Date : Monday, 11-11-2024
ಕೊಲಂಬೊ: ಭಾರತೀಯ ಜಲಾಂತರ್ಗಾಮಿ ಐಎನ್‌ಎಸ್ ವೆಲಾ ಮೂರು ದಿನಗಳ ಭೇಟಿಗಾಗಿ ಭಾನುವಾರ ಶ್ರೀಲಂಕಾಕ್ಕೆ ಆಗಮಿಸಿದೆ ಎಂದು ಭಾರತೀಯ ಹೈಕಮಿಷನ್ ತಿಳಿಸಿದೆ. ಐಎನ್‌ಎಸ್ ವೇಲಾ 67.5 ಮೀ ಉದ್ದದ ಜಲಾಂತರ್ಗಾಮಿಯಾಗಿದ್ದು, 53 ಸಿಬ್ಬಂದಿಯನ್ನು ಹೊಂದಿದೆ ಮತ್ತು ಕಮಾಂಡರ್ ಕಪಿಲ್ ಕುಮಾರ್ ಅವರು ಅದರ...
Date : Monday, 11-11-2024
ನವದೆಹಲಿ: ಹಿಂದೂ ಸಿಖ್ ಗ್ಲೋಬಲ್ ಫೋರಂನ ಸದಸ್ಯರು ದೆಹಲಿಯ ಚಾಣಕ್ಯಪುರಿಯಲ್ಲಿರುವ ಕೆನಡಾದ ಹೈಕಮಿಷನ್ ಹೊರಗೆ ಬೃಹತ್ ಪ್ರತಿಭಟನೆಯನ್ನು ನಡೆಸಿ ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿಯನ್ನು ವಿರೋಧಿಸಿದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಿದರು ಮತ್ತು...
Date : Monday, 11-11-2024
ಅಮೃತಸರ: ಪಂಜಾಬ್‌ನಲ್ಲಿನ ಅಂತರಾಷ್ಟ್ರೀಯ ಗಡಿಯಲ್ಲಿ ಡ್ರೋನ್ ಒಳನುಸುಳಿವಿಕೆಯ ಪ್ರಮಾಣ ಈ ವರ್ಷ 200 ಕ್ಕೆ ದ್ವಿಗುಣಗೊಂಡಿದೆ ಎಂದು ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ವರದಿಯಲ್ಲಿ ತಿಳಿಸಿವೆ. ಯುವಕರಲ್ಲಿ ಮಾದಕ ವ್ಯಸನವನ್ನು ಬೆಳೆಸುವ ಮೂಲಕ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡುವ ಮೂಲಕ ಭಾರತವನ್ನು...
Date : Monday, 11-11-2024
ಟೊರೆಂಟೋ: ಮಿಲ್ಟನ್ ಟೌನ್‌ನಲ್ಲಿ ಅಕ್ಟೋಬರ್ 27 ರಂದು ನಡೆದ ಶೂಟೌಟ್‌ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದ ಪೊಲೀಸರು ಅರ್ಶ್ ದಲ್ಲಾ ಎಂದು ಕುಖ್ಯಾತಿ ಪಡೆದ ಅರ್ಶ್‌ದೀಪ್ ಸಿಂಗ್‌ನನ್ನು ಬಂಧಿಸಿದ್ದಾರೆ. ಈತ ಖಲಿಸ್ಥಾನಿ ಸಂಘಟನೆಯ ಮುಖಂಡನಾಗಿದ್ದು, ನಿಜ್ಜರ್ ಬಳಿಕ ಅದ ಉಸ್ತುವಾರಿ ವಹಿಸಿಕೊಂಡಿದ್ದಾನೆ ಎಂದು...
Date : Monday, 11-11-2024
ನವದೆಹಲಿ: ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಪೂರ್ವ ತಯಾರಿ ಆರಂಭಿಸಿದೆ. ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂಬೈನಲ್ಲಿ 25 ಅಂಶಗಳ ‘ಸಂಕಲ್ಪ ಪತ್ರ 2024’ ಅನ್ನು ಅನಾವರಣಗೊಳಿಸಿದ್ದಾರೆ. ಈ...
Date : Monday, 11-11-2024
ನವದೆಹಲಿ: ಭಾನುವಾರ ದೇಶದ ಉನ್ನತ ಕಾನೂನು ಹುದ್ದೆಯಿಂದ ನಿವೃತ್ತರಾದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಇಂದು ಬೆಳಿಗ್ಗೆ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡರು. ರಾಷ್ಟ್ರಪತಿ ಭವನದಲ್ಲಿ ನಡೆದ...
Date : Saturday, 09-11-2024
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ದಶಕಗಳ ಹಿಂದೆ ವಾಜಪೇಯಿ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು ಎಂದಿದ್ದಾರೆ. ಬಿಹಾರದ ಅರ್ರಾದಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, “ನಾನು ದಿವಂಗತ ಅಟಲ್ ಬಿಹಾರಿ ವಾಜಪೇಯಿ...
Date : Saturday, 09-11-2024
ಬೆಂಗಳೂರು: ಉಪ ಚುನಾವಣೆಯ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೂ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಸಂಡೂರು ಉಪಚುನಾವಣೆ ಪ್ರಚಾರಕ್ಕೆ ಹೊರಡುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಂಡೂರಿನಲ್ಲಿ...
Date : Saturday, 09-11-2024
ಅಕೋಲ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಇಂದು ಅಕೋಲಾದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ತನ್ನ ಆಡಳಿತದ ಅಡಿಯಲ್ಲಿ ರಾಜ್ಯಗಳನ್ನು ಆರ್ಥಿಕ ಮೂಲಗಳಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. “ಕಾಂಗ್ರೆಸ್ ಸರ್ಕಾರ...
Date : Saturday, 09-11-2024
ನವದೆಹಲಿ: ಅಮೆರಿಕಾ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಜಯ ಸಾಧಿಸುವಲ್ಲಿ ಮಹತ್ವಪೂರ್ಣ ಪಾತ್ರ ನಿಭಾಯಿಸಲಿರುವ ಬಿಲಿಯನೇರ್ ಉದ್ಯಮಿ ಎಲೋನ್ ಮಸ್ಕ್ ಅವರು ಅಕ್ಟೋಬರ್ 2025 ರ ವೇಳೆಗೆ ನಡೆಯಲಿರುವ ಕೆನಡಾದ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಸರ್ಕಾರ...