Date : Wednesday, 06-11-2024
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಸತತ 2 ಗಂಟೆಗಳ ಕಾಲ ವಿಚಾರಣೆ ನಡೆದಿದ್ದು, 40 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆ ಬಳಿಕ ಸಿದ್ದರಾಮಯ್ಯ ಕಾರಿನಲ್ಲಿ...
Date : Wednesday, 06-11-2024
ಬೆಂಗಳೂರು: ಯುನೈಟೆಡ್ ಕಿಂಗ್‌ಡಂನ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಬೆಂಗಳೂರಿನ ರಾಘವೇಂದ್ರ ಸ್ವಾಮಿ ಮಠಕ್ಕೆ ಇಂದು ಭೇಟಿ ನೀಡಿದ್ದಾರೆ. ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಈ ಸಂದರ್ಭದಲ್ಲಿ ಜೊತೆಗಿದ್ದರು....
Date : Wednesday, 06-11-2024
ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅಭೂತಪೂರ್ವ ವಿಜಯವನ್ನು ದಾಖಲಿಸಿದ್ದಾರೆ. ಈ ಮೂಲಕ ತಮ್ಮ ಪ್ರತಿಸ್ಪರ್ಧಿ ಕಮಲಾ ಹ್ಯಾರಿಸ್ ಅವರನ್ನು ಸೋಲಿಸಿ ಅಮೆರಿಕಾದ 47ನೇ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ. ವಿಜಯ ಭಾಷಣ ಮಾಡಿರುವ ಟ್ರಂಪ್ ಅವರು, ಶ್ವೇತಭವನದ ರೇಸ್‌ನಲ್ಲಿ ಇತಿಹಾಸ ನಿರ್ಮಿಸಿರುವುದಾಗಿ...
Date : Wednesday, 06-11-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ಸುಪ್ರೀಂಕೋರ್ಟ್‌ನ ಮೂರು ಪ್ರಕಟಣೆಗಳನ್ನು ಬಿಡುಗಡೆ ಮಾಡಿದ್ದಾರೆ. ʼಜಸ್ಟಿಸ್ ಫಾರ್ ದಿ ನೇಷನ್: ರಿಫ್ಲೆಕ್ಷನ್ಸ್ ಆನ್ 75 ಇಯರ್ಸ್ ಆಫ್ ಸುಪ್ರೀಂಕೋರ್ಟ್ʼ, Prisons in India: Mapping Prison Manuals and...
Date : Wednesday, 06-11-2024
ಪ್ರಯಾಗರಾಜ್: ಮಹಾಕುಂಭಕ್ಕೆ ಉತ್ತರಪ್ರದೇಶದ ಪ್ರಯಾಗ್‌ರಾಜ್ ಸಜ್ಜಾಗುತ್ತಿದೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಮಹಾಕುಂಭಕ್ಕಾಗಿ ಪ್ರಯಾಗ್‌ರಾಜ್‌ಗೆ ಸುಮಾರು 10 ಕೋಟಿ ಜನರು ರೈಲಿನಲ್ಲಿ ಪ್ರಯಾಣಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಒಂಬತ್ತು ರೈಲು ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸುವ ಸಲುವಾಗಿ ಫೇಸ್ ರೆಕಗ್ನಿಷನ್ ಕ್ಯಾಮೆರಾಗಳನ್ನು...
Date : Wednesday, 06-11-2024
ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 9 ಮಂದಿ ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ಬಹು ಮಹತ್ವದ ತೀರ್ಪೋಂದನ್ನು ಪ್ರಕಟಿಸಿದೆ. ಸಾರ್ವಜನಿಕರ ಒಳಿತಿಗಾಗಿ ಖಾಸಗೀ ಮಾಲಿಕತ್ವದ ಎಲ್ಲಾ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎಂದು ಚಾರಿತ್ರಿಕ...
Date : Wednesday, 06-11-2024
ನವದೆಹಲಿ: ಕ್ಷಯರೋಗ (ಟಿಬಿ) ನಿರ್ಮೂಲನೆಗೆ ಭಾರತ ಶ್ರಮಿಸುತ್ತಿರುವ ರೀತಿಗೆ ಇಡೀ ಜಗತ್ತೇ ಬೆರಗಾಗಿ ನೋಡುತ್ತಿದೆ. 2015 ರಿಂದ 2023 ರವರೆಗೆ ಟಿಬಿ ಸಂಭವದಲ್ಲಿ ಗಮನಾರ್ಹವಾದ 17.7% ಇಳಿಕೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ತನ್ನ ಜಾಗತಿಕ ಕ್ಷಯರೋಗ ವರದಿ 2024 ರಲ್ಲಿ ವರದಿ...
Date : Wednesday, 06-11-2024
ನವದೆಹಲಿ: ಭಾರತ ಮತ್ತು ನೈಜೀರಿಯಾ ನಡುವೆ ಎರಡನೇ ಕಾರ್ಯತಾಂತ್ರಿಕ ಮತ್ತು ಭಯೋತ್ಪಾದನೆ ನಿಗ್ರಹ ಸಂವಾದ ಮಂಗಳವಾರ ನವದೆಹಲಿಯಲ್ಲಿ ಮುಕ್ತಾಯವಾಯಿತು. ಎರಡು ದಿನಗಳ ಕಾಲ ನಡೆದ ಸಂವಾದದಲ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ನೈಜೀರಿಯಾದ ಭದ್ರತಾ ಸಲಹೆಗಾರ ನುಹು ರಿಬಾದು...
Date : Tuesday, 05-11-2024
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ತಿಳಿಸಿದ್ದಾರೆ. ಎರಡನೇ ದಿನದಂದು ಅಂದರೆ ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಿದ ಸ್ಮರಣಾರ್ಥ ವಿಶೇಷ ಕಾರ್ಯಕ್ರಮ...
Date : Tuesday, 05-11-2024
ನವದೆಹಲಿ: ಕೇಂದ್ರ ಸರ್ಕಾರವು ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರತೆಯನ್ನು ಸಾಧಿಸುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡುತ್ತಿದೆ. ಇದೀಗ ರಾಷ್ಟ್ರದ ಆತ್ಮನಿರ್ಭರ ಉಪಕ್ರಮಕ್ಕೆ ಗಮನಾರ್ಹವಾದ ಉತ್ತೇಜನ ಎಂಬಂತೆ ಭಾರತೀಯ ಸೇನೆಯು 550 ‘ಅಸ್ಮಿ’ ಮೆಷಿನ್ ಪಿಸ್ತೂಲ್‌ಗಳನ್ನು ತನ್ನ ಉತ್ತರ ಕಮಾಂಡ್‌ಗೆ ಸೇರ್ಪಡೆಗೊಳಿಸಿದೆ. ಭಾರತೀಯ ಸೇನೆಯ...