Date : Wednesday, 27-11-2024
ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದ ಎರಡನೇ ಆಕಾಂಕ್ಷಿ ಏಕನಾಥ್ ಶಿಂಧೆ ಅವರು ಚುನಾವಣಾ ಫಲಿತಾಂಶ ಬಂದ ನಾಲ್ಕು ದಿನಗಳ ನಂತರ ಮಾಧ್ಯಮಗಳ ಮುಂದೆ ಬಂದು, ಸಿಎಂ ಆಯ್ಕೆ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟಿದ್ದೇನೆ ಎಂದು ಹೇಳಿದ್ದಾರೆ. “ನಾನು ಪ್ರಧಾನಿ...
Date : Wednesday, 27-11-2024
ನವದೆಹಲಿ: ತಮಿಳುನಾಡಿನಲ್ಲಿ ಸರ್ಕಾರಿ ಉದ್ಯೋಗಕ್ಕೆ ಮೀಸಲಾತಿ ಪ್ರಯೋಜನಗಳನ್ನು ಪಡೆಯಲು ಹಿಂದೂ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದ್ದೇನೆ ಎಂದು ಹೇಳಿಕೊಂಡ ಸಿ ಸೆಲ್ವರಾಣಿ ಎಂಬ ಕ್ರಿಶ್ಚಿಯನ್ ಮತ ಪಾಲನೆ ಮಾಡುತ್ತಿರುವ ಮಹಿಳೆ ಮಾಡಿದ ಮನವಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಪಂಕಜ್...
Date : Wednesday, 27-11-2024
ನವದೆಹಲಿ: ಭಾರತಕ್ಕೆ ರಷ್ಯಾ ಅತಿ ಹೆಚ್ಚು ಕಚ್ಚಾ ತೈಲ ಪೂರೈಕೆದಾರ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಮಂಗಳವಾರ ಹೇಳಿದ್ದಾರೆ. ಭಾರತದ ಒಟ್ಟು ಆಮದುಗಳಲ್ಲಿ ರಷ್ಯಾ ಶೇಕಡಾ 35 ಕ್ಕಿಂತ...
Date : Wednesday, 27-11-2024
ನವದೆಹಲಿ: ಮಣಿಪುರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಮೂರು ಪ್ರಮುಖ ಪ್ರಕರಣಗಳ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದೆ. ಅಪರಾಧಗಳ ಗಂಭೀರತೆಯನ್ನು ಪರಿಗಣಿಸಿ ಪ್ರಕರಣಗಳನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎಗೆ ನೀಡಲು ನಿರ್ಧರಿಸಿದ ನಂತರ ಸಂಸ್ಥೆಯು ಮೂರು...
Date : Wednesday, 27-11-2024
ನವದೆಹಲಿ: ಸರ್ಕಾರ ಇಂದು ನವದೆಹಲಿಯಲ್ಲಿ ‘ಬಾಲ್ ವಿವಾಹ ಮುಕ್ತ ಭಾರತ್’ ಎಂಬ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಿದೆ. ಭಾರತವನ್ನು ಬಾಲ್ಯವಿವಾಹ ಮುಕ್ತ ರಾಷ್ಟ್ರವನ್ನಾಗಿ ಮಾಡುವುದು ಅಭಿಯಾನದ ಪ್ರಾಥಮಿಕ ಕಾರ್ಯಸೂಚಿಯಾಗಿದೆ. ಅಭಿಯಾನಕ್ಕೆ ಚಾಲನೆ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ,...
Date : Wednesday, 27-11-2024
ಟೆಲ್ ಅವಿವ್: ಇಸ್ರೇಲಿ ಸರ್ಕಾರವು ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಜೊತೆ ಕದನ ವಿರಾಮ ಒಪ್ಪಂದವನ್ನು ಅನುಮೋದಿಸಿದೆ. ನಿನ್ನೆ ರಾತ್ರಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಇದನ್ನು ಬಹಿರಂಗಪಡಿಸಿದೆ. ಯುಎಸ್ ಮತ್ತು ಫ್ರಾನ್ಸ್ ಮಧ್ಯಸ್ಥಿಕೆ ವಹಿಸಿದ ಕದನ ವಿರಾಮ ಒಪ್ಪಂದವು ಕಳೆದ...
Date : Wednesday, 27-11-2024
ನವದೆಹಲಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಇಂದು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಟೈಗರ್ ರಿಸರ್ವ್‌ನಲ್ಲಿ ಅಂತರರಾಷ್ಟ್ರೀಯ ಪ್ರವಾಸೋದ್ಯಮ ಮಾರ್ಟ್‌ನ 12 ನೇ ಆವೃತ್ತಿಯನ್ನು ಉದ್ಘಾಟಿಸಿದೆ. ಇದು ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರೇಕ್ಷಕರಿಗೆ ಈಶಾನ್ಯ ಪ್ರದೇಶದ ಪ್ರವಾಸೋದ್ಯಮ...
Date : Wednesday, 27-11-2024
ನವದೆಹಲಿ: ಫಿಜಿ, ಕಾಮ್ರೊಸ್, ಮಡಗಾಸ್ಕರ್ ಮತ್ತು ಸೀಶೆಲ್ಸ್‌ನಲ್ಲಿ ಯುಎಸ್‌ಡಿ 2 ಮಿಲಿಯನ್ ಮೌಲ್ಯದ ಸೌರ ಯೋಜನೆಯನ್ನು ಕಾರ್ಯಗತಗೊಳಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಂತಾರಾಷ್ಟ್ರೀಯ ಸೌರ ಒಕ್ಕೂಟದೊಂದಿಗೆ ಪ್ರಾಜೆಕ್ಟ್ ಅನುಷ್ಠಾನ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಕ್ವಾಡ್...
Date : Tuesday, 26-11-2024
ನವದೆಹಲಿ: ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಸೇರಿದಂತೆ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ಅಧಿಕಾರಿಗಳನ್ನು ಭಾರತ ಒತ್ತಾಯಿಸಿದೆ. ಬಾಂಗ್ಲಾದೇಶ ಸಮ್ಮಿಲಿತ್ ಸನಾತನ ಜಾಗರಣ ಸಂಘಟನೆಯ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರ...
Date : Tuesday, 26-11-2024
ನವದೆಹಲಿ: ಈ ಅದ್ಭುತ ಐಡಿಯಾಗಳನ್ನು ನೀವು ಹೇಗೆ ಪಡೆಯುತ್ತೀರಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅರ್ಜಿದಾರರೊಬ್ಬರನ್ನು ಪ್ರಶ್ನಿಸಿದ್ದು, ದೇಶದಲ್ಲಿ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕವೇ ನಡೆಸಬೇಕು ಎಂದು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ವಿಚಾರಣೆ ವೇಳೆ ಅರ್ಜಿದಾರರಾದ ಕೆಎ ಪೌಲ್...