News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಹತ್ತು ವರ್ಷಗಳನ್ನು ಪೂರೈಸಿದ ‘ಒಂದು ಶ್ರೇಣಿ ಒಂದು ಪಿಂಚಣಿ’ ಯೋಜನೆ

ನವದೆಹಲಿ: ಕೇಂದ್ರದ ಒಂದು ಶ್ರೇಣಿಯ ಒಂದು ಪಿಂಚಣಿ (OROP) ಯೋಜನೆಯು ಇಂದಿಗೆ ಹತ್ತು ವರ್ಷಗಳನ್ನು ಪೂರೈಸಿದೆ. ಇದು ಮಾಜಿ ಸೈನಿಕರಿಗೆ ನ್ಯಾಯಯುತ ಮತ್ತು ಸಮಾನ ಪಿಂಚಣಿ ಪಾವತಿಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಜಾರಿಗೆ ತಂದ ಮಹತ್ವಪೂರ್ಣ ಯೋಜನೆ. ಸಮಾನ ಸೇವಾ ಅವಧಿ ಹೊಂದಿರುವ...

Read More

ಭಯೋತ್ಪಾದನೆ ಮುಕ್ತ ಭಾರತವನ್ನು ನಿರ್ಮಿಸಲು ಮೋದಿ ಸರ್ಕಾರ ಬದ್ಧ: ಅಮಿತ್‌ ಶಾ

ನವದೆಹಲಿ: ಇಂದಿನಿಂದ ಆರಂಭವಾಗುವ ಎರಡು ದಿನಗಳ ಭಯೋತ್ಪಾದನಾ ವಿರೋಧಿ ಸಮಾವೇಶಕ್ಕೂ ಮುನ್ನ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಯೋತ್ಪಾದನೆ ವಿರುದ್ಧ ಶೂನ್ಯ ನೀತಿಯೊಂದಿಗೆ ಭಯೋತ್ಪಾದನೆ ಮುಕ್ತ ಭಾರತವನ್ನು ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ...

Read More

ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 3.0 ಪ್ರಾರಂಭ

ನವದೆಹಲಿ: ಪಿಂಚಣಿದಾರರ ಡಿಜಿಟಲ್ ಸಬಲೀಕರಣವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್, ಡಿಎಲ್‌ಸಿ, ಜೀವನ್ ಪ್ರಮಾಣ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೃಷ್ಟಿಯ ಅನ್ವಯ ತರಲಾಗಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ. ಬುಧವಾರ ನವದೆಹಲಿಯಲ್ಲಿ ನಡೆದ ರಾಷ್ಟ್ರವ್ಯಾಪಿ...

Read More

ಅಮೆರಿಕಾದ 2 ನೇ ಮಹಿಳೆಯಾಗಲಿದ್ದಾರೆ ತೆಲುಗು ಮೂಲದ ಉಷಾ: ಹೆಮ್ಮೆಯ ಕ್ಷಣ ಎಂದ ಸಿಎಂ ನಾಯ್ಡು

ಅಮರಾವತಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಅಮೆರಿಕ ಉಪಾಧ್ಯಕ್ಷರಾಗಿ ಚುನಾಯಿತರಾದ ಜೆಡಿ ವ್ಯಾನ್ಸ್ ಗೆಲುವು ಐತಿಹಾಸಿಕ ಕ್ಷಣ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಬುಧವಾರ ಶ್ಲಾಘಿಸಿದ್ದಾರೆ. ವ್ಯಾನ್ಸ್‌ ಅವರ ಪತ್ನಿ ತೆಲುಗು ಮೂಲದವರಾಗಿದ್ದಾರೆ. ತೆಲುಗು ಪರಂಪರೆಯ ಮಹಿಳೆ ಉಷಾ ಚಿಲುಕುರಿ ವಾನ್ಸ್...

Read More

ಇಡೀ ಜಗತ್ತು ಪ್ರಧಾನಿ ಮೋದಿಯನ್ನು ಪ್ರೀತಿಸುತ್ತದೆ ಎಂದ ಡೊನಾಲ್ಡ್‌ ಟ್ರಂಪ್

ನವದೆಹಲಿ: ತೀವ್ರ ಪೈಪೋಟಿಯಿಂದ ಕೂಡಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಇಬ್ಬರೂ ನಾಯಕರು ವಿಶ್ವಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡಲು ಈ ವೇಳೆ ಒಪ್ಪಿಕೊಂಡಿದ್ದಾರೆ. ಟ್ರಂಪ್...

Read More

ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಪಿಎಂ-ವಿದ್ಯಾಲಕ್ಷ್ಮಿ ಯೋಜನೆಗೆ ಕೇಂದ್ರ ಅನುಮೋದನೆ

ನವದೆಹಲಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಇಂದು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು, ಈ...

Read More

ಟ್ರಂಪ್ ಜಯಗಳಿಸುತ್ತಿದ್ದಂತೆ ಸ್ಟಾಕ್ ಮಾರುಕಟ್ಟೆಗಳಲ್ಲಿ ಭಾರೀ ಜಿಗಿತ

ನವದೆಹಲಿ: ಯಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಜಯಗಳಿಸುತ್ತಿದ್ದಂತೆ ಐಟಿ ಮತ್ತು ಫಾರ್ಮಾ ಷೇರುಗಳಲ್ಲಿನ ಭಾರೀ ಖರೀದಿಯ ಮೇಲೆ ಬೆಂಚ್‌ಮಾರ್ಕ್ ಸೆನ್ಸೆಕ್ಸ್ 901 ಅಂಕಗಳನ್ನು ಹೆಚ್ಚಿಸುವುದರೊಂದಿಗೆ ಸ್ಟಾಕ್ ಮಾರುಕಟ್ಟೆಗಳು ಇಂದು1% ಕ್ಕಿಂತ ಹೆಚ್ಚು ಏರಿಕೆ ಕಂಡವು. ಎರಡನೇ ದಿನಕ್ಕೆ ತನ್ನ ಲಾಭವನ್ನು...

Read More

ಸಿಎಂ ವಿರುದ್ಧ ಲೋಕಾಯುಕ್ತ ತನಿಖೆ ಮ್ಯಾಚ್ ಫಿಕ್ಸಿಂಗ್: ಆರ್.ಅಶೋಕ್ ಟೀಕೆ

ಬೆಂಗಳೂರು: ಮುಖ್ಯಮಂತ್ರಿಯವರು ಲೋಕಾಯುಕ್ತದ ಮುಂದೆ ತನಿಖೆಗೆ ಟೈಂಟೇಬಲ್ ಹಾಕಿದ್ದಾರೆ. 10 ಗಂಟೆಗೆ ಲೋಕಾಯುಕ್ತ, 12 ಗಂಟೆಗೆ ಚನ್ನಪಟ್ಟಣ ಎಂದು ತಿಳಿಸಿದ್ದಾರೆ. ಇದೇನು ಮ್ಯಾಚ್ ಫಿಕ್ಸಿಂಗಾ? ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

“ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ಕೊಡಬೇಕು, ಈ ತನಿಖೆ ಸ್ಟೇಜ್ ಮ್ಯಾನೇಜ್ಡ್”- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮೈಸೂರು ‘ಮುಡಾ’ ಹಗರಣದ ಸಂಬಂಧ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದೆ ಲೋಕಾಯುಕ್ತದ ಮುಂದೆ ತನಿಖೆಗೆ ಹಾಜರಾದ ವಿಚಾರ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಶಿಗ್ಗಾಂವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...

Read More

ಉಪ ಚುನಾವಣೆಯ 3ಕ್ಕೆ 3 ಕ್ಷೇತ್ರಗಳನ್ನು ಎನ್‍ಡಿಎ ಗೆಲ್ಲುವ ವಿಶ್ವಾಸವಿದೆ: ಬಿ.ಎಸ್.ಯಡಿಯೂರಪ್ಪ 

ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮುಖ್ಯಮಂತ್ರಿಗಳದು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಆಕ್ಷೇಪಿಸಿದರು. ಚನ್ನಪಟ್ಟಣ...

Read More

Recent News

Back To Top