Date : Thursday, 19-12-2024
ಗಾಂಧೀನಗರ: ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಮಸಾಲಿ ಗ್ರಾಮವು ಭಾರತ-ಪಾಕ್ ಗಡಿಯಲ್ಲಿನ ದೇಶದ ಮೊದಲ ‘ಸೋಲಾರ್ ಗ್ರಾಮ’ವಾಗುವ ಮೂಲಕ ಇತಿಹಾಸ ನಿರ್ಮಿಸಿದೆ. ಪಾಕಿಸ್ತಾನದ ಗಡಿಯಿಂದ 40 ಕಿ.ಮೀ ದೂರದಲ್ಲಿರುವ ಈ ಗ್ರಾಮವು ಶೇ.100ರಷ್ಟು ಸೌರ ವಿದ್ಯುತ್ ಉತ್ಪಾದನೆಯನ್ನು ಸಾಧಿಸಿದೆ. 800 ಜನಸಂಖ್ಯೆ ಹೊಂದಿರುವ...
Date : Thursday, 19-12-2024
ಬೀಜಿಂಗ್: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರ ನಡುವೆ 23 ನೇ ಭಾರತ ಮತ್ತು ಚೀನಾದ ವಿಶೇಷ ಪ್ರತಿನಿಧಿಗಳ ಸಭೆ ಬುಧವಾರ ಬೀಜಿಂಗ್‌ನಲ್ಲಿ ನಡೆಯಿತು. ಕಜಾನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...
Date : Wednesday, 18-12-2024
ನವದೆಹಲಿ: “ಕಾಂಗ್ರೆಸ್ ಪಕ್ಷವು ನನ್ನ ಹೇಳಿಕೆಗಳನ್ನು ತಿರುಚಿದ್ದು ಖಂಡನೀಯ, ಕಾಂಗ್ರೆಸ್ ಯಾವಾಗಲೂ ಸಂವಿಧಾನವನ್ನು ಅಗೌರವಿಸುತ್ತದೆ ಮತ್ತು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ವಿರೋಧಿಸುತ್ತದೆ. ಕಾಂಗ್ರೆಸ್ ಬಾಬಾಸಾಹೇಬ್ ಮತ್ತು ಸಂವಿಧಾನದ ವಿರೋಧಿ ಪಕ್ಷವಾಗಿದೆ. ಕಾಂಗ್ರೆಸ್ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಅಮಿತ್...
Date : Wednesday, 18-12-2024
ತಿರುಪತಿ: ವಿಶ್ವಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯಾದ ಟಿಟಿಡಿ ಮುಂಬರುವ ಮಹಾ ಕುಂಭಮೇಳದ ಸಮಯದಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ತಿರುಪತಿ ಮಾದರಿ ದೇವಸ್ಥಾನವನ್ನು ನಿರ್ಮಿಸಲಿದೆ. 45 ದಿನಗಳ ಮಹಾ ಕುಂಭಮೇಳವು ಜನವರಿ 13 ರಿಂದ ಫೆಬ್ರವರಿ 26, 2025 ರವರೆಗೆ...
Date : Wednesday, 18-12-2024
ನವದೆಹಲಿ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಸಾಲದ ಒಂದು ಭಾಗವನ್ನು ಪಡೆಯಲು ವಿಜಯ್ ಮಲ್ಯಗೆ ಸೇರಿದ್ದ ರೂ 14,131 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
Date : Wednesday, 18-12-2024
ಬೈಂದೂರು: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ( ಪಿಎಂಎಂವೈ ) ಯಡಿ ಸಂಸದರಾದ ಬಿ ವೈ ರಾಘವೇಂದ್ರ ರವರ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಮೂಲ ಸೌಕರ್ಯ ಅಭಿವೃದ್ಧಿಗೆ 22.18...
Date : Wednesday, 18-12-2024
ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ದಲಿತ ನಾಯಕ ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಪ್ರಧಾನಿ ನರೇಂದ್ರ ಮೋದಿ, ಬಿಆರ್ ಅಂಬೇಡ್ಕರ್ ಅವರ ಪರಂಪರೆಯನ್ನು ಅಳಿಸಿಹಾಕಲು ಮತ್ತು ಪರಿಶಿಷ್ಟ ಜಾತಿ ಮತ್ತು...
Date : Wednesday, 18-12-2024
ನವದೆಹಲಿ: ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಭೇಟಿಯ ಅಪೂರ್ವ ಕ್ಷಣಗಳು ಕರ್ನಾಟಕ ರಾಜ್ಯದಲ್ಲಿ ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ...
Date : Wednesday, 18-12-2024
ಬೆಂಗಳೂರು: ಕೆಐಎಡಿಬಿ ಸಿಎ ಸೈಟ್ ನೀಡುವ ವೇಳೆ ಸ್ವಜನಪಕ್ಷಪಾತ ಆಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಬೆಳಗಾವಿ ಸುವರ್ಣ ಸೌಧದ ಕೊಠಡಿ ಸಂಖ್ಯೆ 101ರಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ...
Date : Wednesday, 18-12-2024
ಬೆಳಗಾವಿ: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರ ಕ್ಷೇತ್ರಗಳಿಗೆ ವಿಶೇಷ ಅನುದಾನ ನೀಡುವಂತೆ ಕೋರುವ ಮನವಿಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಕ್ಷೇತ್ರದ ಶಾಸಕ ಯಶ್‍ಪಾಲ್ ಎ.ಸುವರ್ಣ ಅವರ ನೇತೃತ್ವದಲ್ಲಿ ಸಲ್ಲಿಸಲಾಯಿತು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ 1 ವರ್ಷ 7...