Date : Friday, 10-04-2015
ಬೀಜಿಂಗ್: ಅರುಣಾಚಲ ಪ್ರದೇಶಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾದ ನಡುವೆ ಇರುವ ದೊಡ್ಡ ವಿವಾದವಿದೆ ಎಂದು ಚೀನಾ ಮತ್ತೊಮ್ಮೆ ಹೇಳಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಹು ಚುನ್ಯಿಂಗ್ ‘ಅರುಣಾಚಲ ಪ್ರದೇಶಕ್ಕೆ ಸಂಬಂಧಿಸಿದಂತೆ ಚೀನಾ ಮತ್ತು...
Date : Friday, 10-04-2015
ನವದೆಹಲಿ: ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟಗಾರ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬದ ಮೇಲೆ ಸುಮಾರು 20 ವರ್ಷಗಳ ಕಾಲ ಬೇಹುಗಾರಿಕೆ ನಡೆಸಿದ್ದರು ಎಂಬ ಕುತೂಹಲಕಾರಿ ಸಂಗತಿಯೊಂದು ಬಹಿರಂಗವಾಗಿದೆ. ಈ ಬಗೆಗಿನ ಗುಪ್ತಚರ ಇಲಾಖೆಯ...
Date : Friday, 10-04-2015
ಮುಂಬಯಿ: ಮಲ್ಟಿಪ್ಲೆಕ್ಸ್‌ಗಳಲ್ಲಿ ಸಂಜೆ 6ರಿಂದ 9ರವರೆಗೆ ಪ್ರೈಮ್ ಟೈಮ್‌ಗಳಲ್ಲಿ ಮರಾಠಿ ಸಿನಿಮಾವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂಬ ತನ್ನ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಪರಿಷ್ಕರಣೆಗೊಳಿಸಿದೆ. ನೂತನ ಪರಿಷ್ಕರಣೆಯಂತೆ ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ಮರಾಠಿ ಚಿತ್ರಗಳು ಮಲ್ಟಿಪ್ಲೆಕ್ಸ್‌ಗಳಲ್ಲಿ ಇನ್ನು ಮುಂದೆ ಪ್ರದರ್ಶನ ಕಾಣಲಿವೆ....
Date : Thursday, 09-04-2015
ಮುಂಬಯಿ: ಮಲ್ಟಿಪ್ಲೆಕ್ಸ್‌ಗಳಲ್ಲಿ ಸಂಜೆ ಮರಾಠಿ ಸಿನೆಮಾಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂಬ ಮಹಾರಾಷ್ಟ್ರದ ಸರ್ಕಾರದ ಸೂಚನೆಯನ್ನು ವಿರೋಧಿಸಿದ ಬರಹಗಾರ್ತಿ ಶೋ ಡೇ ಅವರ ನಿವಾಸದ ಮುಂದೆ ಗುರುವಾರ ಶಿವಸೇನೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ಕ್ರಮವನ್ನು ವಿರೋಧಿಸುವ ಭರದಲ್ಲಿ ಶೋಭ ಮರಾಠಿಗರ...
Date : Thursday, 09-04-2015
ಬಂಟ್ವಾಳ : ತುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ರಸ್ತೆ ೪ನೇ ವಾರ್ಡಿಗೆ 2013-14 ರ ಆಸ್ಕರ್ ಫೆರ್ನಾಂಡಿಸ್ ರವರ ಪ್ರದೇಶಾಭಿವೃದ್ಧಿ ಯೋಜನೆಯಡಿ 10 ಲಕ್ಷ ಅನುದಾನದ ಬೊಳ್ಳಾರಿ ರಸ್ತೆ ಕಾಂಕ್ರಿಟೀಕರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಗುದ್ದಲಿಪೂಜೆ ನೆರವೇರಿಸಿದರು. ಜಿ.ಪಂ.ಸದಸ್ಯ...
Date : Thursday, 09-04-2015
ಲಾಹೋರ್: ಇಸ್ಲಾಮಾಬಾದ್ ಜೈಲಿನಲ್ಲಿರುವ 26/11ರ ಮುಂಬಯಿ ದಾಳಿಯ ಮಾಸ್ಟರ್‌ಮೈಂಡ್ ಝಾಕಿಯುರ್ ರೆಹಮಾನ್ ಲಖ್ವಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಲಾಹೋರ್ ಹೈಕೋರ್ಟ್ ಪಾಕಿಸ್ಥಾನ ಸರ್ಕಾರಕ್ಕೆ ಗುರುವಾರ ಸೂಚಿಸಿದೆ. ಭಾರತದ ಒತ್ತಡದ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಆರೋಪದ ಮೇರೆಗೆ ಪಾಕಿಸ್ಥಾನ ಲಖ್ವಿಯನ್ನು ಜೈಲಿನಲ್ಲಿ...
Date : Thursday, 09-04-2015
ಹೈದರಾಬಾದ್: ಬಹುಕೋಟಿ ಸತ್ಯಂ ಕಂಪ್ಯೂಟರ್ ಸರ್ವೀಸಸ್ ಲಿಮಿಟೆಡ್ ಹಗರಣದ ಪ್ರಮುಖ ಅಪರಾಧಿ ಸತ್ಯಂ ಕಂಪ್ಯೂಟರ್ ಸಂಸ್ಥಾಪಕ ರಾಮಲಿಂಗರಾಜು ಸೇರಿದಂತೆ ಹತ್ತು ಮಂದಿ ತಪ್ಪಿತಸ್ಥರಿಗೆ ಸಿಬಿಐ ವಿಶೇಷ ಕೋರ್ಟ್ ಗುರುವಾರ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಡಿ.23ರಂದು ಪ್ರಕರಣದ ಅಂತಿಮ ವಿಚಾರಣೆ...
Date : Thursday, 09-04-2015
ಹೈದರಾಬಾದ್: ರಕ್ತಚಂದನ ಕಳ್ಳಸಾಗಾಣೆದಾರರನ್ನು ಆಂಧ್ರ ಪೊಲೀಸರು ಆತ್ಮರಕ್ಷಣೆಗಾಗಿ ಎನ್‌ಕೌಂಟರ್ ನಡೆಸಿ ಹತ್ಯೆ ಮಾಡಿದ್ದಾರೋ ಅಥವಾ ಉದ್ದೇಶಪೂರ್ವಕವಾಗಿಯೇ ಹತ್ಯೆ ಮಾಡಿದ್ದಾರೋ ಎಂಬ ಅನುಮಾನಗಳು ಕಾಡಲಾರಂಭಿಸಿವೆ. ಮೃತ 20 ಮಂದಿ ಮರಣೋತ್ತರ ಪರೀಕ್ಷೆಯನ್ನು ಬುಧವಾರ ಶ್ರೀ ವೆಂಕಟೇಶ್ವರ ರಾಮನಾರಾಯಣ ರುಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿತ್ತು,...
Date : Thursday, 09-04-2015
ನವದೆಹಲಿ: ಚುನಾವಣಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ನಸೀಮ್ ಜೈದಿ ಅವರನ್ನು ಮುಂದಿನ ಮುಖ್ಯ ಚುನಾವಣಾ ಅಧಿಕಾರಿಯಾಗಿ ಗುರುವಾರ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ನೇಮಕ ಮಾಡಿದ್ದಾರೆ ಎಂದು ಕಾನೂನು ಸಚಿವಾಲಯ ಸ್ಪಷ್ಟಪಡಿಸಿದೆ. ಎ.19ರಂದು ಜೈದಿ ಪ್ರದಗ್ರಹಣ ಮಾಡಲಿದ್ದಾರೆ. ಅವರ ಅಧಿಕಾರಾವಧಿ ಜುಲೈ 2017ರವರೆಗೆ ಮುಂದುವರೆಯಲಿದೆ....
Date : Thursday, 09-04-2015
ಶ್ರೀನಗರ: ವಿರೋಧ ಪಕ್ಷಗಳ, ಪ್ರತ್ಯೇಕತಾವಾದಿಗಳ ತೀವ್ರ ವಿರೋಧಕ್ಕೆ ಮಣಿದಿರುವ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಕಾಶ್ಮೀರಿ ಪಂಡಿತರಿಗಾಗಿ ಪ್ರತ್ಯೇಕ ವಸತಿ ಸಮೂಹಗಳನ್ನು ಸ್ಥಾಪನೆ ಮಾಡುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಭರವಸೆ ನೀಡಿರುವ ಅವರು,...