News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನಾಗರಿಕ ಮೊದಲು ಎಂಬುದು ಭಾರತೀಯ ನ್ಯಾಯ ಸಂಹಿತೆಯ ಮೂಲ ಧ್ಯೇಯ: ಮೋದಿ

ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಚಂಡೀಗಢದಲ್ಲಿ ನಡೆದ ಪ್ರದರ್ಶನಕ್ಕೆ ಭೇಟಿ ನೀಡಿ, ಭಾರತದ ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನವನ್ನು ಆಚರಿಸಿದರು. ನಾಗರಿಕ ಮೊದಲು ಎಂಬುದು ಭಾರತೀಯ ನ್ಯಾಯ ಸಂಹಿತೆಯ ಮೂಲ...

Read More

ವಿಶೇಷಚೇತನರ ಸಬಲೀಕರಣಕ್ಕಾಗಿ ಶ್ರಮಿಸಿದವರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನಿಸಿದ ರಾಷ್ಟ್ರಪತಿ

ನವದೆಹಲಿ: ಅಂತಾರಾಷ್ಟ್ರೀಯ ವಿಶೇಷಚೇತನ ವ್ಯಕ್ತಿಗಳ ದಿನಾಚರಣೆ ಅಂಗವಾಗಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿ ಇಂದು ವಿಶೇಷಚೇತನರ ಸಬಲೀಕರಣಕ್ಕಾಗಿ ಶ್ರಮಿಸಿದವರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ ಎಲ್ಲಾ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಈ ಪ್ರಶಸ್ತಿಗಳು...

Read More

ಭೋಪಾಲ್ ಅನಿಲ ದುರಂತಕ್ಕೆ 40 ವರ್ಷ, ಪೀಡಿತರಿಗೆ ನೆರವಾಗುತ್ತಿದೆ ಮೋದಿ ಸರ್ಕಾರ

ನವದೆಹಲಿ: ಭೋಪಾಲ್ ಅನಿಲ ದುರಂತದ ಕರಾಳ ಘಟನೆ ನಡೆದು ಇಂದಿಗೆ 40 ವರ್ಷ. ಇದು ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ಅಪಘಾತಗಳಲ್ಲಿ ಒಂದು ಎಂದು ಕರೆಯಲ್ಪಟ್ಟಿದೆ. ಈ ದಿನದ ಸ್ಮರಣಾರ್ಥ ಇಂದು ಭೋಪಾಲ್‌ನಲ್ಲಿ ಸರ್ವಧರ್ಮ ಪ್ರಾರ್ಥನಾ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು...

Read More

ಬಂಡವಾಳ ಹೂಡಿಕೆ ಯೋಜನೆಯಡಿ ರಾಜ್ಯಗಳಿಗೆ ಕೇಂದ್ರದಿಂದ 50,571 ಕೋಟಿ ರೂ ಹಂಚಿಕೆ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹಣಕಾಸು ನಿಧಿಯನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ತನ್ನ ‘ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು’ ಯೋಜನೆಯಡಿಯಲ್ಲಿ ರಾಜ್ಯಗಳಿಗೆ 50,571.42 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದು...

Read More

ದಾಲ್‌ ಸರೋವರದಲ್ಲಿ ಆರಂಭಗೊಂಡಿದೆ ಏಷ್ಯಾದ ಮೊದಲ ಜಲ ಸಾರಿಗೆ ಸೇವೆ ʼಉಬರ್ ಶಿಕಾರಾʼ

ಶ್ರೀನಗರ:  ಏಷ್ಯಾದ ಮೊದಲ ಜಲ ಸಾರಿಗೆ ಸೇವೆಯಾದ “ಉಬರ್ ಶಿಕಾರಾ”ವನ್ನು ಉಬರ್ ಜಮ್ಮು ಮತ್ತು ಕಾಶ್ಮೀರದ ಸುಂದರವಾದ ದಾಲ್ ಸರೋವರದಲ್ಲಿ ಪ್ರಾರಂಭಿಸಿದೆ, ಪ್ರವಾಸಿ ಅನುಭವಗಳನ್ನು ಕ್ರಾಂತಿಕಾರಿಗೊಳಿಸಲು ತಂತ್ರಜ್ಞಾನವನ್ನು ಸಂಪ್ರದಾಯದೊಂದಿಗೆ ಇದು ಸಂಯೋಜಿಸಿದೆ. ಈ ನವೀನ ಉಪಕ್ರಮದೊಂದಿಗೆ, ಪ್ರವಾಸಿಗರು ಈಗ ಉಬರ್‌ನ ರೈಡ್-ಹೇಲಿಂಗ್...

Read More

ಮಹಾಕುಂಭ ಮೇಳ: ಪ್ರಯಾಗ್‌ರಾಜ್‌ನಲ್ಲಿ ಸಿದ್ಧವಾಗುತ್ತಿದೆ ಐಷಾರಾಮಿ ಟೆಂಟ್‌ ಸಿಟಿ

ಲಕ್ನೋ: ಪ್ರಯಾಗರಾಜ್‌ನಲ್ಲಿರುವ ಮಹಾಕುಂಭ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಿಸಿದ ನಂತರ, ಉತ್ತರ ಪ್ರದೇಶ ಸರ್ಕಾರವು ಕೋಟ್ಯಂತರ ಭಕ್ತರಿಗೆ ಅವಕಾಶ ಕಲ್ಪಿಸಲು ಮಹಾಕುಂಭ ಮೇಳ ಪ್ರದೇಶದ ಸೆಕ್ಟರ್ 20 (ಅರೈಲ್) ನಲ್ಲಿ 2025 ರ ಮಹಾಕುಂಭಕ್ಕಾಗಿ 2,000 ಕ್ಕೂ ಹೆಚ್ಚು ಸ್ವಿಸ್ ಕಾಟೇಜ್...

Read More

ಜಮ್ಮು-ಕಾಶ್ಮೀರ: ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ

ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯ ಹರ್ವಾನ್‌ನ ದಾಚಿಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಜಂಟಿ ತಂಡದೊಂದಿಗೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ನಿರ್ದಿಷ್ಟ ಗುಪ್ತಚರದ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭದ್ರತಾ...

Read More

2026 ರ ಅಂತ್ಯದ ವೇಳೆಗೆ ಉಡಾವಣೆಯಾಗಲಿದೆ ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ

ಗುವಾಹಟಿ: ದೇಶದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಕಾರ್ಯಕ್ರಮವಾದ ಗಗನಯಾನ ಮಿಷನ್ 2026 ರ ಅಂತ್ಯದ ವೇಳೆಗೆ ಉಡಾವಣೆಯಾಗುವ ನಿರೀಕ್ಷೆಯಿದೆ, ರಾಕೆಟ್‌ನ ಮೊದಲ ಸಿಬ್ಬಂದಿರಹಿತ ಪರೀಕ್ಷಾ ಹಾರಾಟವು ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ...

Read More

ತಮಿಳುನಾಡಿನಲ್ಲಿ ಭೀಕರ ಮಳೆ: ಸ್ಟಾಲಿನ್‌ಗೆ ಕೇಂದ್ರದಿಂದ ಎಲ್ಲಾ ನೆರವಿನ ಭರವಸೆ ನೀಡಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರೊಂದಿಗೆ ಮಾತನಾಡಿ, ಫೆಂಗಾಲ್‌ ಚಂಡಮಾರುತದಿಂದಾದ ಆವಂತರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಜ್ಯದ ಕೆಲವು ಭಾಗಗಳಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ವಿಚಾರಿಸಿದರು ಮತ್ತು ಕೇಂದ್ರದಿಂದ ಸಾಧ್ಯವಿರುವ ಎಲ್ಲ...

Read More

‘ದಿ ಸಬರಮತಿ ರಿಪೋರ್ಟ್’ ಸಿನಿಮಾ ವೀಕ್ಷಿಸಿ ಸಿನಿಮಾ ತಂಡದ ಪ್ರಯತ್ನ ಶ್ಲಾಘಿಸಿದ ಮೋದಿ

ನವದೆಹಲಿ: ಸಂಸತ್ತಿನ ಗ್ರಂಥಾಲಯ ಕಟ್ಟಡದ ಬಾಲಯೋಗಿ ಆಡಿಟೋರಿಯಂನಲ್ಲಿ ಆಡಳಿತಾರೂಢ ಮೈತ್ರಿಕೂಟದ  ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ‘ದಿ ಸಬರಮತಿ ರಿಪೋರ್ಟ್’ ಚಲನಚಿತ್ರವನ್ನು ವೀಕ್ಷಿಸಿದರು. ಹಿರಿಯ ನಟ ಜೀತೇಂದ್ರ ಮತ್ತು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿರುವ ರಾಶಿ ಖನ್ನಾ ಅವರೂ ಈ...

Read More

Recent News

Back To Top