News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ಆಗಮನ ಹಿನ್ನಲೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ

ಬೆಂಗಳೂರು: ಎಪ್ರಿಲ್ 3ರಿಂದ 5ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಬಿಗಿ ಬಂದೋಬಸ್ತ್‌ಗಳನ್ನು ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ಸುಮಾರು...

Read More

ಬಾಬ್ರಿ ಮಸೀದಿ ಪ್ರಕರಣ: ಬಿಜೆಪಿ ನಾಯಕರಿಗೆ ಸುಪ್ರೀಂ ನೋಟಿಸ್

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರ ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಉಮಾಭಾರತಿ ಸೇರಿದಂತೆ ಹಲವಾರು ಬಿಜೆಪಿ ಮತ್ತು ವಿಎಚ್‌ಪಿ ಮುಖಂಡರಿಗೆ ನೋಟಿಸ್ ಜಾರಿಗೊಳಿಸಿದೆ. ಹಾಜಿ ಮೆಹಮೂದ್ ಅವರು ಹೂಡಿದ್ದ ಪಿಟಿಷನ್‌ಗೆ ಸಂಬಂಧಿಸಿದಂತೆ ಸುಪ್ರೀಂ ಒಟ್ಟು 21...

Read More

ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ವೆಟ್ಟೋರಿ

ಅಕ್ಲೆಂಡ್: 2015ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಫೈನಲ್ ಪ್ರವೇಶಿಸಿ ಇತಿಹಾಸ ಬರೆದ ನ್ಯೂಜಿಲ್ಯಾಂಡ್ ತಂಡದ ಆಟಗಾರ ಡೇನಿಯಲ್ ವೆಟ್ಟೋರಿಯವರು ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ. ವಿಶ್ವಕಪ್ ಪಂದ್ಯಾವಳಿ ಮುಗಿಸಿ ಅಕ್ಲೆಂಡ್ ಏರ್‌ಪೋರ್ಟ್ ಗೆ ಬಂದಿಳಿದ ತಕ್ಷಣ ಸುದ್ದಿಗಾರರೊಂದಿಗೆ ಮಾತನಾಡಿದ ವೆಟ್ಟೋರಿ,...

Read More

ಗಂಜಿಮಠದಲ್ಲಿ ತಲವಾರು, ಪೆಟ್ರೋಲ್ ಬಾಂಬ್ ಪತ್ತೆ

ಮಂಗಳೂರು: ಮಂಗಳೂರಿನ ಹೊರ ವಲಯದ ಗಂಜಿಮಠದಲ್ಲಿನ ಟೆಲಿಫೋನ್ ಎಕ್ಸ್‌ಚೇಂಜ್ ಕಟ್ಟಡದ ಸಮೀಪ ಮಂಗಳವಾರ ಎರಡು ತಲವಾರು ಮತ್ತು 8 ಪೆಟ್ರೋಲ್ ಬಾಂಬ್‌ಗಳು ಪತ್ತೆಯಾಗಿವೆ. ಇದರಿಂದಾಗಿ ಸಾರ್ವಜನಿಕರಲ್ಲಿ ಭಾರೀ ಆತಂಕ ಮನೆ ಮಾಡಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read More

ಶ್ರೇಷ್ಠ ನಾಯಕ ಟೀಕೆಗಳನ್ನು ಸ್ವೀಕರಿಸುವ ಸಾಮರ್ಥ್ಯ ಹೊಂದಿರಬೇಕು

ನವದೆಹಲಿ: ತಮ್ಮನ್ನು ಪಕ್ಷದ ಉನ್ನತ ಸ್ಥಾನದಿಂದ ಕಿತ್ತು ಹಾಕಿರುವ ಅರವಿಂದ್ ಕೇಜ್ರಿವಾಲ್ ವಿರುದ್ಧ ಹರಿಹಾಯ್ದಿರುವ ಎಎಪಿಯ ಭಿನ್ನಮತೀಯ ನಾಯಕ ಯೋಗೇಂದ್ರ ಯಾದವ್ ಅವರು ‘ಎಲ್ಲಾ ಶ್ರೇಷ್ಠ ನಾಯಕರುಗಳು ಟೀಕೆಗಳನ್ನು ಕೇಳುವ ಸಾಮರ್ಥ್ಯವನ್ನು ಹೊಂದಿರಬೇಕು’ ಎಂದು ಕಿವಿಮಾತು ಹೇಳಿದ್ದಾರೆ. ಕೇಜ್ರಿವಾಲ್ ಅವರ ಸರ್ವಾಧಿಕಾರಿ...

Read More

ಸೌದಿ ದೊರೆಯೊಂದಿಗೆ ಮೋದಿ ದೂರವಾಣಿ ಸಂಭಾಷಣೆ

ನವದೆಹಲಿ: ಸೌದಿ ಅರೇಬಿಯಾದ ದೊರೆ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್‌ರೊಂದಿಗೆ ಸೋಮವಾರ ರಾತ್ರಿ ದೂರವಾಣಿ ಸಂಭಾಷಣೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಹಿಂಸಾಚಾರ ಪೀಡಿತ ಯೆಮೆನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಹಕರಿಸುವಂತೆ ಮನವಿ ಮಾಡಿಕೊಂಡರು. ಯೆಮೆನ್‌ನಲ್ಲಿ ಸುಮಾರು 4...

Read More

ವಿಲೀನಗೊಳ್ಳಲಿದೆ ಜನತಾ ಪರಿವಾರ?

ನವದೆಹಲಿ: ಬಿಹಾರ ಚುನಾವಣೆಗೆ ಮುಂಚಿತವಾಗಿದೆ ಜೆಡಿಯು, ಆರ್‌ಜೆಡಿ, ಸಮಾಜವಾದಿ, ಜನತಾ ದಳ, ಐಎನ್‌ಎಲ್‌ಡಿ ಪಕ್ಷಗಳು ವಿಲೀನಗೊಂಡು ಏಕಪಕ್ಷವಾಗಿ ಹೊರಹೊಮ್ಮಲಿವೆ ಎನ್ನಲಾಗಿದೆ. ಮೂಲಗಳ ಪ್ರಕಾರ ಅತಿ ಹೆಚ್ಚು ಸಂಖ್ಯೆಯ ಸಂಸದರನ್ನು ಹೊಂದಿರುವ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು ಇದರ...

Read More

ರಾಜ್ಯ ಶಾಸಕರ, ಸಚಿವರ ವೇತನದಲ್ಲಿ ಭಾರೀ ಏರಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಸಚಿವ, ಶಾಸಕರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲಗಳ ವೇತನ, ಭತ್ಯೆ ತಿದ್ದುಪಡಿ ವಿಧೇಯಕ 2015 ಮಂಡನೆಯಾಗಿದ್ದು, ಸಚಿವರುಗಳ, ಶಾಸಕರ ವೇತನದಲ್ಲಿ ಭಾರೀ ಏರಿಕೆಯಾಗಿದೆ. ಇದುವರೆಗೆ ಇತರ ಭತ್ಯೆಗಳು ಸೇರಿ ಒಟ್ಟು 75...

Read More

ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ: ರಾಹುಲ್‌ಗೆ ಸಮನ್ಸ್

ಮುಂಬಯಿ: ಮಹಾತ್ಮ ಗಾಂಧೀಜಿಯವರನ್ನು ಕೊಂದಿದ್ದು ಆರ್‌ಎಸ್‌ಎಸ್ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಸಮನ್ಸ್ ಜಾರಿಯಾಗಿದೆ. ಸೋಮವಾರ ಮಹಾರಾಷ್ಟ್ರದ ಭೀವಂಡಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು ಮೇ.೮ರಂದು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ತಾಕೀತು ಮಾಡಿದೆ. ‘ಗಾಂಧೀಜಿಯನ್ನು ಕೊಂದಿದ್ದು...

Read More

ಭಾರತೀಯರನ್ನು ಕರೆ ತರಲು ಯೆಮೆನ್‌ಗೆ ಹಾರಿದ ಏರ್ ಇಂಡಿಯಾ

ನವದೆಹಲಿ: ಯುದ್ಧ ಪೀಡಿತ ಯೆಮನ್‌ನಲ್ಲಿ ತೊಂದರೆಯಲ್ಲಿ ಸಿಲುಕಿರುವ ಸಾವಿರಾರು ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಸಲುವಾಗಿ ಏರ್ ಇಂಡಿಯನ್ನು ಅಲ್ಲಿಗೆ ಸೋಮವಾರ ಕಳುಹಿಸಿಕೊಡಲಾಗಿದೆ. ಬೆಳಿಗ್ಗೆ 7.45ಕ್ಕೆ ಇದು ಹೊರಟಿದ್ದು, ಮಸ್ಕತ್ ಮಾರ್ಗವಾಗಿ ಯೆಮೆನ್ ರಾಜಧಾನಿ ಸನಾಗೆ ತೆರಳಲಿದೆ. ಅಲ್ಲಿಂದ ಭಾರತೀಯರನ್ನು ಹೊತ್ತುಕೊಂಡು ಸಂಜೆ...

Read More

Recent News

Back To Top