News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಿಎಂ ಜೈಲಿಗೆ ಹೋಗುವ ಕಾಲ ದೂರವಿಲ್ಲ: ಬಿ.ಎಸ್.ಯಡಿಯೂರಪ್ಪ ವಿಶ್ಲೇಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೈಲಿಗೆ ಹೋಗುವ ಕಾಲ ದೂರವಿಲ್ಲ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಸಂಡೂರು ಕ್ಷೇತ್ರದಲ್ಲಿ ಇಂದು ರೋಡ್ ಶೋದಲ್ಲಿ ಭಾಗವಹಿಸಿದ್ದ ಅವರು, ಸಿದ್ದರಾಮಯ್ಯನವರು ಮತ್ತು ಅವರ...

Read More

ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದ್‌ ನಡೆಸಲಾಗುತ್ತಿದೆ: ಪ್ರಲ್ಹಾದ್ ಜೋಶಿ

ಬೆಂಗಳೂರು: ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು. ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ...

Read More

ಜನವರಿ 1 ರಿಂದ ಸ್ವಿಟ್ಜರ್ಲೆಂಡ್‌ನಲ್ಲಿ ʼಬುರ್ಖಾ ನಿಷೇಧʼ ಜಾರಿಗೆ

ಬೆರ್ನ್‌: ಸ್ವಿಟ್ಜರ್ಲೆಂಡ್ ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಮುಖ ಮುಚ್ಚುವ ಉಡುಪು ಧರಿಸುವುದನ್ನು ನಿಷೇಧಿಸಿದೆ. “ಬುರ್ಖಾ ನಿಷೇಧ” ಎಂದೇ ಇದನ್ನು ಕರೆಯಲಾಗುತ್ತಿದ್ದು, ಮುಂದಿನ ವರ್ಷದ ಜನವರಿ 1 ರಂದು ಜಾರಿಗೆ ಬರಲಿದೆ. ಫೆಡರಲ್ ಕೌನ್ಸಿಲ್ ಪ್ರಕಾರ, ನಿಷೇಧವು ಜನವರಿ 1ರ ನಿಗದಿತ ದಿನಾಂಕದಿಂದ...

Read More

ಬೀದರ್ ಕೋಟೆಯಲ್ಲಿರುವ 17 ರಚನೆಗಳನ್ನು ತನ್ನದು ಎನ್ನುತ್ತಿದೆ ವಕ್ಫ್ ಮಂಡಳಿ

ಬೆಂಗಳೂರು: ಕರ್ನಾಟಕ ವಕ್ಫ್ ಮಂಡಳಿಯು ಕರ್ನಾಟಕದ ಐತಿಹಾಸಿಕ ಬೀದರ್ ಕೋಟೆಯಲ್ಲಿರುವ 17 ರಚನೆಗಳನ್ನು ತನ್ನ ಆಸ್ತಿ ಎಂದು ಹೇಳಿಕೊಂಡಿದೆ. ವರದಿಗಳ ಪ್ರಕಾರ, ಈ ಆಸ್ತಿಗಳು ಕೋಟೆಯ ಪ್ರಮುಖ ಹೆಗ್ಗುರುತುಗಳಾಗಿದ್ದು, ಇದು ಜಿಲ್ಲಾ ಕೇಂದ್ರವಾದ ಬೀದರ್‌ನಲ್ಲಿದೆ. ಕೋಟೆಯ ಪಾಲನೆಯ ಹೊಣೆಯನ್ನು ಭಾರತೀಯ ಪುರಾತತ್ವ...

Read More

ಭಾರತ ಮತ್ತು ರಷ್ಯಾ ದಶಕಗಳಿಂದ ನೈಸರ್ಗಿಕ ಮಿತ್ರರು:‌ ರಷ್ಯಾ ಅಧ್ಯಕ್ಷ ಪುಟಿನ್

ಮಾಸ್ಕೋ: ಭಾರತ ಮತ್ತು ರಷ್ಯಾ ದಶಕಗಳಿಂದ ನೈಸರ್ಗಿಕ ಮಿತ್ರರು ಮತ್ತು ಪಾಲುದಾರರು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪುನರುಚ್ಛರಿಸಿದ್ದಾರೆ. ನಿನ್ನೆ ರಷ್ಯಾದ ಸೋಚಿಯಲ್ಲಿ ವಾಲ್ಡೈ ಚರ್ಚಾ ಕ್ಲಬ್ ಅನ್ನು ಉದ್ದೇಶಿಸಿ ಮಾತನಾಡಿದ ಪುಟಿನ್‌, ಭಾರತವನ್ನು ಶ್ರೇಷ್ಠ ರಾಷ್ಟ್ರ ಎಂದು ಕರೆದಿದ್ದಾರೆ....

Read More

ಬಾರಾಮುಲ್ಲಾ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರ ಸಂಹಾರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಇಬ್ಬರಲ್ಲಿ ಒಬ್ಬ ಸ್ಥಳೀಯ ಭಯೋತ್ಪಾದಕನಾಗಿದ್ದರೆ ಮತ್ತೊಬ್ಬ ವಿದೇಶಿ ಭಯೋತ್ಪಾದಕ ಎಂದು ಹೇಳಲಾಗಿದೆ. ಈ ಇಬ್ಬರ ನಿರ್ಮೂಲನೆ ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ಎಂದೇ...

Read More

ಸಿಂಗಾಪುರ ಉಪ ಪ್ರಧಾನಿ ಜೊತೆ ಕೈಗಾರಿಕಾ ಪಾರ್ಕ್‌, ನಾವೀನ್ಯತೆ, ಸೆಮಿಕಂಡಕ್ಟರ್‌ ಬಗ್ಗೆ ಜೈಶಂಕರ್‌ ಚರ್ಚೆ

ಸಿಂಗಾಪುರ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಇಂದು ಸಿಂಗಾಪುರದ ಉಪ ಪ್ರಧಾನಿ ಗ್ಯಾನ್ ಕಿಮ್ ಯೋಂಗ್ ಅವರನ್ನು ಭೇಟಿ ಮಾಡಿ ಕೈಗಾರಿಕಾ ಪಾರ್ಕ್‌ಗಳು, ನಾವೀನ್ಯತೆ ಮತ್ತು ಸೆಮಿಕಂಡಕ್ಟರ್‌ಗಳಂತಹ ಕ್ಷೇತ್ರಗಳು ಸೇರಿದಂತೆ ಸಮಕಾಲೀನ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮುನ್ನಡೆಸುವ ಮಾರ್ಗಗಳ ಕುರಿತು...

Read More

ಹಿಂದೂಗಳ ಭದ್ರತೆಯನ್ನು ಖಚಿತಪಡಿಸುವಂತೆ ಬಾಂಗ್ಲಾದೇಶಕ್ಕೆ ಒತ್ತಾಯಿಸಿದ ಭಾರತ

ನವದೆಹಲಿ: ಪ್ರಚೋದನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಹರಿದಾಡಿದ ತರುವಾಯ ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಉದ್ವಿಗ್ನತೆ ಏರ್ಪಟ್ಟಿದ್ದು, ಹಿಂದೂಗಳನ್ನು ಟಾರ್ಗೆಟ್‌ ಮಾಡಿ ದಾಳಿಗಳನ್ನು ನಡೆಸಲಾಗುತ್ತಿದೆ. ಭಾರತವು ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಉಗ್ರವಾದಿ ಅಂಶಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ದೇಶದ ಹಿಂದೂ ಸಮುದಾಯದ...

Read More

ಎಲ್‌ಕೆ ಅಡ್ವಾಣಿ 97ನೇ ಜನ್ಮದಿನ: ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ

ನವದೆಹಲಿ: ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುವ ಲಾಲ್‌ ಕೃಷ್ಣ ಅಡ್ವಾಣಿ ಅವರು ಇಂದು 97ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಉಪ ಪ್ರಧಾನಿಯ...

Read More

INS ವಿಕ್ರಾಂತ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು: ನೌಕಾ ಕಾರ್ಯಾಚರಣೆಗಳ ವೀಕ್ಷಣೆ

ನವದೆಹಲಿ: ಬದಲಾಗುತ್ತಿರುವ ಜಾಗತಿಕ ಭೌಗೋಳಿಕ ರಾಜಕೀಯ ಮತ್ತು ಭದ್ರತಾ ಭೂದೃಶ್ಯವನ್ನು ಗಮನಿಸಿದರೆ ರಾಷ್ಟ್ರೀಯ ಕಡಲ ಹಿತಾಸಕ್ತಿಗಳನ್ನು ಕಾಪಾಡಲು ನೌಕಾ ಶಕ್ತಿಯನ್ನು ಬಲಪಡಿಸುವ ಅಗತ್ಯವಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಪಾದಿಸಿದ್ದಾರೆ. ಗೋವಾದಲ್ಲಿ ಡೇ ಅಟ್ ಸೀನಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ರಾಷ್ಟ್ರಪತಿಗಳು ಈ...

Read More

Recent News

Back To Top