Date : Tuesday, 31-03-2015
ಪಾಟ್ನಾ: ಪಾಟ್ನಾದಲ್ಲಿ ಸೋಮವಾರ ತಡರಾತ್ರಿ ಕಡಿಮೆ ತೀವ್ರತೆಯ ಎರಡು ಬಾಂಬ್‌ಗಳು ಸ್ಫೋಟಗೊಂಡ ಹಿನ್ನಲೆಯಲ್ಲಿ ರಕ್ಷಣಾ ಏಜೆನ್ಸಿಗಳು ತೀವ್ರ ಶೋಧಕಾರ್ಯಾಚರಣೆ ನಡೆಸುತ್ತಿವೆ. ಘಟನಾ ಸ್ಥಳದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಪಾಟ್ನಾದ ಬಹದರ್‌ಪುರ್‌ನಲ್ಲಿ ವಸತಿ ಕಟ್ಟಡದೊಳಗೆ ನಿನ್ನೆ ಸ್ಫೋಟ ಸಂಭವಿಸಿತ್ತು. ಬಳಿಕ ಪೊಲೀಸರು ಅದೇ...
Date : Tuesday, 31-03-2015
ಬೆಂಗಳೂರು: ಎಪ್ರಿಲ್ 3ರಿಂದ 5ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಬಿಗಿ ಬಂದೋಬಸ್ತ್‌ಗಳನ್ನು ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ಸುಮಾರು...
Date : Tuesday, 31-03-2015
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರ ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಉಮಾಭಾರತಿ ಸೇರಿದಂತೆ ಹಲವಾರು ಬಿಜೆಪಿ ಮತ್ತು ವಿಎಚ್‌ಪಿ ಮುಖಂಡರಿಗೆ ನೋಟಿಸ್ ಜಾರಿಗೊಳಿಸಿದೆ. ಹಾಜಿ ಮೆಹಮೂದ್ ಅವರು ಹೂಡಿದ್ದ ಪಿಟಿಷನ್‌ಗೆ ಸಂಬಂಧಿಸಿದಂತೆ ಸುಪ್ರೀಂ ಒಟ್ಟು 21...
Date : Tuesday, 31-03-2015
ಅಕ್ಲೆಂಡ್: 2015ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಫೈನಲ್ ಪ್ರವೇಶಿಸಿ ಇತಿಹಾಸ ಬರೆದ ನ್ಯೂಜಿಲ್ಯಾಂಡ್ ತಂಡದ ಆಟಗಾರ ಡೇನಿಯಲ್ ವೆಟ್ಟೋರಿಯವರು ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ. ವಿಶ್ವಕಪ್ ಪಂದ್ಯಾವಳಿ ಮುಗಿಸಿ ಅಕ್ಲೆಂಡ್ ಏರ್‌ಪೋರ್ಟ್ ಗೆ ಬಂದಿಳಿದ ತಕ್ಷಣ ಸುದ್ದಿಗಾರರೊಂದಿಗೆ ಮಾತನಾಡಿದ ವೆಟ್ಟೋರಿ,...
Date : Tuesday, 31-03-2015
ಮಂಗಳೂರು: ಮಂಗಳೂರಿನ ಹೊರ ವಲಯದ ಗಂಜಿಮಠದಲ್ಲಿನ ಟೆಲಿಫೋನ್ ಎಕ್ಸ್‌ಚೇಂಜ್ ಕಟ್ಟಡದ ಸಮೀಪ ಮಂಗಳವಾರ ಎರಡು ತಲವಾರು ಮತ್ತು 8 ಪೆಟ್ರೋಲ್ ಬಾಂಬ್‌ಗಳು ಪತ್ತೆಯಾಗಿವೆ. ಇದರಿಂದಾಗಿ ಸಾರ್ವಜನಿಕರಲ್ಲಿ ಭಾರೀ ಆತಂಕ ಮನೆ ಮಾಡಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
Date : Tuesday, 31-03-2015
ನವದೆಹಲಿ: ತಮ್ಮನ್ನು ಪಕ್ಷದ ಉನ್ನತ ಸ್ಥಾನದಿಂದ ಕಿತ್ತು ಹಾಕಿರುವ ಅರವಿಂದ್ ಕೇಜ್ರಿವಾಲ್ ವಿರುದ್ಧ ಹರಿಹಾಯ್ದಿರುವ ಎಎಪಿಯ ಭಿನ್ನಮತೀಯ ನಾಯಕ ಯೋಗೇಂದ್ರ ಯಾದವ್ ಅವರು ‘ಎಲ್ಲಾ ಶ್ರೇಷ್ಠ ನಾಯಕರುಗಳು ಟೀಕೆಗಳನ್ನು ಕೇಳುವ ಸಾಮರ್ಥ್ಯವನ್ನು ಹೊಂದಿರಬೇಕು’ ಎಂದು ಕಿವಿಮಾತು ಹೇಳಿದ್ದಾರೆ. ಕೇಜ್ರಿವಾಲ್ ಅವರ ಸರ್ವಾಧಿಕಾರಿ...
Date : Tuesday, 31-03-2015
ನವದೆಹಲಿ: ಸೌದಿ ಅರೇಬಿಯಾದ ದೊರೆ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್‌ರೊಂದಿಗೆ ಸೋಮವಾರ ರಾತ್ರಿ ದೂರವಾಣಿ ಸಂಭಾಷಣೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಹಿಂಸಾಚಾರ ಪೀಡಿತ ಯೆಮೆನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಹಕರಿಸುವಂತೆ ಮನವಿ ಮಾಡಿಕೊಂಡರು. ಯೆಮೆನ್‌ನಲ್ಲಿ ಸುಮಾರು 4...
Date : Monday, 30-03-2015
ನವದೆಹಲಿ: ಬಿಹಾರ ಚುನಾವಣೆಗೆ ಮುಂಚಿತವಾಗಿದೆ ಜೆಡಿಯು, ಆರ್‌ಜೆಡಿ, ಸಮಾಜವಾದಿ, ಜನತಾ ದಳ, ಐಎನ್‌ಎಲ್‌ಡಿ ಪಕ್ಷಗಳು ವಿಲೀನಗೊಂಡು ಏಕಪಕ್ಷವಾಗಿ ಹೊರಹೊಮ್ಮಲಿವೆ ಎನ್ನಲಾಗಿದೆ. ಮೂಲಗಳ ಪ್ರಕಾರ ಅತಿ ಹೆಚ್ಚು ಸಂಖ್ಯೆಯ ಸಂಸದರನ್ನು ಹೊಂದಿರುವ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು ಇದರ...
Date : Monday, 30-03-2015
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಸಚಿವ, ಶಾಸಕರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲಗಳ ವೇತನ, ಭತ್ಯೆ ತಿದ್ದುಪಡಿ ವಿಧೇಯಕ 2015 ಮಂಡನೆಯಾಗಿದ್ದು, ಸಚಿವರುಗಳ, ಶಾಸಕರ ವೇತನದಲ್ಲಿ ಭಾರೀ ಏರಿಕೆಯಾಗಿದೆ. ಇದುವರೆಗೆ ಇತರ ಭತ್ಯೆಗಳು ಸೇರಿ ಒಟ್ಟು 75...
Date : Monday, 30-03-2015
ಮುಂಬಯಿ: ಮಹಾತ್ಮ ಗಾಂಧೀಜಿಯವರನ್ನು ಕೊಂದಿದ್ದು ಆರ್‌ಎಸ್‌ಎಸ್ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಸಮನ್ಸ್ ಜಾರಿಯಾಗಿದೆ. ಸೋಮವಾರ ಮಹಾರಾಷ್ಟ್ರದ ಭೀವಂಡಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು ಮೇ.೮ರಂದು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ತಾಕೀತು ಮಾಡಿದೆ. ‘ಗಾಂಧೀಜಿಯನ್ನು ಕೊಂದಿದ್ದು...