಸಮಸ್ಯೆ, ಭೂಮಿ ಕಬ್ಜಾ ಮಾಡುವುದನ್ನು ಗಮನಿಸಿ ಬಿಜೆಪಿ 3 ತಂಡಗಳಲ್ಲಿ ಪ್ರವಾಸ ಮಾಡುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ದಾವಣಗೆರೆಯಲ್ಲಿ ಇಂದು ಸುದ್ದಿಗೋಷ್ಠ್ಟಿಯಲ್ಲಿ ಮಾತನಾಡಿದ ಅವರು, ವಕ್ಫ್ ನೋಟಿಸಿನಿಂದ ತೊಂದರೆಗೆ ಒಳಗಾದವರ...
Date : Thursday, 05-12-2024
ನವದೆಹಲಿ: ಸಂಭಾಲ್‌ನಲ್ಲಿನ ಹಿಂಸಾಚಾರದ ಬಗ್ಗೆ ರಾಜಕೀಯ ಬಿರುಗಾಳಿ ಎದ್ದಿರುವ ನಡುವೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಸಂಭಾಲ್ ಮತ್ತು ಬಾಂಗ್ಲಾದೇಶದ ನಡುವೆ ಹೋಲಿಕೆ ಮಾಡಿ ಸಾಮಾಜಿಕ ವಿಭಜನೆಯನ್ನು ಸೃಷ್ಟಿಸುವ ಜನರು ಎಲ್ಲೆಡೆ ಇದ್ದಾರೆ ಎಂದು ಹೇಳಿದ್ದಾರೆ. ಅಯೋಧ್ಯೆಯ...
Date : Thursday, 05-12-2024
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎನ್‌ಐಎ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಹಲವೆಡೆ ದಾಳಿಗಳನ್ನು ನಡೆಸಿದೆ. ನಾಪತ್ತೆಯಾಗಿರುವ ಪ್ರಮುಖ ಆರೋಪಿ ನೌಷದ್‌ಗಾಗಿ ಈ ಶೋಧ ನಡೆದಿದೆ ಎನ್ನಲಾಗಿದೆ. ಎನ್‌ಐಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ...
Date : Thursday, 05-12-2024
ಕಲಬುರ್ಗಿ: ಕಾಂಗ್ರೆಸ್ ಪಕ್ಷದಲ್ಲಿ ಜಿದ್ದಾಜಿದ್ದಿ ಶುರುವಾಗಿದೆ. 4 ಗೋಡೆ ಮಧ್ಯೆ ಇದ್ದುದು ಈಗ ಬಹಿರಂಗಕ್ಕೆ ಬಂದಿದೆ. ಇನ್ನು ಹೊಡೆದಾಟವೂ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರ ಹಂಚಿಕೆ...
Date : Thursday, 05-12-2024
ನವದೆಹಲಿ: ನೈಸರ್ಗಿಕ ವಿಕೋಪಗಳು, ಹವಾಮಾನ ಬದಲಾವಣೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ದುರ್ಬಳಕೆಯಂತಹ ಸವಾಲುಗಳಿಂದ ರೈತರನ್ನು ರಕ್ಷಿಸಲು ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಹೊಸ ಯೋಜನೆಗಳನ್ನು ರೂಪಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕೃಷಿ ವಿಜ್ಞಾನಿಗಳಿಗೆ ಕರೆ ನೀಡಿದರು. ಇತ್ತೀಚಿನ ಡ್ರೋನ್ ತಂತ್ರಜ್ಞಾನ, ರಿಮೋಟ್...