Date : Friday, 18-10-2024
ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ನವದೆಹಲಿಯಲ್ಲಿ ರೈತರು, ರೈತ ಸಂಘಟನೆಗಳು ಮತ್ತು ವಿವಿಧ ರಾಜ್ಯಗಳ ಸದಸ್ಯರು ಮತ್ತು ಪ್ರತಿನಿಧಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು. ಸಭೆಯ ಬಳಿಕ ಪ್ರತಿಕ್ರಿಯೆ ನೀಡಿದ ಸಚಿವರು,...
Date : Friday, 18-10-2024
ನವದೆಹಲಿ: ಆನ್‌ಲೈನ್ ವಂಚನೆಗಳ ಹೆಚ್ಚುತ್ತಿರುವ ಬೆದರಿಕೆಯನ್ನು ನಿಭಾಯಿಸಲು “ಸ್ಕ್ಯಾಮ್ ಸೆ ಬಚೋ” ಅಭಿಯಾನಕ್ಕಾಗಿ ಸರ್ಕಾರ ಮತ್ತು ಮೆಟಾ ಜೊತೆಗೂಡಿವೆ. ನವದೆಹಲಿಯಲ್ಲಿ ಅಭಿಯಾನಕ್ಕೆ ಪ್ರಾರಂಭ ನೀಡಲಾಗಿದೆ. ಈ ಸಂದರ್ಭದಕಲ್ಲಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿ ಸಂಜಯ್ ಜಾಜು ಅವರು, ಆನ್‌ಲೈನ್ ವಂಚನೆಯ...
Date : Friday, 18-10-2024
ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ರಾಷ್ಟ್ರೀಯ ಪ್ರಗತಿಯನ್ನು ಮುನ್ನಡೆಸಲು ಮತ್ತು ಬಡವರು ಮತ್ತು ದೀನದಲಿತರ ಸಬಲೀಕರಣಕ್ಕೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಚಂಡೀಗಢದಲ್ಲಿ ಎನ್‌ಡಿಎ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಎಕ್ಸ್ ಪೋಸ್ಟ್...
Date : Thursday, 17-10-2024
ನವದೆಹಲಿ: ಕೆನಡಾ ಸರ್ಕಾರ ಮಾಡಿರುವ ಆರೋಪಗಳನ್ನು ಭಾರತ ದೃಢವಾಗಿ ತಿರಸ್ಕರಿಸಿದ್ದು, ಅವುಗಳನ್ನು ಆಧಾರ ರಹಿತ ಎಂದು ಕರೆದಿದೆ. ನವದೆಹಲಿಯಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಭಾರತ ಮತ್ತು ಅದರ ರಾಜತಾಂತ್ರಿಕರ ವಿರುದ್ಧ ಮಾಡಿದ ಗಂಭೀರ...
Date : Thursday, 17-10-2024
ನವದೆಹಲಿ: ಮಲೇಷ್ಯಾದ ತಂತ್ರಜ್ಞಾನವಾದ ಅಲ್ಟ್ರಾ-ಎನ್ಫೋರ್ಸ್‌ಮೆಂಟ್ ಕಾಂಕ್ರೀಟ್ ಅನ್ನು ಬಳಸುವ ಮೂಲಕ ಸೇತುವೆಗಳು ಮತ್ತು ಮೆಟ್ರೋಗಳ ನಿರ್ಮಾಣದ ವೆಚ್ಚವನ್ನು ಶೇಕಡಾ 25 ರಷ್ಟು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಯೋಜಿಸುತ್ತಿದೆ. ನೀತಿ ಆಯೋಗ ಆಯೋಜಿಸಿದ್ದ ನವದೆಹಲಿಯಲ್ಲಿ ಅಂತಾರಾಷ್ಟ್ರೀಯ ಮೆಥೆನಾಲ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ...
Date : Thursday, 17-10-2024
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಶಾಸಕರ ಭವನದಲ್ಲಿರುವ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಾಲಾರ್ಪಣೆ ಮಾಡಿದರು. ರಾಜ್ಯದ ಎಲ್ಲಾ ವಸತಿ ಶಾಲೆಗಳಿಗೆ ‘ಮಹರ್ಷಿ ವಾಲ್ಮೀಕಿ ವಸತಿ ಶಾಲೆಗಳು’ ಎಂದು ಮರುನಾಮಕರಣ ಮಾಡಲಾಗುವುದು...
Date : Thursday, 17-10-2024
ಬೆಂಗಳೂರು: ಸಿದ್ದರಾಮಯ್ಯನವರು ಮಹರ್ಷಿ ವಾಲ್ಮೀಕಿ ಜಯಂತಿಯ ಉತ್ತಮ ದಿನದಂದು ರಾಜೀನಾಮೆ ಕೊಟ್ಟು ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಮನವಿ ಮಾಡಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,...
Date : Thursday, 17-10-2024
ನವದೆಹಲಿ: ಭಾಷೆ, ಸಾಹಿತ್ಯ, ಕಲೆ ಮತ್ತು ಆಧ್ಯಾತ್ಮಿಕತೆಯಂತಹ ಸಾಂಸ್ಕೃತಿಕ ಆಧಾರ ಸ್ತಂಭಗಳು ರಾಷ್ಟ್ರದ ಗುರುತನ್ನು ರೂಪಿಸುತ್ತವೆ. ದೇಶವು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿರುವಾಗ, ಆತ್ಮಗೌರವ, ಆತ್ಮ ವಿಶ್ವಾಸ ಮತ್ತು ಸ್ವಾಭಿಮಾನದಲ್ಲಿ ಆಳವಾಗಿ ಬೇರೂರುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು...
Date : Thursday, 17-10-2024
ಚಂಡೀಗಢ: ಹರಿಯಾಣದ ಮುಖ್ಯಮಂತ್ರಿಯಾಗಿ 54 ವರ್ಷದ ನಯಾಬ್ ಸಿಂಗ್ ಸೈನಿ ಇಂದು ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದು ದಾಖಲೆ ನಿರ್ಮಿಸಿದೆ. ಚಂಡೀಗಢದ ಬಳಿಯ ಪಂಚಕುಲದ ಪರೇಡ್ ಮೈದಾನದಲ್ಲಿ...
Date : Thursday, 17-10-2024
ನವದೆಹಲಿ: “ಪಾಕಿಸ್ತಾನ್ ಜಿಂದಾಬಾದ್ ಹಿಂದೂಸ್ತಾನ್ ಮುರ್ದಾಬಾದ್” ಎಂಬ ಘೋಷಣೆಯನ್ನು ಕೂಗಿದ ಆರೋಪಿಗೆ ಮಧ್ಯಪ್ರದೇಶ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಆದರೆ ಜಾಮೀನಿನ ಜೊತೆಗೆ ಆತನಿಗೆ ಒಂದಿಷ್ಟು ಷರತ್ತುಗಳನ್ನು ವಿಧಿಸಿದೆ. ಈ ವರ್ಷ ಮೇ 17 ರಂದು ಎಫ್‌ಐಆರ್ ದಾಖಲಿಸಿದ ನಂತರ...