Date : Wednesday, 16-10-2024
ನವದೆಹಲಿ: ಡಿಜಿಟಲ್ ಭಾರತಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೃಷ್ಟಿಯನ್ನು ಉದ್ಯಮದ ನಾಯಕರು ಶ್ಲಾಘಿಸಿದ್ದಾರೆ. ಸುಧಾರಣೆಗಳು, ನಾವೀನ್ಯತೆ ಮತ್ತು ಸಹಯೋಗಕ್ಕೆ ಸರ್ಕಾರದ ಬೆಂಬಲವನ್ನು ಟೆಲಿಕಾಂ ಉದ್ಯಮದ ನಾಯಕರು ಕೊಂಡಾಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ ನಡೆದ ಅಂತರರಾಷ್ಟ್ರೀಯ ದೂರಸಂಪರ್ಕ ಯೂನಿಯನ್-ವ್ವೆರ್ಲ್ಡ್ ಟೆಲಿಕಾಮಿಕೇಶನ್ ಸ್ಟ್ಯಾಂಡರ್ಡೈಸೇಶನ್...
Date : Wednesday, 16-10-2024
ಗುವಾಹಟಿ: ಮಣಿಪುರದಲ್ಲಿನ ಜನಾಂಗೀಯ ಕಲಹಕ್ಕೆ ಪರಿಹಾರವನ್ನು ಕಂಡುಕೊಳ್ಳುವ ಸಲುವಾಗಿ ಮಂಗಳವಾರ ದೆಹಲಿಯಲ್ಲಿ ಪ್ರಮುಖ ಸಭೆ ನಡೆದಿದೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕಳೆದ ವರ್ಷ ಮೇ 3 ರಂದು ಮಣಿಪುರದಲ್ಲಿ ಬಹುಸಂಖ್ಯಾತ ಮೈಟೆ ಮತ್ತು ಅಲ್ಪಸಂಖ್ಯಾತ ಕುಕಿ ಸಮುದಾಯಗಳ...
Date : Tuesday, 15-10-2024
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಇಂದು ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಪಾಕಿಸ್ಥಾನ ರಾಜಧಾನಿ ಇಸ್ಲಾಮಾಬಾದ್‌ಗೆ ಬಂದಿಳಿದಿದ್ದಾರೆ. ಜೈಶಂಕರ್ ಅವರನ್ನು ಪಾಕಿಸ್ತಾನದ ಹಿರಿಯ ಅಧಿಕಾರಿಗಳು ನೂರ್ ಖಾನ್ ವಾಯುನೆಲೆಯಲ್ಲಿ ಸ್ವಾಗತಿಸಿದರು. ಜೈಶಂಕರ್ ಅವರ...
Date : Tuesday, 15-10-2024
ನವದೆಹಲಿ: ಭಾರತದ ಚುನಾವಣಾ ಆಯೋಗ ಇಂದು ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಚುನಾವಣಾ ದಿನಾಂಕಗಳ ಘೋಷಣೆಯ ನಂತರ, ಇತ್ತೀಚೆಗೆ ಮುಕ್ತಾಯಗೊಂಡ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳ “ವಿರೂಪಗೊಳಿಸುವಿಕೆ” ನಡೆದಿದೆ ಎಂದು ಕಾಂಗ್ರೆಸ್ ಪಕ್ಷವು ಆರೋಪಿಸಿದ ಬಗ್ಗೆ ಪ್ರಶ್ನೆಗಳನ್ನು...
Date : Tuesday, 15-10-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಅತ್ಯಂತ ಭ್ರಷ್ಟತೆಯಿಂದ ಕೂಡಿದ್ದು, ಇದರ ಹಗರಣಗಳು ಒಂದೊಂದಾಗಿ ಹೊರಕ್ಕೆ ಬರುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ವಿಧಾನಪರಿಷತ್ ಉಪ ಚುನಾವಣೆ ಸಂಬಂಧ ನಡೆದ...
Date : Tuesday, 15-10-2024
ಬೆಂಗಳೂರು: ಹುಬ್ಬಳ್ಳಿಯ ದೇಶದ್ರೋಹಿ ಕೃತ್ಯದ ಆರೋಪಿಗಳ ಕೇಸು ಹಿಂಪಡೆದ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಶೀಘ್ರವೇ ಹಮ್ಮಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ವಿಧಾನಪರಿಷತ್...
Date : Tuesday, 15-10-2024
ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ಪ್ರಕಟಿಸಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳು ನವೆಂಬರ್ 13 ರಿಂದ ಎರಡು ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಜಾರ್ಖಂಡ್...
Date : Tuesday, 15-10-2024
ನವದೆಹಲಿ: ಭಾರತದ ಗಡಿ ಮೂಲಸೌಕರ್ಯಕ್ಕೆ ಗಮನಾರ್ಹವಾದ ಉತ್ತೇಜನ ದೊರೆಯುತ್ತಿದೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಅಭಿವೃದ್ಧಿಪಡಿಸಿದ 75 ಪರಿವರ್ತಕ ಯೋಜನೆಗಳನ್ನು ವರ್ಚುವಲ್ ಆಗಿ ಉದ್ಘಾಟಿಸಿದರು. 2,236 ಕೋಟಿ ಮೌಲ್ಯದ ಈ ಯೋಜನೆಗಳು 11...
Date : Tuesday, 15-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರನೇ ಅವಧಿಯಲ್ಲಿ ಎಂತಹ ಗುರಿಯನ್ನು ನಿಗದಿಪಡಿಸಿದ್ದಾರೆ ಎಂದರೆ ಅದು ಮೂರು ಪಟ್ಟು ಹೆಚ್ಚು ಶ್ರಮಿಸುವ ಮೂಲಕ ಮಾತ್ರ ಸಾಧಿಸಲು ಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಂಗಳವಾರ ಹೇಳಿದ್ದಾರೆ. ಭಾರತವು...
Date : Tuesday, 15-10-2024
ನವದೆಹಲಿ: 31 ಪ್ರಿಡೇಟರ್ ಡ್ರೋನ್‌ಗಳನ್ನು ಖರೀದಿಸುವ ಸಲುವಾಗಿ ಭಾರತವು ಯುನೈಟೆಡ್ ಸ್ಟೇಟ್ಸ್‌ನೊಂದಿಗೆ 32,000 ಕೋಟಿ ರೂಪಾಯಿ ಮೌಲ್ಯದ ಒಪ್ಪಂದಗಳಿಗೆ ಸಹಿ ಹಾಕಿವೆ. ಈ ಡ್ರೋನ್‌ಗಳನ್ನು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ವಿತರಿಸಲಾಗುತ್ತದೆ. ಭಾರತದೊಳಗೆ ಡ್ರೋನ್‌ಗಳಿಗೆ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ...