Date : Saturday, 09-11-2024
ನವದೆಹಲಿ: ಜಾಗತಿಕ ಆರ್ಥಿಕ ಅನಿಶ್ಚಿತತೆಯ ಅವಧಿಯಲ್ಲಿ ರಷ್ಯಾದ ತೈಲವನ್ನು ಖರೀದಿಸುವ ಭಾರತದ ನಿರ್ಧಾರವು ಅಂತರಾಷ್ಟ್ರೀಯ ತೈಲ ಬೆಲೆಗಳ ಏರಿಕೆಯನ್ನು ತಡೆಗಟ್ಟಿತು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಗುರುವಾರ ಅಬುಧಾಬಿ ಅಂತಾರಾಷ್ಟ್ರೀಯ ಪೆಟ್ರೋಲಿಯಂ...
Date : Saturday, 09-11-2024
ಮಂಗಳೂರು: ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ, ಇದಕ್ಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ದಕ್ಷಿಣಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಾಹಿತಿ ನೀಡಿದ್ದಾರೆ. ಮಂಗಳೂರನ್ನು ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿಲೋಮೀಟರ್‌ನಿಂದ 86.20...
Date : Saturday, 09-11-2024
ಬೆಂಗಳೂರು: 2025ರ ಜನವರಿ 13 ರಿಂದ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳವಾಗಿದ್ದು, ಇದು ಹಿಂದೂಗಳಿಗೆ ಅತ್ಯಂತ ಪವಿತ್ರ ಘಟನೆಯಾಗಲಿದೆ. ದೇಶ-ವಿದೇಶಗಳ ಮೂಲೆ ಮೂಲೆಗಳಿಂದ ಜನರು ಇಲ್ಲಿಗೆ ಆಗಮಿಸಿ ಪುನೀತರಾಗಲಿದ್ದಾರೆ. ವಿಶೇಷವೆಂದರೆ ಈ ಬಾರಿಯ ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಕನ್ನಡದ ಕಂಪು ಪಸರಿಲಿದೆ. ಈ...
Date : Saturday, 09-11-2024
ರಾಮೇಶ್ವರಂ: ತಮಿಳುನಾಡಿನ ರಾಮೇಶ್ವರಂನಲ್ಲಿ ನಿರ್ಮಾಣ ಮಾಡಲಾಗಿರುವ ಹೊಸ ಲಂಬಾಗಿ ತೆರೆಯುವ ಪಂಬನ್ ಸಮುದ್ರ ಸೇತುವೆಯಲ್ಲಿ ಗುರುವಾರ ಯಶಸ್ವಿ ಆಸಿಲೇಷನ್ ಮಾನಿಟರಿಂಗ್ ಸಿಸ್ಟಮ್ (OMS) ಎಂಜಿನ್ ಚಾಲನೆಯನ್ನು ಮಾಡಲಾಗಿದ್ದು, ಇದು ತನ್ನ ಶಕ್ತಿ ಮತ್ತು ಎಂಜಿನಿಯರಿಂಗ್ ನಿಖರತೆಯನ್ನು ಪ್ರದರ್ಶಿಸಿದೆ. ಪ್ರಯೋಗದ ಸಮಯದಲ್ಲಿ, ಮಂಡಪಂ-ರಾಮೇಶ್ವರಂ...
Date : Saturday, 09-11-2024
ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ...
Date : Saturday, 09-11-2024
ನವದೆಹಲಿ: ಬಿಕ್ಕಟ್ಟಿನ ಸಮಯದಲ್ಲಿ ರತನ್ ಟಾಟಾ ಅವರ ದೇಶಪ್ರೇಮವು ಉಜ್ವಲವಾಗಿ ಹೊಳೆಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಕಳೆದ ತಿಂಗಳು ನಿಧನರಾದ ಟಾಟಾ ಅವರಿಗೆ ಲೇಖನದ ಮೂಲಕ ಗೌರವ ಸಮರ್ಪಿಸಿರುವ ಮೋದಿ, ಕೈಗಾರಿಕೋದ್ಯಮಿ ಟಾಟಾ ಅವರ ಅನುಪಸ್ಥಿತಿಯು ದೇಶದಾದ್ಯಂತ ಮಾತ್ರವಲ್ಲದೆ...
Date : Saturday, 09-11-2024
ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮುಂದುವರೆದಿರುವ ನಡುವೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ತನ್ನ ದೇಶದಲ್ಲಿ ಖಲಿಸ್ತಾನಿಗಳ ಉಪಸ್ಥಿತಿಯನ್ನು ಮೊದಲ ಬಾರಿಗೆ ಒಪ್ಪಿಕೊಂಡಿದ್ದಾರೆ. ಅನಿರೀಕ್ಷಿತ ಹೇಳಿಕೆಯಲ್ಲಿ, ಟ್ರೂಡೊ ಕೆನಡಾದೊಳಗೆ ಖಾಲಿಸ್ತಾನ್ ಬೆಂಬಲಿಗರ ನೆಲೆಯ ಉಪಸ್ಥಿತಿಯನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ...
Date : Saturday, 09-11-2024
ನವದೆಹಲಿ: ಸಾರ್ವಜನಿಕ ಜೀವನದಲ್ಲಿ ಪಾರದರ್ಶಕತೆ ಮತ್ತು “ಸೂರ್ಯನ ಬೆಳಕು ಅತ್ಯುತ್ತಮ ಸೋಂಕುನಿವಾರಕ” ಎಂಬ ಸಿದ್ಧಾಂತವನ್ನು ನಂಬಿರುವುದರಿಂದ ಎಲ್ಲಾ ಟೀಕೆಗಳನ್ನು ಸ್ವೀಕರಿಸುವಷ್ಟು ನನ್ನ ಭುಜಗಳು ವಿಶಾಲವಾಗಿವೆ ಎಂದು ನಿರ್ಗಮಿತ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಶುಕ್ರವಾರ ಹೇಳಿದ್ದಾರೆ. 50 ನೇ ಸಿಜೆಐ...
Date : Friday, 08-11-2024
ಬೆಂಗಳೂರು: ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ಜಮೀರ್ ಅಹ್ಮದ್ ಅವರೇ ನೇತೃತ್ವ ವಹಿಸಿ ರೈತರ ಜಮೀನಿಗೆ ಕನ್ನ ಹಾಕುವ ಕೆಲಸ ಮಾಡಿದ್ದರ ಪರಿಣಾಮ ಉಪ ಚುನಾವಣೆ ಮೇಲೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ವಿಧಾನಸೌದದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...
Date : Friday, 08-11-2024
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಚೀನಿ ಪ್ರಜೆಗಳ ಮೇಲಿನ ದಾಳಿಗಳು ಹೆಚ್ಚುತ್ತಲೇ ಇದೆ. ಈ ವರ್ಷ ನಡೆದ ಎರಡನೇ ಪ್ರಕರಣದಲ್ಲಿ ಕರಾಚಿಯ SITE ಇಂಡಸ್ಟ್ರಿಯಲ್ ಏರಿಯಾದಲ್ಲಿ ನವೆಂಬರ್ 5ರಂದು ಚೀನಾದ ಪ್ರಜೆಗಳ ಮೇಲೆ ಗುಂಡು ಹಾರಿಸಿ ಘಾಸಿಗೊಳಿಸಲಾಗಿದೆ. ಹೀಗಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್...