News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬೆಂಗಳೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಗೆ ಶೀಘ್ರದಲ್ಲೇ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಶುಕ್ರವಾರ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಬೆಳಿಗ್ಗೆ 11.30ರಿಂದ ಸಂಜೆ 5ರವರೆಗೆ ಆನಂದ್ ರಾವ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಶಿ, ಆರ್.ಅಶೋಕ್, ಪಿ.ಸಿ.ಮೋಹನ್...

Read More

ಶಾಸಕ ಆನಂದ್ ಸಿಂಗ್‌ಗೆ ಜಾಮೀನು

ಬೆಂಗಳೂರು: ಬೇಲೇಕೇರಿ ಅಕ್ರಮ ಅದಿರು ಸಾಗಾಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರಿಗೆ ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಸಿಂಗ್ ಅವರು ಬಳ್ಳಾರಿಯ ವಿಜಯನಗರ ಶಾಸಕರಾಗಿದ್ದು, ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ...

Read More

ಇಂದು ಎಐಸಿಸಿ ಸಭೆ: ರಾಹುಲ್ ಭಾಗಿ

ನವದೆಹಲಿ: ಎ.19ರಂದು ಆಯೋಜಿಸಲಾಗಿರುವ ರೈತ ಸಮಾವೇಶಕ್ಕೆ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ಶುಕ್ರವಾರ ನವದೆಹಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮಹತ್ವದ ಸಭೆಯನ್ನು ನಡೆಸುತ್ತಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಮಸೂದೆಯ ವಿರುದ್ಧ ಜನಾಲೋಂದನ ರೂಪಿಸುವುದು,...

Read More

ಮೋದಿ ‘ಭಾರತದ ಮುಖ್ಯ ಸುಧಾರಕ’

ನ್ಯೂಯಾರ್ಕ್: ಆತ್ಮೀಯತೆಯ ಪ್ರತೀಕವಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಟೈಮ್ ಮ್ಯಾಗಜೀನ್‌ನಲ್ಲಿ ವ್ಯಕ್ತಿಚಿತ್ರಣ(ಪ್ರೊಫೈಲ್)ನ್ನು ಬರೆದಿದ್ದಾರೆ. ವಿಶ್ವದ 100 ಪ್ರಭಾವಿಗಳ ಪಟ್ಟಿಯಲ್ಲಿ ಮೋದಿ ಕೂಡ ಒಬ್ಬರು ಎಂದು ಟೈಮ್ ಮ್ಯಾಗಜೀನ್ ಹೆಸರಿಸಿದ ಹಿನ್ನಲೆಯಲ್ಲಿ ಅವರು ಈ...

Read More

ಹಿಂದುತ್ವ ಎಂಬುದು ಜೀವನ ಪದ್ಧತಿ: ಮೋದಿ

ವ್ಯಾಂಕೋವರ್: ಕೆನಡಾ ಪ್ರವಾಸದ ಕೊನೆಯ ದಿನವಾದ ಶುಕ್ರವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ವ್ಯಾಂಕೋವರ್‌ನಲ್ಲಿನ ಗುರುದ್ವಾರ ಖಲ್ಸಾ ಮತ್ತು ಲಕ್ಷ್ಮೀ ನಾರಾಯಣ ದೇಗುಲಕ್ಕೆ ಭೇಟಿ ನೀಡಿದರು. ಅವರಿಗೆ ಕೆನಡಾ ಪ್ರಧಾನಿ ಸ್ಟೀಫನ್ ಹಾರ್ಪರ್ ಸಾಥ್ ನೀಡಿದರು. ಮೋದಿಯವರನ್ನು ಕಾಣುವುದಕ್ಕಾಗಿ ದೇಗುಲಗಳಲ್ಲಿ ಅಸಂಖ್ಯಾತ...

Read More

ದೇಶದ್ರೋಹಿ ಆಲಂ ಬಂಧನ

ಶ್ರೀನಗರ: ಕೇಂದ್ರದ ತೀವ್ರ ಒತ್ತಡದ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರ ಪೊಲೀಸರು ದೇಶದ್ರೋಹಿ ಪ್ರತ್ಯೇಕತಾವಾದಿ, ಭಾರತದ ನೆಲದಲ್ಲಿ ಪಾಕಿಸ್ಥಾನದ ಧ್ವಜ ಹಾರಿಸಿದ್ದ ಮಸರತ್ ಆಲಂನನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಸಮಾವೇಶದಲ್ಲಿ ಈತ ಮತ್ತು ಈತನ ಬೆಂಬಲಿಗರು ಶ್ರೀನಗರದ ಲಾಲ್‌ಚೌಕ್‌ನಲ್ಲಿ ಪಾಕ್...

Read More

ನಡೆಲ್ಲಾಗೆ ‘ಚಾಂಪಿಯನ್ ಆಫ್ ಚೇಂಜ್’ ಬಿರುದು ನೀಡಲಿರುವ ಒಬಾಮ

ವಾಷಿಂಗ್ಟನ್: ಮೈಕ್ರೋಸಾಫ್ಟ್‌ನ ಸಿಇಓ ಭಾರತೀಯ ಮೂಲದ ಸತ್ಯಾ ನಡೆಲ್ಲಾ ಅವರಿಗೆ ‘ಚಾಂಪಿಯನ್ ಆಫ್ ಚೇಂಜ್’ ಬಿರುದನ್ನು ನೀಡಿ ಗೌರವಿಸಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉದ್ಯೋಗಸ್ಥ ಕುಟುಂಬಕ್ಕೆ ಸಹಕಾರಿಯಾಗುವಂತೆ ತಮ್ಮ ಕಂಪನಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿರುವುದಕ್ಕಾಗಿ...

Read More

ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ ರಾಹುಲ್ ಏರ್ ಟಿಕೆಟ್

ನವದೆಹಲಿ: ಎರಡು ತಿಂಗಳುಗಳ ಕಾಲ ರಾಹುಲ್ ಗಾಂಧಿ ಎಲ್ಲಿ ಹೋಗಿದ್ದರು ಎಂಬುದಕ್ಕೆ ಸಾಕ್ಷಿ ಎಂಬಂತೆ ರಾಹುಲ್ ಹೆಸರಲ್ಲಿ ನೀಡಲಾಗಿದ್ದ ವಿಮಾನದ ಟಿಕೆಟ್‌ನ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಟಿಕೆಟ್ ಪ್ರಕಾರ, ರಾಹುಲ್ ಫೆ.16ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ...

Read More

ಮತ್ತೆ ನಂಬರ್ 1 ಸ್ಥಾನಕ್ಕೆ ಸೈನಾ

ನವದೆಹಲಿ: ಭಾರತೀಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಗುರುವಾರ ವಿಶ್ವ ರ್‍ಯಾಂಕಿಂಗ್‌ನಲ್ಲಿ ಮತ್ತೆ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ಚೀನಾದ ಲಿ ಝ್ಸುರುಯ್ ಅವರು ಪಂದ್ಯದಲ್ಲಿ ಸೋಲುಂಡ ಹಿನ್ನಲೆಯಲ್ಲಿ ಸೈನಾ ಮತ್ತೆ ನಂಬರ್ ಒನ್ ಸ್ಥಾನಕ್ಕೆ ಬಂದಿದ್ದಾರೆ. ಇಂದು ಪ್ರಕಟಿಸಲಾದ ಹೊಸ...

Read More

ಕಾಂಗ್ರೆಸ್ ರೈತ ಸಮಾವೇಶಕ್ಕೆ ರಾಜ್ಯದಿಂದ 2 ಸಾವಿರ ರೈತರು

ಬೆಂಗಳೂರು: ಕೇಂದ್ರ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುವ ಸಲುವಾಗಿ ದೆಹಲಿಯಲ್ಲಿ ಎ.19ರಂದು ಕಾಂಗ್ರೆಸ್ ಹಮ್ಮಿಕೊಂಡಿರುವ ರೈತ ಸಮಾವೇಶಕ್ಕೆ ರಾಜ್ಯದಿಂದ ಸುಮಾರು ೨ ಸಾವಿರ ರೈತರು ತೆರಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜಿ.ಪರಮೇಶ್ವರ್ ಹೇಳಿದ್ದಾರೆ. ಗುರುವಾರ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು...

Read More

Recent News

Back To Top