Date : Tuesday, 19-11-2024
ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ಸಮಸ್ಯೆ ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ ಶೀರ್ಷಿಕೆಯ ಅಡಿಯಲ್ಲಿ ಜನಾಂದೋಲನ ಮಾಡಲು ನಿರ್ಧರಿಸಿದ್ದೇವೆ. ನವೆಂಬರ್ 21 ಮತ್ತು 22ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ತಹಸೀಲ್ದಾರರ ಕಚೇರಿಗಳ ಮುಂದೆ ದಿನವಿಡೀ ಪ್ರತಿಭಟನೆ...
Date : Tuesday, 19-11-2024
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ. ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಿಜಿಜು,...
Date : Tuesday, 19-11-2024
ತಿರುಪತಿ: ಹೊಸದಾಗಿ ರಚನೆಯಾದ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಂಡಳಿಯಲ್ಲಿ ಉದ್ಯೋಗದಲ್ಲಿರುವ ಹಿಂದೂಯೇತರರು ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ನಿರ್ಣಯವನ್ನು ಸೋಮವಾರ ಅಂಗೀಕರಿಸಲಾಗಿದೆ. ಟಿಟಿಡಿ ಸ್ವತಂತ್ರ ಸರ್ಕಾರಿ ಟ್ರಸ್ಟ್ ಆಗಿದ್ದು,...
Date : Tuesday, 19-11-2024
ಶ್ರೀನಗರ: ಕಳೆದ 24 ಗಂಟೆಗಳಲ್ಲಿ, ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಒಬ್ಬ ಭಯೋತ್ಪಾದಕ, ಒಬ್ಬ ಭಯೋತ್ಪಾದಕ ಸಹಚರನನ್ನು ಬಂಧಿಸಿವೆ ಮತ್ತು ದಕ್ಷಿಣ ಮತ್ತು ಉತ್ತರ ಕಾಶ್ಮೀರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಉಗ್ರರ ಅಡಗುತಾಣವನ್ನು ಭೇದಿಸಿವೆ. ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಒಬ್ಬ...
Date : Tuesday, 19-11-2024
ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇದೇ ಮೊದಲ ಬಾರಿಗೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಮಾಲೀಕತ್ವದ ಸ್ಪೇಸ್‌ಎಕ್ಸ್ ಕಂಪನಿಯ ರಾಕೆಟ್ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿದೆ. ಇಸ್ರೋದ ಜಿಸ್ಯಾಟ್ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್‌ಎಕ್ಸ್‌ನ ಫಾಲ್ಕನ್...
Date : Tuesday, 19-11-2024
ನವದೆಹಲಿ: ಹರಿಯಾಣದ ಜಿಂದ್-ಸೋನಿಪತ್ ಮಾರ್ಗದಲ್ಲಿ ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲನ್ನು ಪರೀಕ್ಷಿಸಲು ಭಾರತೀಯ ರೈಲ್ವೆ ಸಜ್ಜಾಗಿದೆ. ಮುಂದಿನ ವರ್ಷ ಪ್ರಾಯೋಗಿಕ ಚಾಲನೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಯೋಜನೆಯು ಪರಿಸರ ಸ್ನೇಹಿ ಸಾರಿಗೆ ಮತ್ತು ಶೂನ್ಯ ಇಂಗಾಲದ ಹೊರಸೂಸುವಿಕೆಗೆ ಭಾರತದ ಬದ್ಧತೆಯನ್ನು...
Date : Tuesday, 19-11-2024
ಅಹಮದಾಬಾದ್: ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ ಪಾಕಿಸ್ತಾನದ ಹಡಗಿನಿಂದ ಸಿಕ್ಕಿಹಾಕಿಕೊಂಡಿದ್ದ ಏಳು ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಎರಡು ಗಂಟೆಗಳ ಕಾಲ ಬೆನ್ನಟ್ಟಿದ ನಂತರ ಭಾನುವಾರ ರಕ್ಷಿಸಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್‌ಎ)ಯ...
Date : Tuesday, 19-11-2024
ರಿಯೊ ಡಿ ಜನೈರೊ: ಬ್ರೆಜಿಲ್‌ನಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ಮೋದಿ ಅವರು ಇಂಡೋನೇಷ್ಯಾ, ಪೋರ್ಚುಗಲ್, ಇಟಲಿ, ಇಂಗ್ಲೆಂಡ್ ಮತ್ತು ನಾರ್ವೆ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿ ಮಾಡಿದರು. ಎಲ್ಲಾ ನಾಯಕರೊಂದಿಗೆ ಅವರು ದ್ವಿಪಕ್ಷೀಯ ಆದ್ಯತೆಯ ಅಂಶಗಳು ಸೇರಿದಂತೆ...
Date : Tuesday, 19-11-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ 1989 ರ ಬ್ಯಾಚ್‌ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿ ಕೆ. ಸಂಜಯ್ ಮೂರ್ತಿ ಅವರನ್ನು ಭಾರತದ ಹೊಸ ಕಂಟ್ರೋಲರ್ ಆಂಡ್ ಆಡಿಟರ್ ಜನರಲ್ (CAG) ಆಗಿ ನೇಮಿಸಿದ್ದಾರೆ. ಗಿರೀಶ್ ಚಂದ್ರ ಮುರ್ಮು ಅವರ...
Date : Tuesday, 19-11-2024
ನವದೆಹಲಿ: ಕಳೆದ ವರ್ಷ ದೆಹಲಿಯಲ್ಲಿ ನಡೆದ ಶೃಂಗಸಭೆಯಲ್ಲಿ ಅಳವಡಿಸಿಕೊಂಡ ʼಒಂದು ಭೂಮಿ ಒಂದು ಕುಟುಂಬ ಒಂದು ಭವಿಷ್ಯʼ ಘೋಷವಾಕ್ಯವು ಜಿ20 ಬ್ರೆಜಿಲ್ ಶೃಂಗಸಭೆಯಲ್ಲೂ ಪ್ರಸ್ತುತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ “ಸಾಮಾಜಿಕ ಸೇರ್ಪಡೆ...